• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿ.ಜಿ. ಬಣಕಾರ ವಿಶಿಷ್ಟ ರಾಜಕಾರಣಿ: ಶಾಸಕ ಯು.ಬಿ. ಬಣಕಾರ

Jul 24 2025, 12:45 AM IST
ಪ್ರತಿವರ್ಷ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ. ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು, ಸಹಕಾರಿ, ರೈತರು, ಸಾಹಿತ್ಯ, ಪತ್ರಕರ್ತರನ್ನು ಗುರುತಿಸಿ ಅಭಿನಂದಿಸುವ ಕಾರ‍್ಯ ಮಾಡಲಾಗುತ್ತಿದೆ.

ಸಂಗೀತಕ್ಕೆ ನೋವು ನಿವಾರಿಸುವ ಶಕ್ತಿ ಇದೆ-ಶಾಸಕ ಡಾ. ಚಂದ್ರು ಲಮಾಣಿ

Jul 23 2025, 03:52 AM IST
ಸಂಗೀತಕ್ಕೆ ಅಪಾರವಾದ ಶಕ್ತಿ ಇದ್ದು, ಅನೇಕ ರೋಗಗಳು ಕೂಡಾ ಇದರಿಂದ ವಾಸಿಯಾದ ಉದಾಹರಣೆಗಳಿವೆ, ಸಂಗೀತಾಸಕ್ತ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹಿಸಿ ಪೋಷಿಸುವ ಮನೋಗುಣ ನಮ್ಮದಾಗಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಜನಸಂಖ್ಯಾ ಸ್ಫೋಟದ ಅರಿವು ಮೂಡಿಸಿ: ಶಾಸಕ ಪ್ರಕಾಶ ಕೋಳಿವಾಡ

Jul 23 2025, 03:15 AM IST
ರಾಣಿಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಂಗಳವಾರ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮ ನಡೆಯಿತು.

ಗ್ರಾಮಗಳ ಸ್ವಚ್ಛತೆಯಿಂದ ದೇಶದ ಪ್ರಗತಿ ಸಾಧ್ಯ: ಶಾಸಕ ಬಾಲಕೃಷ್ಣ

Jul 23 2025, 03:11 AM IST
ದಿಡಗ- ಕಬ್ಬಳಿ ಏತನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಸರ್ಕಾರದ ಮಟ್ಟದಲ್ಲಿ ಪ್ರಸ್ತಾವನೆಯ ಹಂತದಲ್ಲಿದೆ. ಅನುಮೋದನೆ ದೊರೆಯುತ್ತಿದ್ದಂತೆಯೇ ಜರೂರಾಗಿ ಕಾಮಗಾರಿ ಪ್ರಾರಂಭಿಸಿ ಮುಂದಿನ ೨-೩ವರ್ಷಗಳಲ್ಲಿ ಪೂರ್ಣಗೊಳಿಸಿ, ವ್ಯಾಪ್ತಿಯ ಸುಮಾರು ೨೨ಕ್ಕೂ ಹೆಚ್ಚು ಕೆರೆ- ಕಟ್ಟೆಗಳಿಗೆ ನೀರು ತುಂಬಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಬಾಬಾಸಾಹೇಬ ಹುಟ್ಟು ಹಬ್ಬ ಸಂಭ್ರಮ

Jul 23 2025, 02:55 AM IST
ಶಾಸಕ ಬಾಬಾಸಾಹೇಬ ಪಾಟೀಲ ಅವರ 53ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಿದರು.

ರೈಲ್ವೆ ನಿಲ್ದಾಣದ ವೃತ್ತಕ್ಕೆ ಮಾಜಿ ಶಾಸಕ ಬಿ.ವೈ.ನೀಲೇಗೌಡರ ಹೆಸರಿಡಲು ಆಗ್ರಹ

Jul 23 2025, 02:21 AM IST
ಪಿಎಸ್‌ಎಸ್‌ಕೆ ಕಾರ್ಖಾನೆ ಇಡೀ ರಾಜ್ಯದಲ್ಲಿಯೇ ಅತ್ಯುತ್ತಮ ಸಕ್ಕರೆ ಕಾರ್ಖಾನೆ ಎಂಬುದಾಗಿ ಪ್ರಸಿದ್ಧಿ ಪಡೆದಿತ್ತು. ಈ ಕಾರ್ಖಾನೆ ಸ್ಥಾಪನೆಗೆ ಪ್ರಮುಖ ಕಾರಣಕರ್ತರಾದ ಬಿ.ವೈ.ನೀಲೇಗೌಡರು ಪಾಂಡವಪುರ ವಿಧಾನಸಭಾ ಕ್ಷೇತ್ರದ ಪ್ರಪ್ರಥಮ ಶಾಸಕರಾಗಿದ್ದರು.

ಶುಲ್ಕ ಪಾವತಿಸದವರ ನಿವೇಶನ ಮುಟ್ಟುಗೋಲು: ಶಾಸಕ ಇಕ್ಬಾಲ್ ಹುಸೇನ್

Jul 23 2025, 01:56 AM IST
ನಿವೇಶನದಾರರು ಅಭಿವೃದ್ಧಿ ಶುಲ್ಕ ಪಾವತಿಸಲು ನಿಗದಿ ಪಡಿಸಿರುವ ಆ. 30 ಅಂತಿಮ ಗಡುವು. ಈ ದಿನಾಂಕದೊಳಗೆ ಎಲ್ಲ ನಿವೇಶನದಾರರು ಶುಲ್ಕ ಪಾವತಿಸಿ ಬಡಾವಣೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು.

ರೈತರು ಕೃಷಿಯೊಂದಿಗೆ ತಮ್ಮ ಆರೋಗ್ಯದತ್ತಲೂ ಗಮನಹರಿಸಿ: ಶಾಸಕ ಬಾಲಕೃಷ್ಣ

Jul 23 2025, 01:48 AM IST
ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬದಲಾವಣೆಯೇ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ. ಕೆಲವೆಡೆ ರಸ್ತೆ ಬದಿಯಲ್ಲಿ ಮಾರಾಟ ಮಾಡುವ ಗೋಬಿ ಸೇರಿ ಇತರೆ ಆಹಾರಗಳಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ವ್ಯಾಪಾರ ಮಾಡಿ, ಆದರೆ ಅಪಾಯಕಾರಿ ಅಂಶಗಳಿರುವ ಪದಾರ್ಥಗಳನ್ನು ಬಳಸಬೇಡಿ. ಅದರಿಂದ ಜನ ಸಾಮಾನ್ಯರು ಆರೋಗ್ಯದ ಜೊತೆಗೆ ಪ್ರಾಣ ಕಳೆದುಕೊಳ್ಳುತಿದ್ದಾರೆಂದು ಮನವಿ ಮಾಡಿದರು.

ನೆನೆಗುದಿಗೆ ಬಿದ್ದಿದ್ದ ಒಳಚರಂಡಿ ಕಾಮಗಾರಿ ಚುರುಕಿಗೆ ಕ್ರಮ: ಶಾಸಕ ಎ.ಮಂಜು

Jul 23 2025, 01:45 AM IST
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಮಂಜು, ಸರ್ಕಾರ ಶಾಸಕರ ನಿಧಿಯಲ್ಲಿ ಶೇ. 75ರಷ್ಟು ಅನುದಾನವನ್ನು ಇಲಾಖೆ ಕಾಮಗಾರಿಗೆ ಬಳಸುವಂತೆ ಸೂಚಿಸಿದೆ. ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ, ಅದರಲ್ಲಿ ಅತ್ಯಂತ ತುರ್ತಾಗಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಶಾಸಕ ರಾಘವೇಂದ್ರ ಹಿಟ್ನಾಳ ರಾಬಕೊ ನಾಮನಿರ್ದೇಶನ ಸದಸ್ಯ

Jul 23 2025, 01:45 AM IST
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸರ್ಕಾರದ ಅಧೀನ ಕಾರ್ಯದರ್ಶಿ ರಂಗನಾಥ ಜಿ., ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಮೊದಲು ನೇಮಕವಾಗಿದ್ದ ಹಂಪಯ್ಯಸ್ವಾಮಿ ಹಿರೇಮಠ ಅವರ ನಾಮನಿರ್ದೇಶನ ರದ್ದು ಮಾಡಿ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ನೇಮಕ ಮಾಡಲಾಗಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 491
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved