ಅಶುದ್ಧ ನೀರಿನಿಂದಲೇ ರೋಗಗಳು ಉಲ್ಭಣ: ಶಾಸಕ ಎಚ್.ಟಿ.ಮಂಜು
Feb 15 2024, 01:31 AM ISTಕ್ಷಾರಯುಕ್ತ, ಪ್ಲೋರೈಡ್ ಅಂಶದ ನೀರು ಸೇವನೆ ನಾನಾ ರೋಗ ತರುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕ ಬಹುತೇಕ ಗ್ರಾಮಗಳಲ್ಲಿ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಎಲ್ಲರಿಗೂ ಶುದ್ಧ ನೀರು ಸಿಗುತ್ತಿಲ್ಲ. ಈ ದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ಮನೆಮನೆಗೆ ಶುದ್ಧಗಂಗೆ ಸರಬರಾಜು ಮಾಡಲು ಕಾರ್ಯಗತವಾಗಿದೆ.