• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕಾರ್ಯಕರ್ತ ಸೆರೆ, ಶಾಸಕ ವಿರುದ್ಧ ಪ್ರಕರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ

May 21 2024, 12:33 AM IST
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಹಾಗು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೂ ಪ್ರಕರಣ ದಾಖಲಿಸಿರುವುದು ವಿರೋಧಿಸಿ, ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ನೀತಿ ಸಂಹಿತೆ ಮುಗಿದ ಕೂಡಲೇ ಕಾಮಗಾರಿಗೆ ಚಾಲನೆ : ಶಾಸಕ ಕೆ.ನೇಮಿರಾಜ ನಾಯ್ಕ

May 20 2024, 01:36 AM IST
ಕೊಟ್ಟೂರಿಗೆ ಪ್ರತ್ಯೇಕ ಕುಡಿಯುವ ನೀರು ಯೋಜನೆ ಜಾರಿಗೊಳಿಸುವ ಕಾಮಗಾರಿಗೆ ಡಿಪಿಎಆರ್‌ ಆಗಿದೆ. ಅದು ಕೂಡ ಶೀಘ್ರವೇ ಚಾಲನೆಗೊಳ್ಳುವ ಸಂಭವವಿದೆ.

ಕೆನಾಲ್‌ ಕಾಮಗಾರಿ ಮುಂದುವರೆಯಲು ಬಿಡಲ್ಲ: ಶಾಸಕ ಎಂ.ಟಿ.ಕೃಷ್ಣಪ್ಪ

May 20 2024, 01:35 AM IST
ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವ ಹೇಮಾವತಿ ನಾಲೆಯ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗಾಗಿ ಬೃಹತ್ ಪೈಪ್‌ಗಳನ್ನು ಹೊತ್ತು ತರುತ್ತಿದ್ದ ಲಾರಿಗಳನ್ನು ಭಾನುವಾರ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಬಳಿ ರೈತರು ತಡೆದು ಲಾರಿಗಳನ್ನು ವಾಪಸ್ ಕಳಿಸಿದರು.

ಅಪರಾಧಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು: ಶಾಸಕ ಅರವಿಂದ ಬೆಲ್ಲದ

May 20 2024, 01:31 AM IST
ಮಹಾನಗರದಲ್ಲಿ ಗಾಂಜಾ, ಮದ್ಯ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ಮಟ್ಟ ಹಾಕಬೇಕು, ಅಕ್ರಮ ಚಟುವಟಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ವಾಸವಾಂಬೆ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ

May 19 2024, 01:56 AM IST
ಜಿಲ್ಲೆಯ ವಿವಿಧೆಡೆ ಸಂಭ್ರಮದ ವಾಸವಿ ಜಯಂತಿ ಆಚರಿಸಲಾಯಿತು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಸೇರಿದಂತೆ ಅಲ್ಲಲ್ಲಿ ಆರ್ಯ ವೈಶ್ಯ ಸಮಾಜದವರು ಸಡಗರದಿಂದ ಭಾಗವಹಿಸಿದ್ದರು.

ಪೆನ್‌ಡ್ರೈವ್‌ ಕೇಸಲ್ಲಿ ಯಾರೇ ಆದರೂ ಶಿಕ್ಷೆ ವಿಧಿಸಲಿ: ಶಾಸಕ ಕೆ.ಎಸ್.ಲಿಂಗೇಶ್

May 19 2024, 01:52 AM IST

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತಂತೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸೇರಿದಂತೆ ಯಾವ ಪಕ್ಷದಲ್ಲಿ ಯಾರೇ ಆರೋಪಿಗಳು ಇದ್ದರೂ ಅವರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆಗ್ರಹಿಸಿದರು.  

ದೇವಾಲಯಗಳು ಅನಾವಶ್ಯಕ ಚರ್ಚೆಗೆ ತಾಣವಾಗಬಾರದು: ಶಾಸಕ ಕೆ.ಎಸ್.ಆನಂದ್

May 19 2024, 01:49 AM IST
ಶಾಸಕ ಕೆ.ಎಸ್.ಆನಂದ್ ರವರನ್ನು ಕಡೂರು ತಾಲೂಕಿನ ಮಚ್ಚೇರಿ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗೌರವಿಸಲಾಯಿತು..

ಎಲ್ಹೇರಿ ಗಂಗಾಧರ ಶ್ರೀಗಳ ಕಾರ್ಯ ಅನನ್ಯ: ಶಾಸಕ ಕಂದಕೂರು

May 19 2024, 01:46 AM IST
ಭಾರತದಲ್ಲಿ ಗುರು ಪರಂಪರೆಯು ಮಾನವನ ಬದುಕಿಗೆ ಸನ್ಮಾರ್ಗವನ್ನು ತೋರುತ್ತಾ ಬಂದಿದೆ. ಸತ್ಸಂಗ, ಪ್ರವಚನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರಕುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ಶಿಕ್ಷಕರ ಕ್ಷೇತ್ರದ ಸಮಸ್ಯೆಗೆ ಕಾಂಗ್ರೆಸ್‌ ಪರಿಹಾರ: ಶಾಸಕ ರಘುಮೂರ್ತಿ

May 19 2024, 01:46 AM IST
ಚಳ್ಳಕೆರೆ ನಗರದ ನಗರದ ಯಾದವರ ವಿದ್ಯಾರ್ಥಿ ನಿಲಯದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ದೇವೇಗೌಡರು ದೇಶ ಕಂಡ ಅಪರೂಪದ ರಾಜಕಾರಣಿ: ಶಾಸಕ ಮಂಜು

May 19 2024, 01:45 AM IST
ದೇವೇಗೌಡರು ಪ್ರಧಾನಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಸೇರಿ ದುಡಿಯುವ ಶ್ರಮಿಕ ವರ್ಗದ ಪರ ಕೆಲಸ ಮಾಡಿದ್ದರು. ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದಾರೆ
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 526
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved