ನಾವು ಬದುಕೋಣ, ವನ್ಯಜೀವಿಗಳನ್ನು ಬದುಕಿಸೋಣ: 69ನೇ ವನ್ಯಜೀವಿ ಸಪ್ತಾಹದಲ್ಲಿ ಶಾಸಕ ಕೃಷ್ಣಮೂರ್ತಿ
Oct 07 2023, 02:20 AM ISTಬುದ್ಧನ ನುಡಿಯಂತೆ ಬದುಕಿ ಹಾಗೂ ಬದುಕಲು ಬಿಡಿ ಎಂಬ ನುಡಿಯು ಪರಿಸರ ಸಂರಕ್ಷಣೆ ಹಾಗೂ ಮಾನವ ಕುಲಕ್ಕೆ ಪ್ರಸ್ತುತವಾಗಿದ್ದು ಇದರ ಪಾಲನೆಯನ್ನು ಎಲ್ಲರೂ ಕಡ್ಡಾಯವಾಗಿ ಮಾಡಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು. ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಪೋಡಿನಲ್ಲಿರುವ ಸೋಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು