ಗುಣಮಟ್ಟದ ಕಾಮಗಾರಿಗೆ ಮಾತ್ರ ಬಿಲ್ ನೀಡಿ: ಶಾಸಕ
Oct 10 2023, 01:01 AM ISTಹೊಸಕೋಟೆ: ತಾಲೂಕಿನಲ್ಲಿ ಒಟ್ಟು 40 ಗುತ್ತಿಗೆದಾರರು 260 ಕೋಟಿ ವೆಚ್ಚದ ಜಲ್ ಜೀವನ್ ಮಿಷನ್ ಯೋಜನೆ ಕಾಮಗಾರಿ ನಡೆದಿದ್ದು 30 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಆಗಬಾರದು. ಗುಣಮಟ್ಟದ ಕೆಲಸ ಆಗಿದ್ದರೆ ಮಾತ್ರ ಬಿಲ್ ಮಂಜೂರು ಮಾಡಿ ಎಂದು ಶಾಸಕ ಶರತ್ ಬಚ್ಚೇಗೌಡ ಪಿಡಿಒಗಳಿಗೆ ಸೂಚಿಸಿದರು.