ಸಮಾಜದ ಅಭಿವೃದ್ಧಿಯ ಹರಿಕಾರ ನಜೀರ್ ಸಾಬ್: ಶಾಸಕ ಎಚ್.ಎಂ.ಗಣೇಶಪ್ರಸಾದ್ ಬಣ್ಣನೆ
Dec 28 2023, 01:45 AM ISTಅಂದಿನ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಗುಂಡ್ಲುಪೇಟೆಯ ಅಬ್ದುಲ್ ನಜೀರ್ ಸಾಬ್ ಮನವಿ ಮಾಡಿದ್ದನ್ನು ಗಮನಿಸಿದರೆ ನಜೀರ್ ಸಾಬ್ ಅವರ ಸಮಾಜದ ಮೇಲಿದ್ದ ಕಳಕಳಿ ಜನಪ್ರತಿನಿಧಿಗಳು ಗಮನಿಸಬೇಕಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು. ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಪಂಚಾಯತ್ರಾಜ್ ಸಬಲೀಕರಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.