• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೊಮ್ಮೇನಹಳ್ಳಿ ಗ್ರಾಮದ ಕೆರೆ ದುರಸ್ತಿಗೆ ಅನುದಾನ ಮಂಜೂರು: ಶಾಸಕ ಬಸವರಾಜು ಶಿವಗಂಗಾ

Jan 31 2024, 02:16 AM IST
ಕಾಂಗ್ರೆಸ್‌ ಜನಪರ ಆಡಳಿತ ನೀಡುತ್ತಿದ್ದು ಸರ್ಕಾರದ ಸೌಲಭ್ಯಗಳ ಪಡೆಯಲು ಗ್ರಾಮಾಂತರ ಪ್ರದೇಶಗಳ ಜನರು ಕಚೇರಿಗಳಿಗೆ ಅಲೆದಾಡುವುದು ತಪ್ಪಿಸುವ ಉದ್ದೇಶದಿಂದ ಗ್ರಾಮಮಟ್ಟದಲ್ಲೇ ಜನತಾದರ್ಶನ ಕಾರ್ಯಕ್ರಮ, ತಾಲೂಕು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜನರ ಮನೆ ಬಾಗಿಲಿಗೆ ಕರೆತಂದು ಸರ್ಕಾರದ ಸೌಲಭ್ಯಗಳ ಅರ್ಹ ಫಲಾನುಭವಿಗಳಿಗೆ ಕೊಡಿಸಲಾಗುತ್ತಿದೆ.

ಕೊಳಚೆ ಪ್ರದೇಶದ ಎಲ್ಲ ಕುಟುಂಬಗಳಿಗೂ ಹಕ್ಕುಪತ್ರ ವಿತರಣೆ: ಶಾಸಕ ಮಾನೆ

Jan 31 2024, 02:15 AM IST
ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೂ ಹಕ್ಕುಪತ್ರ ವಿತರಿಸುವ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಲಾಗುತ್ತಿದೆ.

ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಪತ್ರ

Jan 30 2024, 02:06 AM IST
ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡಿದ್ದಾರೆ.

ಏತ ನೀರಾವರಿ ಕಾಮಗಾರಿ ಮುಗಿಯುವ ಹಂತಕ್ಕೆ, ಶೀಘ್ರ ಉದ್ಘಾಟನೆ: ಶಾಸಕ ಬಸನಗೌಡ ದದ್ದಲ್

Jan 30 2024, 02:06 AM IST
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಣೇಕಲ್ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌ ವೀಕ್ಷಿಸಿದರು.

ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ

Jan 30 2024, 02:05 AM IST
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್‌ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಾಸಕ ಪ್ರಭು ಚವ್ಹಾಣ್‌, ಖೂಬಾ ಮಾತಿನ ಸಮರ, ಬಿ.ವೈ ವಿಜಯೇಂದ್ರ ಕಿಡಿಕಿಡಿ

Jan 30 2024, 02:04 AM IST
ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಮಾಜಿ ಸಚಿವ, ಶಾಸಕ ಪ್ರಭು ಚ‍ವ್ಹಾಣ್‌ ಅವರಿಬ್ಬರ ಮಧ್ಯದ ಬಹು ವರ್ಷಗಳ ತಿಕ್ಕಾಟ ಬೃಹತ್‌ ವೇದಿಕೆಯಲ್ಲಿ ಮತ್ತೊಮ್ಮೆ ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೇಸರಗೊಂಡು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಬೀದರ್‌ ಸಂಸದ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೀಡಿ; ಶಾಸಕ ಚವ್ಹಾಣ್‌ ಸಾಷ್ಟಾಂಗ ನಮಸ್ಕಾರ

Jan 30 2024, 02:04 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಒಳ್ಳೆಯ ವ್ಯಕ್ತಿಗೆ ಬಿಜೆಪಿ ಟಿಕೆಟ್‌ ಕೊಡಿ ಎಂದು ಶಾಸಕ ಪ್ರಭು ಚ್ಹಾಣ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬೇಡಿಕೊಂಡ ಘಟನೆ ಜರುಗಿತು

ಶಾಸಕ ಸಿ.ಎಸ್.ನಾಡಗೌಡಗೆ ಅಸ್ಕಿ ಸನ್ಮಾನ

Jan 30 2024, 02:03 AM IST
ಶಾಸಕ ಸಿ.ಎಸ್.ನಾಡಗೌಡಗೆ ಅಸ್ಕಿ ಸನ್ಮಾನ

ದೇಸಿ ತಳಿಯ ಜಾನುವಾರುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು: ಶಾಸಕ ಕೋಳಿವಾಡ

Jan 30 2024, 02:02 AM IST
ಆಧುನಿಕ ತಂತ್ರಜ್ಞಾನ ಬಳಸಿಕೊಂಡರೆ ಹೈನುಗಾರಿಕೆಯಲ್ಲಿ ಲಾಭ ಕಾಣಬಹುದು.

ಶಾಸಕ ಚವ್ಹಾಣ್‌ ಕಾಂಗ್ರೆಸ್‌ ನಾಯಕರ ಜೊತೆಗಿನ ಒಳ ಒಪ್ಪಂದ ಸ್ಪಷ್ಟ: ಕೇಂದ್ರ ಸಚಿವ ಭಗವಂತ ಖೂಬಾ

Jan 30 2024, 02:01 AM IST
ಚವ್ಹಾಣ್‌ ಮಹಾಪಾಪ ಎಸಗಿದ್ದಾರೆ ತಕ್ಕ ಉತ್ತರ ಕೊಡುವದಾಗಿ ವಿಜಯೇಂದ್ರ ಹೇಳಿದ್ದಾರೆ ಎಂದು ಬೀದರ್‌ನಲ್ಲಿ ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆಸಿದ್ದಾರೆ. ಕಾಂಗ್ರೆಸ್ ಸಚಿವ, ಶಾಸಕರ ಜೊತೆ ಹೋಟೆಲ್‌ ಭೇಟಿ ವರಿಷ್ಠರಿಗೆ ವರದಿ ಇದೆ ಎಂದು ಹೇಳಿದ್ದಾರೆ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved