ರಾಬಕೊವಿ ಒಕ್ಕೂಟದ ಅಧ್ಯಕ್ಷರಾಗಿ ಶಾಸಕ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ
Jul 26 2025, 12:30 AM ISTತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಉಪಾಧ್ಯಕ್ಷರಾಗಿ ಕಾರಟಗಿಯ ಎನ್. ಸತ್ಯನಾರಾಯಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.