• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತರಾದವರಿಗೆ ಉತ್ತಮ ಜ್ಞಾನ, ವಿದ್ಯಾರ್ಹತೆ ಇರಬೇಕು: ಶಾಸಕ ಎ.ಆರ್.ಕೃಷ್ಣಮೂರ್ತಿ

Jul 29 2024, 12:54 AM IST
ಪತ್ರಕರ್ತರಾದವರಿಗೆ ಉತ್ತಮ ಜ್ಞಾನ, ವಿದ್ಯಾರ್ಹತೆ ಇರಬೇಕು, ತಮ್ಮ ವರದಿಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಬೇಕು, ಪತ್ರಿಕೋದ್ಯಮ ವ್ಯಾಪಾರಿಕರಣವಾಗಬಾರದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.

ಕಾಳಜಿ ಕೇಂದ್ರದಲ್ಲಿ ಸುರಕ್ಷಿವಾಗಿರಲು ಸಲಹೆ: ಶಾಸಕ ದುರ್ಯೋಧನ ಐಹೊಳೆ

Jul 29 2024, 12:52 AM IST
ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆ ಹಿನ್ನೆಲೆ ನದಿ ದಂಡೆಯ ಸಂತ್ರಸ್ತರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದು ಸುರಕ್ಷಿತವಾಗಿ ಇರಬೇಕೆಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

ಬಿ.ಹೊಸಹಳ್ಳಿ ಅಭಿವೃದ್ಧಿಗೆ ಬದ್ಧ: ಶಾಸಕ ವೆಂಕಟೇಶ

Jul 29 2024, 12:52 AM IST
ಶಾಸಕರ ನಿಧಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಯಡಿ ಗ್ರಾಮದ ಸರ್ವತೋಭಿವೃದ್ದಿಗೆ ವಿಶೇಷ ಅದ್ಯತೆ ನೀಡುವುದಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ಭರವಸೆ

ಜಿಲ್ಲೆ ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ: ಶಾಸಕ ತಮ್ಮಯ್ಯ

Jul 29 2024, 12:52 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅತಿಯಾದ ಮಳೆ ಸುರಿಯುತ್ತಿದ್ದು ವ್ಯಾಪಕವಾಗಿ ಹಾನಿ ಸಂಭವಿಸಿರುವುದರಿಂದ ಈ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಮನವಿ ಮಾಡುವುದಾಗಿ ಶಾಸಕ ಎಚ್.ಡಿ. ತಮ್ಮಯ್ಯ ಭರವಸೆ ನೀಡಿದರು.

ಸಿಎಂ ಗಾದಿಯಲ್ಲಿ ಸಿದ್ದು ಮುಂದುವರೆವ ನೈತಿಕತೆ ಇಲ್ಲ: ಶಾಸಕ ಜ್ಞಾನೇಂದ್ರ

Jul 29 2024, 12:52 AM IST
ತೀರ್ಥಹಳ್ಳಿ ಪಟ್ಟಣದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಮಂಡಲ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ರಾಜ್ಯ ಸರ್ಕಾರ ಹಗರಣಗಳ ಸರಮಾಲೆ ಧರಿಸಿ ನಿಂತಿದೆ: ಶಾಸಕ ಹರತಾಳು ಹಾಲಪ್ಪ

Jul 29 2024, 12:51 AM IST
ಹೊಸನಗರದ ಪಟ್ಟಣದ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾಜಿ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಿದರು.

ನಿರಾಶ್ರಿತರಿಗೆ ಧೈರ್ಯ ತುಂಬಿದ ಶಾಸಕ ರಮೇಶ ಜಾರಕಿಹೊಳಿ

Jul 29 2024, 12:48 AM IST
ನಿರಂತರ ಸುರಿಯುತ್ತಿರುವ ಮಹಾ ಮಳೆಯಿಂದ ಗೋಕಾಕ ನಗರ ಭಾಗಶಃ ಜಲಾವೃತ್ತವಾಗಿದ್ದು, ಭಾನುವಾರ ಶಾಸಕ ರಮೇಶ ಜಾರಕಿಹೊಳಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಧೈರ್ಯ ಹೇಳಿದರು.

ಉಪ್ಪಾರರ ಎಸ್ಟಿಗೆ ಸೇರಿಸೋದು ಸುಲಭದ ಮಾತಲ್ಲ: ಶಾಸಕ ಸಿ.ಪುಟ್ಟರಂಗಶೆಟ್ಟಿ

Jul 29 2024, 12:47 AM IST
ಉಪ್ಪಾರ ಸಮಾಜ ಎಸ್ಟಿಗೆ ಸೇರಿಸಬೇಕು ಎಂಬ ಕೂಗಿದೆ. ಆದರೆ ಅದು ಸುಲಭದ ಮಾತಲ್ಲ ಎಂದು ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಆದ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ಗುಂಡ್ಲುಪೇಟೆಯಲ್ಲಿ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಟೇಹೊಳೆ ಜಲಾಶಯಕ್ಕೆ ಶಾಸಕ ಸಿಮೆಂಟ್‌ ಮಂಜು ಬಾಗಿನ

Jul 29 2024, 12:45 AM IST
ಆಲೂರು ತಾಲೂಕಿನ ತಾಲೂಕಿನ ಪಾಳ್ಯ ಹೋಬಳಿ ಸಮುದ್ರವಳ್ಳಿ ಗ್ರಾಮದ ಸಮೀಪ ಹಾಗೂ ಬೇಲೂರು ತಾಲೂಕಿನ ಚಿನ್ನಹಳ್ಳಿ ಗ್ರಾಮದ ಸಮೀಪದಲ್ಲಿರುವ ವಾಟೇಹೊಳೆ ಜಲಾಶಯವು ತುಂಬಿದ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಭಾನುವಾರ ಮೊದಲ ಬಾರಿಗೆ ಬಾಗಿನ ಅರ್ಪಿಸಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದರು. ವಾಟೇಹೊಳೆ ಜಲಾಶಯವು ಆಲೂರು ತಾಲೂಕಿನ 18 ಸಾವಿರ ಎಕರೆಯ ರೈತರ ಹಾಗೂ ಬೇಲೂರು ತಾಲೂಕಿನ 500 ಎಕರೆಯ ರೈತರ ಹಾಗೂ ಜನಸಾಮಾನ್ಯರ ಜೀವನಾಡಿ ಆಗಿರುವ ವಾಟೇಹೊಳೆ ಡ್ಯಾಂ ತುಂಬಿರುವುದು ನಿಜಕ್ಕೂ ಹರ್ಷ ತಂದಿದೆ ಎಂದರು.

ಸಾಮಾಜಿಕ ಜಾಲತಾಣಗಳ ವರದಿ ಜನರ ದಿಕ್ಕು ತಪ್ಪಿಸುತ್ತಿವೆ: ಮಾಜಿ ಶಾಸಕ ನರೇಂದ್ರ

Jul 28 2024, 02:13 AM IST
ಮುದ್ರಣ ಮಾಧ್ಯಮಗಳು ಇಂದಿಗೂ ವಸ್ತುನಿಷ್ಠ ವರದಿ ಪ್ರಕಟಿಸುತ್ತಿವೆ ಆದರೆ ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣಗಳ ವರದಿಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಮಾಜಿ ಶಾಸಕ ನರೇಂದ್ರ ಆತಂಕ ವ್ಯಕ್ತಪಡಿಸಿದರು. ಹನೂರಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved