• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯರ ಕೊರತೆ ನೀಗಿಸಲು ಸರ್ಕಾರದೊಂದಿಗೆ ಚರ್ಚೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 30 2024, 02:01 AM IST
ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ದೊರೆಯವ ಹಲವು ಸೌಲಭ್ಯಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒದಗಿಸಿಕೊಟ್ಟರೆ ತಾಲೂಕು ಮಟ್ಟದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.

ಶೈಕ್ಷಣಿಕ ಪ್ರಗತಿಗೆ ಪೋಷಕರ ಪಾತ್ರ ಗಮನಾರ್ಹ: ಶಾಸಕ ರಘುಮೂರ್ತಿ

Jan 30 2024, 02:01 AM IST
ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜವಾಬ್ದಾರಿಯನ್ನು ಪೋಷಕರೂ ಸಹ ಹೊರಬೇಕಾಗುತ್ತದೆ. ಕಾಲೇಜಿನಲ್ಲಿ ಉಪನ್ಯಾಸಕರು ಉತ್ತಮ ಶಿಕ್ಷಣ ನೀಡಿದರೂ ಸಹ ಕೆಲವು ಸಂದರ್ಭದಲ್ಲಿ ವಿದ್ಯಾರ್ಥಿಗಳ ನಿರ್ಲಕ್ಷ್ಯದಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನ ರೀತಿಯಲ್ಲಿ ಜವಾಬ್ದಾರಿ ಅರಿತು ಶಿಕ್ಷಣದ ಪ್ರಗತಿಗೆ ಶ್ರಮಿಸಬೇಕು.

ಸರ್ಕಾರದ ಯೋಜನೆ ಸಮರ್ಪಕವಾಗಿ ಜನತೆಗೆ ತಲುಪಿಸಿ: ಶಾಸಕ ಜಿ.ಹಂಪಯ್ಯ

Jan 30 2024, 02:01 AM IST
ಸಿರವಾರದಲ್ಲಿ ಶಾಸಕ ಜಿ.ಹಂಪಯ್ಯ ನಾಯಕ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಬಡವರು, ಕೃಷಿಕರ ಮನೆ ಬಾಗಿಲಿಗೆ ಆರೋಗ್ಯ ಚಿಕಿತ್ಸೆ: ಮಾಜಿ ಶಾಸಕ ಟಿ.ಗುರುಸಿದ್ಧನಗೌಡ

Jan 30 2024, 02:00 AM IST
ದಾವಣಗೆರೆಯಂಥ ದೊಡ್ಡ ಪಟ್ಟಣಗಳಿಗೆ ಗ್ರಾಮೀಣ ಭಾಗದ ಬಡವರು, ಕೃಷಿಕರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಸಾಧ್ಯ. ಅವರೆಲ್ಲರಿಗೂ ಮನೆಬಾಗಿಲಿಗೆ ಆರೋಗ್ಯ ಚಿಕಿತ್ಸೆ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹೆಜ್ಜೆ ಹಾಕುತ್ತಿದೆ.

ಮತ್ತೆ ಬಿಜೆಪಿಗೆ ಬರ್ತಾರಾ ಮಾಜಿ ಶಾಸಕ ವಿಶ್ವನಾಥ?

Jan 30 2024, 02:00 AM IST
ಸೋಮವಾರ ಕೂಡ ಅವರ ಬೆಂಬಲಿಗರ ಸಭೆಯನ್ನು ನಡೆಸಿರುವ ಡಾ.ವಿಶ್ವನಾಥ ಪಾಟೀಲ ಅವರು ಬೆಂಬಲಿಗರ ಅಭಿಪ್ರಾಯವನ್ನು ಕೂಡ ಕೇಳಿದ್ದಾರೆ.

ಕಳಪೆ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶ ಇಲ್ಲ: ಶಾಸಕ ಮುನಿರಾಜು

Jan 30 2024, 02:00 AM IST
ಕಳಪೆ ಕಾಮಗಾರಿಗೆ ನನ್ನ ಕ್ಷೇತ್ರದಲ್ಲಿ ಅವಕಾಶ ಇಲ್ಲ: ಶಾಸಕ ಮುನಿರಾಜು. ದಾಸರಹಳ್ಳಿಯ 8 ರಸ್ತೆಗಳ ಮರು ಡಾಂಬರೀಕರಣಕ್ಕೆ ಚಾಲನೆ

ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಕನಸು ನನಸು ಮಾಡಿ: ಶಾಸಕ ರಘುಮೂರ್ತಿ

Jan 29 2024, 01:36 AM IST
ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ವಸತಿ ಶಾಲೆ ಆರಂಭಿಸುವ ಮೂಲಕ ಕಳೆದ ಹತ್ತಾರು ವರ್ಷಗಳಿಂದ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ, ಅವರ ಶೈಕ್ಷಣಿಕ ಪ್ರಗತಿಗೆ ಕಾರಣವಾದ ವೇದಾ ವಿದ್ಯಾಸಂಸ್ಥೆ ತನ್ನ ವೇದೋತ್ಸವ ಕಾರ್ಯಕ್ರಮದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇಯಾದ ವಿಶೇಷ ಸ್ಥಾನ ಪಡೆದಿದೆ.

ವಿವಿಧತೆಯಲ್ಲಿ ಏಕತೆಯ ಪ್ರತೀಕ ಭಾರತ ಸಂವಿಧಾನ: ಶಾಸಕ ಅವಿನಾಶ

Jan 29 2024, 01:35 AM IST
ಕಾಳಗಿ ತಾಲೂಕು ಆಡಳಿತದಿಂದ 75ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಶಾಸಕ ಡಾ.ಅವಿನಾಶ್ ಜಾಧವ ಅಭಿಮತ

ಶಾಲೆಗೆ ಅಗತ್ಯ ಸೌಲಭ್ಯ ಒದಗಿಸಲು ಸಹಕಾರ: ಶಾಸಕ ಜಿ.ಎಚ್.ಶ್ರೀನಿವಾಸ್

Jan 29 2024, 01:34 AM IST
ತರೀಕೆರೆಯ ಬರಗೇನಹಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಿ ಮಾತನಾಡಿದರು.

ಶಾಸಕ ನಾಡಗೌಡರಿಗೆ ಅಸ್ಕಿ ಫೌಂಡೇಶನ್‌ನಿಂದ ಆತ್ಮೀಯ ಸನ್ಮಾನ

Jan 29 2024, 01:33 AM IST
ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ನಿಗಮ ಮಂಡಳಿ ಸಿಕ್ಕಿದೆ ಎಂದು ಕಾಂಗ್ರೆಸ್‌ ಮುಖಂಡ ಸಿ.ಬಿ.ಅಸ್ಕಿ ಅವರು ಅಸಮಾಧಾನ ಹೊರಹಾಕಿದ್ದಾರೆ.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved