• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನರಾಯಪಟ್ಟಣದಲ್ಲಿ ಮಾಜಿ ಶಾಸಕ ಪುಟ್ಟೇಗೌಡ ಭೇಟಿಯಾದ ಶ್ರೇಯಸ್ ಪಟೇಲ್‌

Mar 10 2024, 01:30 AM IST
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್‌ರವರಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣದ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.

ನೂರಾರು ಕೋಟಿ ಅನುದಾನದಿಂದ ಕ್ಷೇತ್ರ ಸಮಗ್ರ ಅಭಿವೃದ್ಧಿ ಮಾಡುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 09 2024, 01:40 AM IST
ಮಳವಳ್ಳಿ ತಾಲೂಕಿನ ನಾಗೇಗೌಡನದೊಡ್ಡಿ, ತಂಮ್ಮಡಹಳ್ಳಿ, ಮೊಳೇದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 8.5 ಕೋಟಿ ರು. ವೆಚ್ಚದ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ. ನೀರಾವರಿ ಇಲಾಖೆಯಿಂದ 170 ಕೋಟಿ, 184 ಕೋಟಿ ಕುಡಿಯುವ ನೀರಿನ ಯೊಜನೆ, 25 ಕೋಟಿ ವಿಶೇಷ ಅನುದಾನ, ಎಸ್‌ಸಿಪಿ ಟಿಎಸ್‌ಪಿ 6 ಕೋಟಿ, ಪುರಸಭೆ ವ್ಯಾಪ್ತಿಯಲ್ಲಿ 15 ಕೋಟಿಗೂ ಹೆಚ್ಚು ಅನುದಾನ ತಂದಿದ್ದು, ಕಾಮಗಾರಿ ಆರಂಭಿಗೊಂಡಿದೆ.

ಮಾಜಿ ಶಾಸಕ ವಿ.ಎಸ್. ಪಾಟೀಲ ಕಾರು ಅಪಘಾತ: ಅಪಾಯದಿಂದ ಪಾರು

Mar 09 2024, 01:38 AM IST
ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ತಾಲೂಕಿನ ಹಾರವಳ್ಳಿ ಬಳಿ ಶುಕ್ರವಾರ ನಡೆದಿದೆ.

ಲೋಕ ಚುನಾವಣೆ ನಂತ್ರ ರಾಜ್ಯ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ

Mar 09 2024, 01:35 AM IST
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.

ಭಕ್ತಿಯಿಂದ ನಮಿಸಿ ಭಗವಂತನ ಕೃಪೆಗೆ ಪಾತ್ರರಾಗಿ: ಶಾಸಕ ಚೆನ್ನಾರೆಡ್ಡಿ ತುನ್ನೂರು

Mar 09 2024, 01:35 AM IST
ವಡಗೇರಾ ತಾಲೂಕಿನ ಕೋಡಾಲ ಗ್ರಾಮದ ಗಡ್ಡೆ ಬಸವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ನ್ಯಾಮತಿ-ಹೊನ್ನಾಳಿ ಅವಳಿ ತಾಲೂಕು ಅಭಿವೃದ್ದಿಗೆ ₹60 ಕೋಟಿ ಅನುದಾನ: ಶಾಸಕ

Mar 09 2024, 01:33 AM IST
ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನ್ಯಾಮತಿ-ಹೊನ್ನಾಳಿ ಅವಳಿ ತಾಲೂಕುಗಳ ಅಭಿವೃದ್ಧಿಗಾಗಿ ಸರ್ಕಾರ 60 ಕೋಟಿ ರು. ಅನುದಾನ ಬಿಡುಗಡೆಗೊಳಿಸಿದೆ ಎಂದು ಹೇಳಿದರು.

ಕಡೂರು ಕ್ಷೇತ್ರದ ಅಲ್ಪಸಂಖ್ಯಾತರ ಅಭಿವೃದ್ದಿಗೆ 5 ಕೋಟಿ :ಶಾಸಕ ಕೆ.ಎಸ್.ಆನಂದ್

Mar 09 2024, 01:33 AM IST
ಕ್ಷೇತ್ರದಲ್ಲಿರುವ ಅಲ್ವಸಂಖ್ಯಾತರ ವಾಸಿಸುವ ಬಡಾವಣೆಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ, ಖಬರಸ್ಥಾನ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ 5 ಕೋಟಿ ಹಣಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಶಿವರಾತ್ರಿ ಹಿನ್ನೆಲೆ ಶಾಸಕ ಸ್ವರೂಪ್‌ರಿಂದ ಹಾಸನದಲ್ಲಿ ಶಿವನಿಗೆ ವಿಶೇಷ ಪೂಜೆ

Mar 09 2024, 01:32 AM IST
ಶಾಸಕ ಎಚ್.ಪಿ.ಸ್ವರೂಪ್ ಹಾಸನದಲ್ಲಿ ಶಿವನ ದೇವಸ್ಥಾನಕ್ಕೆ ತಮ್ಮ ಪತ್ನಿ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಹಬ್ಬದ ಶುಭಾಶಯ ಕೋರಿದರು.

ಪರಿಶಿಷ್ಟರಿಗೆ ಕಳಪೆ ಪಂಪ್‌ಸೆಟ್‌ ವಿತರಣೆ; ಶಾಸಕ ಬಸವಂತಪ್ಪ ಕಿಡಿ

Mar 09 2024, 01:32 AM IST
ದಾವಣಗೆರೆ ತಾಲೂಕು ಆನಗೋಡು ಗ್ರಾಮದಲ್ಲಿ ಗುಣಮಟ್ಟದ, ಐಎಸ್ಐ ಮಾರ್ಕ್‌ನ ಪಂಪ್‌ ಸೆಟ್ ಹಾಗೂ ಉಪಕರಣ ವಿತರಿಸುವಂತೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 09 2024, 01:31 AM IST
‘ಯತ್ತಂಬಾಡಿ ಗ್ರಾಮದಲ್ಲಿ ಶ್ರೀಕಾಳೇಶ್ವರಸ್ವಾಮಿ ದೇವಾಲಯದ ಬಳಿ ಸಮುದಾಯ ಭವನ ಮತ್ತು ಬಾಣಸಮುದ್ರ ಗ್ರಾಮದಲ್ಲಿ ಬೆಂಗಳೂರಯ್ಯ ದೇವಾಲಯದ ಬಳಿ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದು, ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಅನುದಾನ ನೀಡುತ್ತೇನೆ.’
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 461
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved