ಶಾಸಕ ಡಿ. ರವಿಶಂಕರ್ ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ: ಸಾ.ರಾ.ಮಹೇಶ್ ವಾಗ್ದಾಳಿ
Jun 20 2024, 01:13 AM ISTಶಾಸಕರು ಅಭಿವೃದ್ಧಿ ರಾಜಕೀಯ ಮಾಡದಿದ್ದರೂ ಇಂತಹ ಕೆಟ್ಟ ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರಾಗಿದ್ದಾರೆ. ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಹೊಸ ಯೋಜನೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತಂದು ಜನರಿಗೆ ಅನುಕೂಲ ಕಲ್ಪಿಸಿ ಉದ್ಯೋಗ ಸೃಷ್ಟಿ ಮಾಡುವ ಬದಲು ಈಗಾಗಲೇ ಕೆಲಸ ಮಾಡುತ್ತಿರುವ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಎಷ್ಟು ಸರಿ.