ಕೇಂದ್ರ ಸಚಿವರು ಅಭಿವೃದ್ಧಿ ಕುರಿತು ಮಾತನಾಡಲಿ: ಶಾಸಕ ಅಬ್ಬಯ್ಯ
Oct 09 2023, 12:46 AM ISTಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.