• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ, ಸಚಿವರ ಧರಣಿಗೆ ಕವಡೆ ಕಿಮ್ಮತ್ತೂ ಇಲ್ಲ: ಎಸ್. ಮುನಿಸ್ವಾಮಿ

Feb 07 2024, 01:46 AM IST

ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಖಜಾನೆ ಖಾಲಿ ಮಾಡಿರುವ ಆ ಪಕ್ಷದ ಶಾಸಕರು, ಸಚಿವರ ಧರಣಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ಲೇವಡಿ ಮಾಡಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಶಾಸಕ ಬಸವಂತಪ್ಪ

Feb 06 2024, 01:36 AM IST
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರು ಈ ಯೋಜನೆಗಳ ನಿಲ್ಲಿಸಲ್ಲ.

ಕುಡಿವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೆ ಹೊಣೆ: ಶಾಸಕ ಆರ್‌.ಬಸನಗೌಡ

Feb 06 2024, 01:34 AM IST

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕ್ಷೇತ್ರದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಧಿಕಾರಿಗಳು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ಶಾಸಕ ಆರ್‌.ಬಸನಗೌಡ ಸೂಚನೆ ನೀಡಿದರು.

ಜಿಟಿಟಿಸಿಗೆ ಶಾಸಕ ಮಾನೆ ಭೇಟಿ, ಮೂಲಸೌಕರ್ಯ ಪರಿಶೀಲನೆ

Feb 06 2024, 01:34 AM IST
ಸಮಸ್ಯೆ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಶಾಸಕರ ಎದುರು ಅಳಲು ತೋಡಿಕೊಂಡರು.

ಬೂಕನಕೆರೆ, ಶೀಳನೆರೆ ಹೋಬಳಿ ಜನರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಎಚ್.ಟಿ.ಮಂಜು

Feb 06 2024, 01:34 AM IST
ಮೊದಲ ಹಂತದ 46 ಕೆರೆಗಳನ್ನು ತುಂಬಿಸಲು ಸುಮಾರು 300 ಎಂ.ಸಿ.ಎಫ್.ಟಿ ಪ್ರಮಾಣದ ನೀರಿನ ಅಗತ್ಯವಿದೆ. ಕೆರೆ ತುಂಬಿಸಲು ನೀರಿನ ಕೊರತೆ ಎದುರಾದರೆ ಗೊರೂರಿನ ಹೇಮಾವತಿ ಜಲಾಶಯದಿಂದ ಅಲ್ಪ ಪ್ರಮಾಣದ ನೀರನ್ನು ಬಿಡಿಸಿಕೊಳ್ಳಬೇಕಾಗುತ್ತದೆ. 46 ಕೆರೆಗಳನ್ನು ತುಂಬಿಸಲು 24 ಕಿಮೀ ನೀರನ್ನು ಸಾಗಿಸಬೇಕಾಗಿರುವುದರಿಂದ ಪ್ರಾಯೋಗಿಕವಾಗಿ ನೀರನ್ನು ಸಮೀಪದ ಕೆರೆಗಳಿಗೆ ಪೈಪುಗಳಿಂದ ಹರಿಸಿ ಪರೀಕ್ಷೆ ಮಾಡಬೇಕು.

ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಹೆಚ್ಚು ಮಹತ್ವ ನೀಡಿ: ಶಾಸಕ ಕೆ.ಎಸ್.ಆನಂದ್

Feb 06 2024, 01:33 AM IST
ಪಟ್ಟಣದ ಕೆಎಲ್‌ಕೆ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಸ್.ಆನಂದ್ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಹೆಚ್ಚಿನ ಪೈಪೋಟಿಯಿದ್ದು, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.

ಮಂಗನ ಕಾಯಿಲೆ ಬಗ್ಗೆ ಶಾಸಕ ಭೀಮಣ್ಣ ನಾಯ್ಕ ನಿರ್ಲಕ್ಷ್ಯ, ಬಿಜೆಪಿಯಿಂದ ಪ್ರತಿಭಟನೆ ಎಚ್ಚರಿಕೆ

Feb 06 2024, 01:33 AM IST
ಸಿದ್ದಾಪುರ ತಾಲೂಕಿನಲ್ಲಿ ಮಂಗಳ ಕಾಯಿಲೆಯಿಂದ ಜನರು ಬಳಲುತ್ತಿದ್ದರು ಶಾಸಕ ಭೀಮಣ್ಣ ನಾಯ್ಕ ಗಂಭೀರವಾಗಿ ಪರಿಗಣಿಸಿಲ್ಲ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ ನಡೆಯಲಿದೆ.

ಪ್ರಾಥಮೀಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವೆ: ಶಾಸಕ ವಿಶ್ವಾಸ ವೈದ್ಯ

Feb 06 2024, 01:32 AM IST
ಆರು ಹಾಸಿಗೆವುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುತ್ತೇನೆ .

ತುಮ್ ಕೋಸ್ ಉತ್ಪನ್ನಗಳು ಗ್ರಾಹಕರ ವಿಶ್ವಾಸಗಳಿಸಿದೆ: ಶಾಸಕ ಬಸವರಾಜು ಶಿವಗಂಗಾ

Feb 06 2024, 01:32 AM IST
ರೈತರ ಸಹಕಾರದಿಂದ ಸ್ಥಾಪಿತವಾದ ತುಮ್ ಕೋಸ್ ಸಂಸ್ಥೆ ಹೆಚ್ಚಿನ ಹೊರೆ ಇಲ್ಲದಂತೆ ಎಲ್ಲಾ ರೀತಿಯ ಗ್ರಾಹಕರಿಗೆ ಅನುಕೂಲವಾಗುವ ದರದಲ್ಲಿ ಮಾರಾಟ ಮಾರುವುದರಿಂದ ಸಂಸ್ಥೆಗೆ ಉತ್ತಮ ಹೆಸರು ಬರಲು ಸಾಧ್ಯವಾಗಿದೆ ಎಂದರು. ತುಮ್ ಕೋಸ್ ಸಂಸ್ಥೆ ತನ್ನದೇ ಆದ 65 ಕಿ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಸ್ಥಾವರ ಆರಂಭಿಸಿ ಸಂಸ್ಥೆಗೆ ಬೇಕಾದ ವಿದ್ಯುತ್ ನ್ನು ಸ್ವಯಾರ್ಜಿತವಾಗಿ ಬಳಕೆಗೆ ಮಾಡಿರುವ ವ್ಯವಸ್ಥೆ ಬಗ್ಗೆ ಪ್ರಶಂಸಿದರು.

ಕಟ್ಟಡ ಪರಿಶೀಲನೆ ಬಳಿಕವೇ ಬಿಲ್‌ ಪಾವತಿಗೆ ಕ್ರಮ: ಶಾಸಕ ಶಾಂತನಗೌಡ

Feb 06 2024, 01:32 AM IST
ಇನ್ನೂ 5 ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೊನೆ ಹಂತದ ಅನುಮೋದನೆ 2-3 ದಿನಗಳಲ್ಲಿ ಆಗಲಿದೆ ಆ ಕಾಮಗಾರಿಗಳಿಗೂ ₹ 125 ಲಕ್ಷ ಅನುದಾನ ಬಿಡುಗಡೆಯಾಗಲಿದೆ. ಆ ಕಾಮಗಾರಿ ಶೀಘ್ರದಲ್ಲೇ ಉದ್ಘಾಟನೆ ಕೈಗೊಳ್ಳಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ಹಿಂದೆ ನಡೆಸಿದ ಹಲವು ಶಾಲಾ ಕಾಲೇಜುಗಳ ಕೊಠಡಿಗಳ ನಿರ್ಮಾಣ ಕಾಮಗಾರಿಗಳು ಮೂರೇ ವರ್ಷಗಳಲ್ಲಿ ಸೋರಿಕೆಯಾಗುತ್ತಿವೆ.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved