• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಕೃಷ್ಣ

Jan 27 2024, 01:21 AM IST
ಮಾಗಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ತಾಲೂಕಿನ ಜನತೆಯ ಆಶಯದಂತೆ ಸಮಗ್ರ ಅಭಿವೃದ್ಧಿ ಪಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ತೋರಿಸುತ್ತೇನೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಶಾಸಕ ಪುಟ್ಟರಂಗಶೆಟ್ಟಿಗೆ ಒಲಿದ ನಿಗಮ ಮಂಡಳಿ ಸ್ಥಾನ

Jan 27 2024, 01:21 AM IST
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಿಗಮ ಮಂಡಲಿ ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಗಣತಂತ್ರ ಹಬ್ಬದ ಉಡುಗೊರೆ ರೀತಿ ನಿಗಮ ಮಂಡಲಿ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ

Jan 27 2024, 01:21 AM IST
ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.

ಸಂವಿಧಾನದ ಅರಿವನ್ನು ಎಲ್ಲರಲ್ಲಿ ಮೂಡಿಸಿ: ಶಾಸಕ ಎ.ಎಸ್. ಪೊನ್ನಣ್ಣ

Jan 27 2024, 01:20 AM IST
ವಿರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಸಕ ಎ.ಎಸ್‌. ಪೊನ್ನಣ್ಣ ಅದ್ಯಕ್ಷತೆವಹಿಸಿದ್ದರು. ವಿವಿಧ ಇಲಾಖಗಳಿಂದ ಪಥಸಂಚಲನ ನಡೆಯಿತು.

ಜಾಗತಿಕವಾಗಿ ಭಾರತ ಪ್ರಬಲ ರಾಷ್ಟ್ರವಾಗುತ್ತಿದೆ: ಶಾಸಕ ಸಿಮೆಂಟ್ ಮಂಜು

Jan 27 2024, 01:20 AM IST
ಭಾರತ ಜಾಗತಿಕ ಮಟ್ಟದಲ್ಲಿ ಪ್ರಬಲವಾಗಿ ಮುಂದುವರೆದ ರಾಷ್ಟ್ರವಾಗಿ ಹೊಮ್ಮುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯ ವ್ಯಕ್ತಪಡಿಸಿದರು. ಆಲೂರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣದಿಂದ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ: ಶಾಸಕ

Jan 27 2024, 01:20 AM IST
ಶಿಕ್ಷಣದಿಂದ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ. ಹೀಗಾಗಿ ನಿಗದಿತ ವೇಳೆಗೆ ಶಾಲೆಗೆ ತೆರಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವಂತೆ ಶಾಸಕ ಎಚ್‌.ವಿ. ವೆಂಕಟೇಶ್‌ ಶಿಕ್ಷಕರಿಗೆ ಕರೆ ನೀಡಿದರು.

ಪ್ರಜಾಪ್ರಭುತ್ವದ ಜೀವಂತಿಕೆಗೆ ಸಂವಿಧಾನ ಅಗತ್ಯ: ಶಾಸಕ ಎಂ.ವೈ.ಪಾಟೀಲ್

Jan 27 2024, 01:20 AM IST
ಅಫಜಲ್ಪುರ ಪಟ್ಟಣದ ತಹಸೀಲ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಬಳಿಕ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಸಮಾರಂಭದಲ್ಲಿ ಶಾಸಕ ಎಂ.ವೈ ಪಾಟೀಲ್‌ ಭಾಗಿಯಾಗಿ ಮಾತನಾಡಿದರು.

ಅಂಬೇಡ್ಕರ್ ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 27 2024, 01:20 AM IST
ಭಾರತದ ಜಿಡಿಪಿ 3.5ಮಿಲಿಯನ್ ಡಾಲರ್ ಇದೆ. ಮುಂದಿನ 2030ಕ್ಕೆ 7.3ಕ್ಕೆ ಏರಿಕೆಯಾಗಲಿದೆ. ಆ ಮೂಲಕ ಪ್ರಪಂಚದಲ್ಲಿಯೇ ಅತಿಹೆಚ್ಚು ಜೆಡಿಪಿ ಹೊಂದಿದ 3ನೇ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ. ಇದು ದೇಶದ ಗೌರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಒಂದೇ ಸಮಾನತೆ ಎಂಬ ಅಡಿಯಲ್ಲಿ ಸಂವಿಧಾನವನ್ನು ರಚಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನವಾಗಿ ಬದುಕು ರೂಪಿಸಿಕೊಡಲಾಗಿದೆ.

ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ ಭಾರತ: ಶಾಸಕ ಕುದುರಿಸಾಲವಾಡಗಿ

Jan 27 2024, 01:19 AM IST
ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಆಯೋಜಿಸಲಾದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಮಾತನಾಡಿದರು.

ಸಂವಿಧಾನ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ; ಶಾಸಕ ಸುಬ್ಬಾರೆಡ್ಡಿ

Jan 27 2024, 01:19 AM IST
ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನತೆ ಸಿಗಲು ಮಹನೀಯರು ಸಂವಿಧಾನ ರಚಿಸಿದ್ದಾರೆ. ಆದರೆ ಕೆಲವರು ರಾಜಕೀಯ ಚಪಲಕ್ಕೆ ಇಡೀ ಸಂವಿಧಾನವನ್ನೇ ಬದಲಿಸುತ್ತೇವೆಂದು ಹೇಳಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved