• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಶಾಸಕ ವೈ ಸಂಪಂಗಿ ವಿರುದ್ದ ಬಿಜೆಪಿ ಕಾರ್‍ಯಕರ್ತರು ಅಸಮಾಧಾನ

Apr 28 2024, 01:25 AM IST
ಸಂಪಂಗಿ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ, ಮತ್ತೇ ಮತ್ತೆ ಬಿಜೆಪಿ ಪಕ್ಷದ ನಾಯಕತ್ವ ವಹಿಸಿದರೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಎಲ್ಲಿದೆ ಎಂದು ಹುಡಕಬೇಕಾದ ಪರಿಸ್ಥಿತಿ ಎದುರಾಗಲಿದೆ ಎನ್ನುತ್ತಾರೆ ಕಾರ್ಯಕರ್ತರು

ದೇಶದ ಸುರಕ್ಷತೆಗಾಗಿ ಬಿಜೆಪಿ ಮತ ನೀಡಿ:ಶಾಸಕ ಯತ್ನಾಳ್

Apr 28 2024, 01:25 AM IST
ಬಿಜೆಪಿಗೆ ಹಾಕುವ ಒಂದು ಮತ ಒಬ್ಬ ಭಯೋತ್ಪಾದಕ ಕೊಂದಂತೆ । ಶಹಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಸನಗೌಡ ಪಾಟೀಲ್‌ ಚುನಾವಣಾ ಪ್ರಚಾರ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಖಚಿತ: ಶಾಸಕ ಎಚ್.ಕೆ.ಸುರೇಶ್

Apr 28 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮೂರನೇ ಭಾರಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಎಚ್.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಬೇಲೂರಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕತ್ತಲೆಯಲ್ಲಿ ಮುಳುಗಿರುವ ಕಾಂಗ್ರೆಸ್‌ ತನ್ನ ಕಚೇರಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಿ: ಶಾಸಕ ವಿ. ಸುನೀಲಕುಮಾರ

Apr 28 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ನೈತಿಕೆತೆ ಕಾಂಗ್ರೆಸ್ಸಿಗಿಲ್ಲ. ತಮ್ಮ ಕಚೇರಿಯ ಕತ್ತಲನ್ನು ಮೊದಲು ದೂರ ಮಾಡಿಕೊಳ್ಳಲಿ ಎಂದು ಕಾರ್ಕಳ ಶಾಸಕ ವಿ. ಸುನೀಲಕುಮಾರ ಹೇಳಿದರು.

ಸಂಗೀತ ಕಲೆಯನ್ನು ಪೋಷಿಷಿ ಬೆಳೆಸಬೇಕು: ಶಾಸಕ ಎ.ಮಂಜು

Apr 28 2024, 01:22 AM IST
ಸಂಗೀತದ ಕಂಪು ನಾಡಿನಲ್ಲೆಡೆ ಪಸರಿಸುವಂತಾಗಬೇಕು. ಸಂಗೀತ ಕಲೆಯನ್ನು ಪೋಷಿಸಿ ಬೆಳಸಬೇಕಾಗಿದೆ. ಈ ಆಸೆ ಈಡೆರಬೇಕಾದರೆ ಸರ್ಕಾರ ಹೆಚ್ಚು ಒತ್ತು ನೀಡುವಂತೆ ಮಾಜಿ ಸಚಿವ ಹಾಗೂ ಶಾಸಕ ಎ.ಮಂಜು ಒತ್ತಾಯಿಸಿದರು. ರಾಮನಾಥಪುರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಕೊನೆಯ ದಿನದ ವೇಣುವಾದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಚ್.ಡಿ. ದೇವೇಗೌಡರ ಕುಶಲೋಪರಿ ವಿಚಾರಿಸಿದ ಶಾಸಕ

Apr 28 2024, 01:22 AM IST
ಸಾಲಿಗ್ರಾಮದಿಂದ ಕೆ.ಆರ್.ಪೇಟೆ ಮಾರ್ಗವಾಗಿ ದೇವೇಗೌಡರು ಆಗಮಿಸುತ್ತಿರುವ ಸುದ್ದಿ ತಿಳಿದ ಜೆಡಿಎಸ್ ಮುಖಂಡರು, ಅಭಿಮಾನಿಗಳು ಪ್ರವಾಸಿ ಮಂದಿರ ವೃತ್ತದ ಬಳಿ ಸೇರಿದ್ದರು.

ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಸಹಕಾರಿ: ಶಾಸಕ ಕೆ. ಎಸ್.ಆನಂದ್

Apr 28 2024, 01:19 AM IST
ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಸಹಕಾರಿಯಾಗಿರುವ ಕಾರಣ ಮತದಾರರು ಅಭ್ಯರ್ಥಿ ಶ್ರೇಯಸ್ ಪಟೇಲ್‌ ಗೆ ಹೆಚ್ಚಿನ ಮತಗಳನ್ನು ನೀಡಲಿದ್ದಾರೆ ಎಂದು ಶಾಸಕ ಕೆ. ಎಸ್.ಆನಂದ್ ವಿಶ್ವಾಸ ವ್ಯಕ್ತಪಡಿಸಿದರು.

3 ದಶಕದಿಂದ ಕ್ಷೇತ್ರದ ಸಮಸ್ಯೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿಲ್ಲ: ಹಿರಿಯ ಶಾಸಕ ಆರ್.ವಿ. ದೇಶಪಾಂಡೆ

Apr 28 2024, 01:16 AM IST
ಕೆನರಾ ಕ್ಷೇತ್ರದ ಮತದಾರರು ಕಳೆದ ಆರು ಬಾರಿ ಬಿಜೆಪಿ ಅಭ್ಯರ್ಥಿಯನ್ನೇ ಲೋಕಸಭಾ ಸದಸ್ಯರನ್ನಾಗಿ ಆರಿಸಿ ಕಳಿಸಿದ್ದಾರೆ. ಆದರೆ, ಕ್ಷೇತ್ರದ ಸಮಸ್ಯೆಗಳು ಬಗೆಹರಿಯದೇ ಸಮಸ್ಯೆಗಳಾಗಿಯೇ ಮುಂದುವರೆದಿದ್ದು, ಭಾರತ ಸರ್ಕಾರದಿಂದ ಈ ವರೆಗೂ ಯಾವುದೇ ಕ್ರಮವಾಗಲಿಲ್ಲ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಮೋದಿ ಆಡಳಿತದಿಂದ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ-ಶಾಸಕ ಬೈರತಿ

Apr 28 2024, 01:15 AM IST
ಕೋವಿಡ್ ಸಂದರ್ಭದಲ್ಲಿ ದೇಶದ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಪ್ರಧಾನಿ ಮೋದಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತವಾಗಿ ನೀಡಿದರು. ಮೋದಿಯವರ ದಕ್ಷ ಆಡಳಿತದಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಹೇಳಿದರು.

ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ- ಮಾಜಿ ಶಾಸಕ ಡಿ.ಆರ್‌. ಪಾಟೀಲ

Apr 27 2024, 01:19 AM IST
ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಕಾಲದಲ್ಲಿ ಜನರ ಬೆಂಬಲ ಸಿಕ್ಕ ರೀತಿಯಲ್ಲಿ ಈ ಬಾರಿ ರಾಜ್ಯದಲ್ಲಿ ದೊರೆಯುತ್ತಿದೆ. ಮತಗಟ್ಟೆಗೆ ಜನರನ್ನು ತರುವಂತಹ ಪ್ರಾಮಾಣಿಕ ಕೆಲಸ ಮಾಡಿದಲ್ಲಿ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಡಿ.ಆರ್. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 526
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved