• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರಿಗೂ ಸರಿಸಮಾನ ಹಕ್ಕು ನೀಡಿದ ಭಾರತೀಯ ಸಂವಿಧಾನ: ಶಾಸಕ ಜಗದೀಶ ಗುಡಗುಂಟಿ

Jan 28 2024, 01:19 AM IST
ಜಮಖಂಡಿ: ಜಾತಿ, ಮತ ಎನ್ನದೆ ಎಲ್ಲರೂ ಸರಿಸಮಾನವಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತೆ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಸ್ವಚ್ಛ, ಶಸಕ್ತ, ಸುಭದ್ರ ಭಾರತವನ್ನಾಗಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮ ಅವಿಸ್ಮರಣೀಯ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶಿವಲಿಂಗೇಗೌಡ 2ನೇ ಬಾರಿ ಆಯ್ಕೆ

Jan 28 2024, 01:19 AM IST
ಕರ್ನಾಟಕ ಗೃಹ ಮಂಡಳಿಗೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಸರ್ಕಾರದಿಂದ ಶಾಸಕ ಕೆಎಂ ಶಿವಲಿಂಗೇಗೌಡ ನಿಯೋಜನೆ ಆಗಿದ್ದಾರೆ. ಅವರಿಗೆ ಕಾಂಗ್ರೆಸ್ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ಪಕ್ಷಗಳ ಸ್ಥಳೀಯ ಮುಖಂಡರು ಶುಭ ಕೋರಿದ್ದಾರೆ.

ಆಟೋ ಚಾಲಕರಿಗೆ ಜೀವ ವಿಮಾ ಸೌಲಭ್ಯ: ಶಾಸಕ ಮಂತರ್‌ ಗೌಡ

Jan 28 2024, 01:18 AM IST
ಸುಂಟಿಕೊಪ್ಪ ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದ ರಜತ ಮಹೋತ್ಸವ ಹಾಗೂ ಗಣರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಲಾಗಿದ್ದ ಡ್ಯಾನ್ಸ್‌ ಮೇಳ ಕಾರ್ಯಕ್ರಮ ನಡೆಯಿತು. ಮಡಿಕೇರಿ ಶಾಸಕ ಮಂತರ್‌ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.

ನಿಗಮ ಮಂಡಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಆಯ್ಕೆ

Jan 28 2024, 01:16 AM IST
ಶಾಸಕ ರಮೇಶ ಬಂಡಿಸಿದ್ದೇಗೌಡರ ಸರಳತೆ ಮೆಚ್ಚಿ ಮೂರು ಬಾರಿ ಗೆಲ್ಲಿಸಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೂ ಸರ್ಕಾರ ಅವರನ್ನು ಗುರುತಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಇದರಿಂದ ಈ ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಮಹತ್ವ ನೀಡಲಿದೆ.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಡಾ. ಶ್ರೀನಿವಾಸ್

Jan 28 2024, 01:16 AM IST
ಕೂಡ್ಲಿಗಿ ಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ವಿನಾಯಕ ಶಾಲೆಯ ವಿದ್ಯಾರ್ಥಿಗಳು ಮಾಜಿ ಶಾಸಕ ಎನ್‌.ಟಿ. ಬೊಮ್ಮಣ್ಣ ಅವರ ಭಾವಚಿತ್ರ ಹಿಡಿದು ಜೀವಾ ಜೀವಾ ನನ್ನ ಜೀವ ಕಣೋ... ಹಾಡಿಗೆ ನೃತ್ಯ ಮಾಡಿದರು. ಅದನ್ನು ಕಂಡು ಶಾಸಕ ಡಾ. ಶ್ರೀನಿವಾಸ ಬಿಕ್ಕಿ ಬಿಕ್ಕಿ ಅತ್ತರು.

ಕುಡಿಯುವ ನೀರಿನ ಬೋರ್‌ವೆಲ್‌ಗೆ ಮೀಟರ್‌ ಅಳವಡಿಸಬೇಡಿ: ಶಾಸಕ ಬಸವರಾಜ ಶಿವಣ್ಣನವರ ಸೂಚನೆ

Jan 28 2024, 01:16 AM IST
ಬರಗಾಲದಂತಹ ಸಮಯದಲ್ಲಿ ರೈತರು ನೀರು ಕೊಡುವುದೇ ಪುಣ್ಯದ ಕೆಲಸ. ಇಂತಹ ಸಾಮಾನ್ಯ ಜ್ಞಾನ ಕೂಡ ತಮಗಿಲ್ಲವೇ?.

ಸತತ ಪರಿಶ್ರಮವಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸುಲಭ: ಶಾಸಕ ಮಾನೆ

Jan 28 2024, 01:15 AM IST
ಆತ್ಮವಿಶ್ವಾಸ, ಸತತ ಪರಿಶ್ರಮವಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸುಲಭ ಸಾಧ್ಯವಾಗುತ್ತದೆ.

ಕಮಲದ ಬಗ್ಗೆ ಶಾಸಕ ಶಿವಲಿಂಗೇಗೌಡಗೆ ಅಜ್ಞಾನ, ತಾಲೂಕಿನ ಘನತೆಗೆ ಧಕ್ಕೆ: ಸಾಗರ ಶಿವರಾಜ್ ಕುಮಾರ್ ಟೀಕೆ

Jan 28 2024, 01:15 AM IST
75ನೇ ವರ್ಷದ ಗಣರಾಜ್ಯೋತ್ಸವದಲ್ಲಿ ನಗರದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ರಾಷ್ಟ್ರ ಲಾಂಛನ ಕಮಲದ ಹೂವು ಬಗ್ಗೆ ತಮ್ಮ ಅಜ್ಞಾನದಿಂದ ವರ್ತಿಸಿದ ಶಾಸಕರ ನಡೆ ತಾಲೂಕಿನ ಘನತೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಕೆಂಪು ಸಾಗರ ಶಿವರಾಜ್ ಕುಮಾರ್ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದೇಶ ಪ್ರೇಮಕ್ಕಿಂತ ಜಾತಿ ಪ್ರೇಮ ಹೆಚ್ಚಾಗಿದೆ: ಶಾಸಕ ಎ.ಮಂಜು

Jan 27 2024, 01:22 AM IST
ದೇಶದಲ್ಲಿ ದೇಶಪ್ರೇಮಕ್ಕಿಂತ ಜಾತಿಪ್ರೇಮ ಹೆಚ್ಚಾಗಿದ್ದು, ಇದನ್ನು ಬಿಟ್ಟು ನಾವೆಲ್ಲರೂ ಭಾರತೀಯರು ಎಂಬುದನ್ನು ಮನಗಾಣಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ಬಗ್ಗೆ ಖುಷಿಯಿದೆ: ಶಾಸಕ ವೆಂಕಟಪ್ಪ ನಾಯಕ

Jan 27 2024, 01:22 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಜವಾಬ್ದಾರಿ ನೀಡಿದರೂ ನಿರ್ವಹಿಸುವೆ ಎಂದು ನೂತನ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved