• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷತೆ, ಸರಳತೆಗೆ ಬೈಕೆರೆ ಹೊಸ ಭಾಷ್ಯ: ಶಾಸಕ ಸಿಮೆಂಟ್‌ ಮಂಜು

Feb 02 2024, 01:07 AM IST
ದಕ್ಷತೆ ಹಾಗೂ ಸರಳತೆಗೆ ಹೊಸ ಭಾಷ್ಯ ಬರೆದವರು ಬೈಕೆರೆ ನಾಗೇಶ್ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಮಲೆನಾಡು ವೀರಶೈವ ಸಮಾಜದ ನೇತೃತ್ವದಲ್ಲಿ ವಿವಿಧ ಸಮಾಜದವರು ಹಮ್ಮಿಕೊಂಡಿದ್ದ ಬೈಕೆರೆ ನಾಗೇಶ್ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಗ್ರಾಣ ನಿಗಮ ಅಭಿವೃದ್ಧಿಗೆ ಒತ್ತು ನೀಡುವೆ: ಶಾಸಕ ಆರ್‌ವಿಎನ್‌

Feb 02 2024, 01:06 AM IST
ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಮತ್ತು ರಾಷ್ಟ್ರ ನಾಯಕ ಜವಾಬ್ದಾರಿ ನೀಡಿದ್ದಾರೆ. ಇದನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಆಡಳಿತ ನಡೆಸುತ್ತೇನೆ ಎಂದು ಶಾಸಕ ಆರ್ವಿಎನ್‌ ಹೇಳಿದರು.

ಶಾಸಕ ಅಬ್ಬಯ್ಯಗೆ ಭರ್ಜರಿ ಸ್ವಾಗತ

Feb 02 2024, 01:04 AM IST
ಬಡವರ ಸೇವೆಯಲ್ಲಿಯೇ ಭಗವಂತನನ್ನು ಕಾಣುವಂತೆ ಹಿರಿಯರು ಸಾರಿದ್ದಾರೆ. ಅದರಂತೆ ಕೊಳಗೇರಿ ಅಭಿವೃದ್ಧಿ ಮಂಡಳಿಯೂ ಬಡವರ ಸೇವೆ ಮಾಡಲು ಇರುವ ಮಂಡಳಿ. ಸೇವೆ ಸಲ್ಲಿಸಲು ನನಗೆ ಅವಕಾಶ ದೊರೆತಿರುವುದು ನನ್ನ ಪುಣ್ಯ

ಕೆಎಚ್‌ಬಿ ಅಧ್ಯಕ್ಷರಾಗಿ ಶಾಸಕ ಶಿವಲಿಂಗೇಗೌಡ ಅಧಿಕಾರ, ಕಾರ್ಯಕರ್ತರ ಸಂಭ್ರಮ

Feb 02 2024, 01:03 AM IST
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬುಧವಾರ ಸಂಜೆ ಅರಸೀಕೆರೆಗೆ ಆಗಮಿಸಿದ ಸ್ಥಳೀಯ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು.

ಕಾಂಗ್ರೆಸ್‌ನೊಳಗೆ ಬಣಜಗಳ: ಮಾಜಿ ಶಾಸಕ ಕೆ.ಸುರೇಶ್‌ಗೌಡ

Feb 02 2024, 01:03 AM IST

ಕಾಂಗ್ರೆಸ್ ಪಕ್ಷದೊಳಗೆ ಬಣ ರಾಜಕೀಯ, ಒಳಜಗಳ ತಾಂಡವವಾಡುತ್ತಿದೆ. ಸಿದ್ದರಾಮಯ್ಯ, ಡಿಕೆಶಿ ಬಣದವರು ಪರಸ್ಪರ ಕಾಲೆಳೆದಾಟದಲ್ಲಿ ತೊಡಗಿದ್ದಾರೆ. ಯಾರು ಯಾರನ್ನು ಟ್ರ್ಯಾಪ್ ಮಾಡಿದ್ದಾರೆನ್ನುವುದು ಅವರಿಗೇ ತಿಳಿಯದಂತಾಗಿದೆ ಎಂದು ಮಾಜಿ ಶಾಸಕ ಕೆ.ಸುರೇಶ್‌ಗೌಡ ಹೇಳಿದರು.

ಶಾಸಕ ಸಿದ್ದು ಪಾಟೀಲ್ ವಿರುದ್ಧ ಬಹೃತ್ ಪ್ರತಿಭಟನೆ

Feb 02 2024, 01:02 AM IST
9 ತಿಂಗಳಲ್ಲೆ ಅಕ್ರಮ, ಮೋಸ, ಜೀವ ಬೇದರಿಕೆಯಂತಹ ಪ್ರಕರಣಗಳು ಹೆಚ್ಚು. ಹುಮನಾಬಾದ್‌ನಲ್ಲಿ ವಿಷಕಾರಿ ಕಾರ್ಖಾನೆಗಳ ವಿರುದ್ಧ ಸಾರ್ವಜನಿಕ ಹಿತರಕ್ಷಣಾ ಒಕ್ಕೂಟ ಹೋರಾಟ ಸಮಿತಿಯಿಂದ ಕಾರ್ಖಾನೆ ಹಠಾವೋ ಹುಮನಾಬಾದ ಬಚಾವೋ ಘೋಷವಾಕ್ಯದೊಂದಿಗೆ ಬೃಹತ್ ಪ್ರತಿಭಟನೆ ನಡೆಯಿತು.

ಲೋಕಸಭೆ ಚುನಾವಣೆಗೆ ಸಿದ್ದೇಶ್ವರೇ ಬಿಜೆಪಿ ಅಭ್ಯರ್ಥಿ: ಮಾಜಿ ಶಾಸಕ ಎಸ್.ವಿ.ರಾಮಚಂದ್ರ

Feb 02 2024, 01:02 AM IST
ಸಂಸದ ಜಿ.ಎಂ.ಸಿದ್ದೇಶ್ವರ ನಾಲ್ಕು ಬಾರಿ ಹಾಗೂ ಅವರ ತಂದೆ ಎರಡು ಬಾರಿ ಸಂಸತ್‌ ಸದಸ್ಯರಾಗಿ ದಾವಣಗೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿ ಆಗಿ ಜಗಳೂರು ವಿಧಾನಸಭಾ ಕ್ಷೇತ್ರವೇ ಅತಿ ಹೆಚ್ಚು ಮತ ನೀಡಿ ಗೆಲ್ಲಿಸುವಂತಾಗಬೇಕು. ಪ್ರಪಂಚ ಪ್ರಳಯವಾದರೂ ದೇಶದಲ್ಲಿ ನರೇಂದ್ರ ಮೋದಿಯೇ ಪ್ರಧಾನಿ, ದಾವಣಗೆರೆ ಕ್ಷೇತ್ರದಲ್ಲಿ ಸಿದ್ದೇಶ್ವರ ಅವರೇ 5ನೇ ಬಾರಿ ಸಂಸದರಾಗಲಿದ್ದಾರೆ.

ಮಡಿವಾಳ ಮಾಚಿದೇವ ಸಾಮಾಜಿಕ ಚಳವಳಿಯ ದಂಡನಾಯಕ: ಶಾಸಕ ಕೆ.ಎಂ.ಶಿವಲಿಂಗೇಗೌಡ

Feb 02 2024, 01:02 AM IST
ತಮ್ಮ ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಕೀರ್ತಿ ಬಸವಾದಿ ಶಿವಶರಣರಿಗೆ ಸಲ್ಲುತ್ತದೆ. ಅಂತಹ ಮಹಾನ್ ಶಿವಶರಣರಲ್ಲಿ ವಚನ ಸಾಹಿತ್ಯ ರಕ್ಷಕ ಮಡಿವಾಳ ಮಾಚಿದೇವರು ಶ್ರೇಷ್ಠ ದಾರ್ಶನಿಕರು. ಅವರ ತತ್ವಾದರ್ಶಗಳು ಎಲ್ಲರಿಗೂ ಇಂದು ದಾರಿ ದೀಪವಾಗಬೇಕಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಮಡಿವಾಳ ಮಾಚಿ ದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಚಿದೇವರ ಆದರ್ಶ ಅಳವಡಿಸಿಕೊಳ್ಳಿ: ಶಾಸಕ

Feb 02 2024, 01:02 AM IST
12ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರಾಗಿದ್ದಾರೆ. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತ ಕಾಣಿಕೆ ನೀಡಿದ್ದು, ಇಂತಹ ಶರಣರು ಹಾಕಿದ ಮಾರ್ಗದರ್ಶನವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು.

ವೇಣೂರು ಬಾಹುಬಲಿ ಮಹಾಮಜ್ಜನ: ಅಧಿಕಾರಿಗಳೊಂದಿಗೆ ಶಾಸಕ ಪೂಂಜ ಸಭೆ

Feb 02 2024, 01:01 AM IST
ಫೆ.22ರಿಂದ ಮಾ.1ರ ವರೆಗೆ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಕಾರ್ಯಕ್ರಮದ ಯಶಸ್ವಿಗೆ ಸರ್ಕಾರದ ಅಧಿಕಾರಿಗಳೊಂದಿಗೆ ಬುಧವಾರ ವೇಣೂರು ಬಾಹುಬಲಿ ಸಭಾಭವನದಲ್ಲಿ ಸಮಾಲೋಚನೆ ಹಾಗೂ ಪ್ರಗತಿ‌ ಪರಿಶೀಲನೆ ಸಭೆ ನಡೆಯಿತು.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved