• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿ ಗ್ರಾಮಗಳ ಪ್ರಗತಿಗೆ ವಿಶೇಷ ಒತ್ತು: ಶಾಸಕ ಎಚ್‌.ವಿ. ವೆಂಕಟೇಶ್‌

Feb 01 2024, 02:01 AM IST
ಪಾವಗಡ ತಾಲೂಕಿನ ವೈ.ಎನ್‌. ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮಪಂಚಾಯಿತಿ ಮಟ್ಟದ ಜನಸಂಪರ್ಕ ಸಭೆ

ಆಡುಕಟ್ಟೆ ಶಾಲೆ ಅಭಿವೃದ್ಧಿಗೆ ಸಹಕಾರ: ಶಾಸಕ ದಿನಕರ ಶೆಟ್ಟಿ

Feb 01 2024, 02:01 AM IST
ಈ ಹಿಂದೆ ತಾಲೂಕಿನ ಶಾಲೆಗೆ ಸಾಕಷ್ಟು ವಿವೇಕ ಕೊಠಡಿ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಿದ್ದೇನೆ. ಅದರಂತೆ ಈ ಭಾಗಕ್ಕೂ ಆದ್ಯತೆ ನೀಡಿದ್ದು, ಈ ಶಾಲೆಯ ಅಭಿವೃದ್ಧಿಗೆ ಜತೆಯಾಗುತ್ತೇನೆ.

ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ನೀಡಿ: ಶಾಸಕ ಬಸವರಾಜ ರಾಯರಡ್ಡಿ

Feb 01 2024, 02:01 AM IST
ಓವರ್‌ಹೆಡ್ ಟ್ಯಾಂಕ್ ಪಕ್ಕದಲ್ಲಿ ಗುರುತಿಸಲಾದ ಗಾಂವಠಾಣಾ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಜಾಗ ಯೋಗ್ಯವಾಗಿಲ್ಲ. ಇಲ್ಲಿ ಕಟ್ಟಡ ನಿರ್ಮಿಸಿದರೆ ಬಳಕೆಗೆ ಬರುವುದಿಲ್ಲ

ಅತಿಥಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ನೇಮರಾಜನಾಯ್ಕ

Feb 01 2024, 02:00 AM IST
ಸರ್ಕಾರ ಅತಿಥಿ ಶಿಕ್ಷಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಇವರಿಗೆ ನೀಡುವ ವೇತನ ಬಹಳ ಕಡಿಮೆ ಇದ್ದು, ಕೂಡಲೇ ಹೆಚ್ಚಿಸಬೇಕು ಎಂದು ಶಾಸಕ ನೇಮರಾಜನಾಯ್ಕ ಆಗ್ರಹಿಸಿದರು.

ವಿದ್ಯಾರ್ಥಿಗಳು ಅಧ್ಯಯನಕ್ಕೆ ಲ್ಯಾಪ್‌ಟಾಪ್‌ ಬಳಸಿ: ಶಾಸಕ ಸಿದ್ದು ಸಲಹೆ

Jan 31 2024, 02:19 AM IST
ಹುಮನಾಬಾದ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 40 ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯನ್ನು ಶಾಸಕರು ಮಾಡಿದರು.

ಎಚ್‌ಡಿಕೆಯಿಂದ ಮಂಡ್ಯ ಜನರಿಗೆ ಮಂಕುಬೂದಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 31 2024, 02:19 AM IST
ಬಿಜೆಪಿಯವರು 40 ಪರ್ಸೆಂಟ್‌ ಗಿರಾಕಿ, ಕುಮಾರಸ್ವಾಮಿ ಮೋಜಿನ ಗಿರಾಕಿ. ಇಲ್ಲಿ ಇಬ್ಬರೂ ಸೇರಿಕೊಂಡು ಮಂಡ್ಯವನ್ನು ಮಂಗಳೂರು ಮಾಡುವುದಕ್ಕೆ ಹೊರಟಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ದ್ವೇಷಕ್ಕೆ ಇಲ್ಲಿ ಅವಕಾಶವಿಲ್ಲ. ಸುಳ್ಳು, ತಟವಟ ಹೇಳಿಕೊಂಡು ಕುಮಾರಸ್ವಾಮಿ ಮಂಡ್ಯಕ್ಕೆ ಬರುತ್ತಾರೆಯೇ ವಿನಃ ಅಭಿವೃದ್ಧಿಗೋಸ್ಕರ ಬಂದಿದ್ದನ್ನು ನಾನು ನೋಡಿಯೇ ಇಲ್ಲ. ಮಂಡ್ಯ ಲೂಟಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದ್ದಾರೆ.

ಮಾಜಿ ಶಾಸಕ ನಡಹಳ್ಳಿ ಕ್ಷಮೆಯಾಚಿಸಬೇಕು

Jan 31 2024, 02:18 AM IST
ಪ್ರಸ್ತುತ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಧನೆ ಏನು? ಅವರಿಗ್ಯಾಕೆ ಪೌರ ಸನ್ಮಾನ ಮಾಡುವುದು ಎಂದು ವ್ಯಂಗವಾಡಿದ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ)ಯವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಈ ಕೂಡಲೇ ಅವರ ಹಿಂಪಡೆಯುವ ಮೂಲಕ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ನ್ಯಾಯವಾದಿ ವೈ.ಎಚ್.ವಿಜಯಕರ ಒತ್ತಾಯಿಸಿದರು.

10 ಸರ್ಕಾರಿ ಪ್ರೌಢಶಾಲೆಗೆ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಿದ ಶಾಸಕ ಗಣೇಶ್‌ ಪ್ರಸಾದ್‌

Jan 31 2024, 02:18 AM IST
ಹಾಲಹಳ್ಳಿ ಸಂಗಮ ಪ್ರತಿಷ್ಠಾನ, ಎಚ್.ಎಸ್.ಮಹದೇವ ಪ್ರಸಾದ್ ಟ್ರಸ್ಟ್ ಹಾಗೂ ರೌಂಡ್‌ ಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕ್ಷೇತ್ರದ ಹತ್ತು ಸರ್ಕಾರಿ ಪ್ರೌಢಶಾಲೆಗೆ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಲಾಗಿದೆ ಎಂದು ಶಾಸಕ ಎಚ್.ಎಎಂ ಗಣೇಶ್‌ ಪ್ರಸಾದ್‌ ಹೇಳಿದರು.

ಜನಸಂಪರ್ಕ ಸಭೆ ಮೂಲಕ ಸ್ಥಳದಲ್ಲೇ ಸರ್ಕಾರದ ಸವಲತ್ತು: ಶಾಸಕ ಎಚ್.ಡಿ. ತಮ್ಮಯ್ಯ

Jan 31 2024, 02:17 AM IST
ಕಾಂಗ್ರೆಸ್ ನೇತೃತ್ವದ ಸರ್ಕಾರಲ್ಲಿ ನಮ್ಮ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಆದ ನಂತರ ರಾಜ್ಯಮಟ್ಟದಲ್ಲಿ ಜನಸಂಪರ್ಕ ಸಭೆ ಮೂಲಕ ಆಯಾ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಈ ಸಭೆಗಳನ್ನು ಆಯೋಜಿಸಿ ಸ್ಥಳದಲ್ಲೇ ಸರ್ಕಾರದ ಸವಲತ್ತು ಸಿಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಮದ್ದೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

Jan 31 2024, 02:17 AM IST
ಮದ್ದೂರು ಪಟ್ಟಣ ಒಳಗೊಂಡಂತೆ ಚಾಮನಹಳ್ಳಿ, ಸೋಮನಹಳ್ಳಿ ಗೊರವನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾಪಂಗಳನ್ನು ಮದ್ದೂರು ಪುರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ಮೂಲಕ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಪೌರಾಡಳಿತ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved