• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೫೦೦ ಕೋಟಿ ರು. ವೆಚ್ಚದಲ್ಲಿ ಹೊಸ ಸಕ್ಕರೆ ಕಾರ್ಖಾನೆ: ಶಾಸಕ ಪಿ.ರವಿಕುಮಾರ್

Feb 18 2024, 01:38 AM IST
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸರ್ಕಾರದಿಂದ ೧೦೦ ಕೋಟಿ ರು.ಹಣವನ್ನು ಮೊದಲ ಹಂತದಲ್ಲಿ ನೀಡಲಾಗುವುದು. ಉಳಿದ ೪೦೦ ಕೋಟಿ ರು. ಹಣವನ್ನು ಸಾಲ ರೂಪದಲ್ಲಿ ಪಡೆಯಲಾಗುತ್ತದೆ. ಮೂರು ತಿಂಗಳೊಳಗೆ ಸಿಎಂ ಸಿದ್ದರಾಮಯ್ಯ ಅವರಿಂದ ಹೊಸ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಶಿಕ್ಷಕರೇ, ಮಕ್ಕಳಿಗೆ ಶಿಸ್ತು ಕಲಿಸಬೇಕು: ಶಾಸಕ ಕೆ.ಎಂ.ಉದಯ್

Feb 18 2024, 01:37 AM IST
ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಲ್ಲರಿಗೂ ಶಿಕ್ಷಕ ವೃತ್ತಿ ಸಿಗುವುದಿಲ್ಲ. ಶಿಕ್ಷಕ ವೃತ್ತಿ ಸಿಕ್ಕಿದ ನಂತರ ಮನ ಪೂರ್ವಕವಾಗಿ ವಿದ್ಯೆ ಕಲಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಉನ್ನತಿಕರಿಸಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಉದಯ್ ಚಾರಿಟೇಬಲ್ ಟ್ರಸ್ಟ್ ಹಾಗೂ ನಾನು ಶಾಸಕನಾಗಿ ಏನೆಲ್ಲ ಅಭಿವೃದ್ಧಿ ಕಾರ್ಯ ಮಾಡಬಹುದು ಅದನ್ನು ಮಾಡುತ್ತೇನೆ.

ಕೆರೆ ಒತ್ತುವರಿ: ಶಾಸಕ ಮಂಜು ಆರೋಪ ಸತ್ಯಕ್ಕೆ ದೂರ: ಎ.ಟಿ.ರಾಮಸ್ವಾಮಿ

Feb 18 2024, 01:36 AM IST
ಅರಕಲಗೂಡು ತಾಲೂಕಿನ ಅರಸಿಕಟ್ಟೆ ಅಮ್ಮನವರ ದೇವಾಲಯ ನಿರ್ವಹಣೆಯಲ್ಲಿ ಸಮಿತಿಯಿಂದ ಅಕ್ರಮ ನಡೆಸಲಾಗಿದೆ. ಕೆರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂಬ ಶಾಸಕ ಎ.ಮಂಜು ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ದೇವಾಲಯ ನಿರ್ವಹಣೆ ಸಮಿತಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ಹೇಳಿದರು.

ತಾತ್ವಿಕ ಮೌಲ್ಯ ಪ್ರತಿಪಾದಿಸಿದ್ದ ವಿಶ್ವಗುರು ಬಸವಣ್ಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

Feb 18 2024, 01:35 AM IST
ಯಾದಗಿರಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದರು.

ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆ : ಶಾಸಕ ಡಿ. ರವಿಶಂಕರ್

Feb 18 2024, 01:35 AM IST
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿದ್ದರು, ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ

ವಿಶ್ವಕ್ಕೆ ಸಮಾನತೆ ಸಾರಿದ ಬಸವೇಶ್ವರ: ಶಾಸಕ ಬಸವರಾಜ ರಾಯರಡ್ಡಿ

Feb 18 2024, 01:35 AM IST
ಬಸವಾದಿ ಶರಣರಲ್ಲಿ ಬಸವಣ್ಣನವರು ಇಂದಿನ ಸಮಾಜದಲ್ಲಿ ಜಾತಿ, ಧರ್ಮ ಮೇಲು-ಕೀಳು ಎಂಬ ಭೇದ-ಭಾವ ಜನರಲ್ಲಿ ಮೂಡಿರುವುದು ದುರಂತವೇ ಸರಿ.

ಮೊಟ್ಟಮೊದಲು ಸಮಾನತೆ ಹುಟ್ಟು ಹಾಕಿದ್ದೆ ಬಸವಣ್ಣ: ಶಾಸಕ ಮನಗೂಳಿ

Feb 18 2024, 01:34 AM IST
ನಾಡಿನಲ್ಲಿ ಮೊಟ್ಟಮೊದಲು ಸಾಮಾನತೆಯನ್ನು ಹುಟ್ಟು ಹಾಕಿದ ಬಸವಣ್ಣ ಕಾಯಕ ದಾಸೋಹದ ಮೂಲಕ ಸಮಾಜವನ್ನು ಪ್ರೀತಿಸಿದವರು. ಅವರ ವಚನ ಸಾಹಿತ್ಯ ಎಂದೆಂದಿಗೂ ಪ್ರಸ್ತುತ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಬಸವಣ್ಣನವರ ಆದರ್ಶ, ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Feb 18 2024, 01:34 AM IST
ಜಾತಿ ಪದ್ಧತಿ ಹೋಗಲಾಡಿಸಿ ಸಮ ಸಮಾಜವನ್ನು ನಿರ್ಮಿಸಲು ಅಂತರ್ಜಾತಿ ವಿವಾಹಗಳ ಮೂಲಕ ಕಲ್ಯಾಣ ಕ್ರಾಂತಿಯನ್ನುಂಟು ಮಾಡಿದರು ಬಸವಣ್ಣ. ಅವರ ವಚನದಲ್ಲಿರುವ ಸಪ್ತಸೂತ್ರವನ್ನು ಜನರು ಅಳವಡಿಸಿಕೊಂಡು ಇಂತಹ ಮಹಾನ್ ವ್ಯಕ್ತಿಯ ವಚನಗಳನ್ನು ನಾವೆಲ್ಲರೂ ಸ್ಮರಿಸಬೇಕು.

ಬಾಕಿ ರೈತರಿಗೂ ಶೀಘ್ರ ಸಾಗುವಳಿ ಚೀಟಿ ವಿತರಣೆ: ಶಾಸಕ ಡಿ.ಜಿ.ಶಾಂತನಗೌಡ

Feb 18 2024, 01:33 AM IST
ಕಳೆದ 50-60 ವರ್ಷಗಳಿಂದ ತಾತನ ಕಾಲದಿಂದಲ್ಲೂ ಜಮೀನು ಮಾಡಿಕೊಂಡು ಬರುತ್ತಿದ್ದೀರಿ ನಿಮಗೆ ಹಕ್ಕುಪತ್ರ ಕೊಡುತ್ತಿರುವುದಕ್ಕೆ ನನಗೆ ಸಂತಸ ಉಂಟಾಗಿದೆ. ಯಾರು ಅರ್ಹ ಫಲಾನುಭವಿಗಳಿದ್ದಾರೋ ಅಂತಹವರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬುದು ನನ್ನ ಆಶಯ. ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ಸಾಗುವಳಿ ಚೀಟಿ ನೀಡುತ್ತಿದ್ದೇನೆ, ಬಾಕಿ ಇರುವ ರೈತರಿಗೂ ಕಾನೂನಿನ ತೊಡಕುಗಳ ನೋಡಿ ಅಂತಹ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸಿ ಶೀಘ್ರವೇ ಬಾಕಿ ಇರುವ ರೈತರಿಗೂ ಸಾಗುವಳಿ ಚೀಟಿ ನೀಡುತ್ತೇನೆ.

ಎಲ್ಲಾ ಮಹನೀಯರ ವಿಶಾಲ ದೃಷ್ಟಿಕೋನದಲ್ಲಿ ಕಾಣಿರಿ: ಶಾಸಕ ಡಿ.ಜಿ.ಶಾಂತನಗೌಡ

Feb 18 2024, 01:33 AM IST
ಪ್ರಸ್ತುತ ದಿನಗಳಲ್ಲಿ ಬುದ್ದ, ಬಸವ, ಕನಕರಂತಹ ಅನೇಕ ಮಹಾತ್ಮರನ್ನು ಜಾತಿಗೆ ಸೀಮಿತಗೊಳಿಸುವ ಕೆಲಸವಾಗುತ್ತಿದೆ ಇದು ಸರಿಯಲ್ಲ, ಎಲ್ಲಾ ಮಹನೀಯರು ಇಡೀ ಮನುಕುಲದ ಒಳಿತಿಗಾಗಿ ತಮ್ಮ ಬೋಧನೆಗಳ ಮೂಲಕ ಇನ್ನು ಕೆಲವರು ತಮ್ಮ ವಚನ ಸಾಹಿತ್ಯಗಳ ಮೂಲಕ ಮನುಕುಲದ ಉದ್ಧಾರದ ಮಾರ್ಗದರ್ಶನ ಮಾಡಿದ್ದಾರೆ.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 459
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved