• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಬಕೋ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ?

Jul 21 2025, 12:00 AM IST
ಯಲಬುರ್ಗಾ ತಾಲೂಕಿನ ಹಂಪಯ್ಯಸ್ವಾಮಿ ಹಿರೇಮಠ ನಾಮನಿರ್ದೇಶನ ರದ್ದು ಮಾಡಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿದೆ

ಬೀಳಗಿಯಲ್ಲಿ ಶೀಘ್ರದಲ್ಲೇ ಪತ್ರಿಕಾ ಭವನ ಸಾಕಾರ: ಶಾಸಕ ಜೆ.ಟಿ. ಪಾಟೀಲ

Jul 21 2025, 12:00 AM IST
ಡಿ.ಎಂ. ಸಾಹುಕಾರ ಸ್ವಾಗತಿಸಿದರು. ಶಿಕ್ಷಕರಾದ ಬಸವರಾಜ ನಾಯಕ, ಸೋಮಲಿಂಗ ಬೇಡರ ನಿರೂಪಿಸಿದರು. ಹಲವಾರು ವರ್ಷಗಳಿಂದ ತಾಲೂಕಿನ ಪತ್ರಕರ್ತರು ಪತ್ರಿಕಾ ಭವನಕ್ಕಾಗಿ ಮನವಿ ಸಲ್ಲಿಸುತ್ತಿದ್ದು, ಶೀಘ್ರದಲ್ಲೇ ಪಪಂ ವ್ಯಾಪ್ತಿಯಲ್ಲಿ ನಿವೇಶನ ಮಂಜೂರು ಮಾಡಿಸಿ, ನಿವೇಶನ ಪತ್ರಕರ್ತರ ಸಂಘದ ಹೆಸರಿಗೆ ಆದ ದಿನವೇ ಶಾಸಕರು ಅನುದಾನದಡಿ ₹೧೦ ಲಕ್ಷ ಅನುದಾನದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡಿಕೊಡುವುದಾಗಿ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಭರವಸೆ ನೀಡಿದರು.

ಮಠಮಾನ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಶಾಸಕ ಯಾಸೀರ ಅಹ್ಮದಖಾನ್ ಪಠಾಣ

Jul 21 2025, 12:00 AM IST
ಮಠಗಳು ಹೆಚ್ಚಾದಂತೆ ಸಂಸ್ಕಾರವನ್ನು ಬೆಳೆಸಿದಂತೆ. ಬಸವಾದಿ ಶರಣರ ನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ನಡೆಗೆ ಶಾಸಕ ಎಚ್.ಟಿ.ಮಂಜು ಖಂಡನೆ

Jul 21 2025, 12:00 AM IST
ಅರಣ್ಯ ಕಾಯ್ದೆ ಜಾರಿಗೆ ಬಂದಿದ್ದು 1980 ರಲ್ಲಿ, ಅದಕ್ಕೂ ಮುನ್ನವೇ ಎಚ್‌ಎಂಟಿ ಕಾರ್ಖಾನೆಗೆ ಗಿಫ್ಟ್ ಡೀಡ್ ಮೂಲಕ ರಾಜ್ಯ ಸರ್ಕಾರ 433 ಎಕರೆ ಭೂಮಿ ನೀಡಿದೆ. ಇದರಲ್ಲಿ 177 ಎಕರೆ ಭೂಮಿಯನ್ನು 2000 ದಿಂದ 2006ರವರೆಗೆ ವಿವಿಧ ಖಾಸಗಿ ಕಂಪನಿಗೆ ಮಾರಾಟ ರಿಯಲ್ ಎಸ್ಟೇಟ್ ದಂಧೆ ಆರಂಭಿಸಿದ್ದೇ ಕಾಂಗ್ರೆಸ್ ಸರ್ಕಾರ.

ಶಾಸಕ ಪೊನ್ನಣ್ಣ-ಆರೋಗ್ಯ ಸಚಿವ ಗುಂಡೂರಾವ್‌ ಭೇಟಿ: ಮನವಿ ಸಲ್ಲಿಕೆ

Jul 21 2025, 12:00 AM IST
ಶಾಸಕ ಪೊನ್ನಣ್ಣ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ರಾಜ್ಯ ಸರ್ಕಾರದಿಂದ ದ್ವೇಷ ರಾಜಕೀಯ: ಶಾಸಕ ದೊಡ್ಡನಗೌಡ ಪಾಟೀಲ

Jul 20 2025, 01:18 AM IST
ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ ಅವರನ್ನು ಸೇರಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕೊಲೆ ಪ್ರಕರಣದ ಸಂತ್ರಸ್ತೆಯೇ ದೂರಿನಲ್ಲಿ ಬೈರತಿ ಬಸವರಾಜ ಅವರ ಹೆಸರು ನಾನು ಹೇಳಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಇವರ ಹೆಸರನ್ನು ಸೇರಿಸಿದ್ದಾರೆ.

ಸರ್ಕಾರಿ ಭೂಮಿ ಅತಿಕ್ರಮಣವನ್ನು ಅಧಿಕಾರಿಗಳು ತಡೆಯಲಿ: ಶಾಸಕ ಆರ್.ವಿ.ದೇಶಪಾಂಡೆ

Jul 20 2025, 01:17 AM IST
ಸರ್ಕಾರ ನಿಗದಿ ಪಡಿಸಿದ ಅವದಿಯಲ್ಲಿ ಅತಿಕ್ರಮಣ ಮಾಡಿದವರಿಗೆ ನಾನು ಕೈ ಹಚ್ಚಲು ಬಿಡುವುದಿಲ್ಲ.

ರೇವಂತ್‌ ರೆಡ್ಡಿ ವಿರುದ್ಧ ಸ್ವಪಕ್ಷೀಯ ಶಾಸಕ ಗರಂ

Jul 20 2025, 01:15 AM IST

10 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಹೇಳಿಕೆಯಿಂದ ಕಾಂಗ್ರೆಸ್‌ನ ಶಾಸಕರೊಬ್ಬರು ಅಸಮಾಧಾನಗೊಂಡಿದ್ದು, ಇದು ಪಕ್ಷದ ನೀತಿಗೆ ವಿರುದ್ಧ ಎಂದು ಕಿಡಿ ಕಾರಿದ್ದಾರೆ. 

ಕಳಪೆ ಕಾಮಗಾರಿ ಆರೋಪ ಸುಳ್ಳು ಎಂದ ಶಾಸಕ ಸುರೇಶ್

Jul 20 2025, 01:15 AM IST
ಹಲ್ಮಿಡಿ ಗ್ರಾಮದ ರಸ್ತೆಗೆ 6 ಕೋಟಿ ರು. ಅನುದಾನ ತಂದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗಿದೆ. ಜೆಜೆಎಂ ಕಾಮಗಾರಿ ನಡೆದ ಸ್ಥಳದಲ್ಲಿ ಸ್ವಲ್ಪ ಮಟ್ಟಿನ ಬಿರುಕು ಕಾಣಿಸಿದ್ದು, ಇದನ್ನೇ ನೆಪ ಮಾಡಿ ಕಳಪೆ ಕಾಮಗಾರಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ ಎಂದು ಶಾಸಕ‌ ಎಚ್.ಕೆ.ಸುರೇಶ್ ಕಿಡಿಕಾರಿದರು. ಕೆಲ ಕಾಂಗ್ರೆಸ್‌ ಮುಖಂಡರು, ಸದಸ್ಯರು ಮೊಸರಿನಲ್ಲಿ ಕಲ್ಲು ಹುಡುಕುವಂತೆ ಗುಣಮಟ್ಟದ ಕಾಮಗಾರಿಯ ಬಗ್ಗೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುವ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಕ್ತದಾನವು ಎಲ್ಲಕ್ಕಿಂತ ಮಿಗಿಲಾದ ದಾನವಾಗಿದೆ-ಶಾಸಕ ಲಮಾಣಿ

Jul 20 2025, 01:15 AM IST
ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತ ಅಮೂಲ್ಯವಾಗಿದೆ. ಹಲವು ಜೀವ ಉಳಿಸಿವ ಶಕ್ತಿ ರಕ್ತಕ್ಕಿದೆ. ರಕ್ತ ದಾನ ಶಿಬಿರವನ್ನು ಲಕ್ಷ್ಮೇಶ್ವರ ತಾಲೂಕಿನ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 491
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved