ಕಸ ಸಂಗ್ರಹಣೆ: ಎರಡು ಬೊಲೆರೋ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ
Jun 16 2025, 12:47 AM ISTಸ್ವಚ್ಛ ಭಾರತ್ ಮಿಷನ್ ಯೋಜನೆಯಿಂದ 26 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಗೆ ಎರಡು ಬೊಲೆರೋ ವಾಹನ ಖರೀದಿಸಿದ್ದು, ಹಸಿ ಹಾಗೂ ಒಣ ಕಸವನ್ನು ಮನೆಯಲ್ಲೇ ವಿಂಗಡಿಸಿ ಪಟ್ಟಣದ ನಾಗರಿಕರು ಕಸವನ್ನು ಕೊಟ್ಟರೆ ಕಸ ವಿಲೇವಾರಿ ಮಾಡಲು ಸುಲಭವಾಗಲಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು.