• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಗೌರವಿಸಿ, ಶಾಂತಿ, ಸಹಬಾಳ್ವೆ ಜೀವನ ನಡೆಸಿ: ಶಾಸಕ ಕೆ.ಎಂ.ಉದಯ್

Jan 27 2024, 01:19 AM IST
ಶಿವಪುರ ಧ್ವಜ ಸತ್ಯಾಗ್ರಹ ಸೌಧ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ತೀವ್ರ ಬೇಸರ.

ಸಂವಿಧಾನ ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಗೋವಿಂದಪ್ಪ

Jan 27 2024, 01:19 AM IST
ಹೊಸದುರ್ಗದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಭಾರತ ವಿಶ್ವ ಗುರುವಾಗುವತ್ತ ದಾಪುಗಾಲು ಹಾಕುತ್ತಿದೆ: ಶಾಸಕ ಎಚ್.ಟಿ.ಮಂಜು

Jan 27 2024, 01:18 AM IST
ಭಾರತ ವಿಭಿನ್ನ ಧರ್ಮಗಳು, ಭಾಷೆ, ಆಚಾರ ವಿಚಾರ, ರೂಢಿಸಂಪ್ರದಾಯಗಳು, ಕಲೆ, ಉಡುಪು ಸೇರಿದಂತೆ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ. ದೇಶದ ಭದ್ರಬುನಾದಿಯಾದ ಸಂವಿಧಾನವನ್ನು ಜಾರಿಗೆ ತರಲು ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಅನೇಕ ನಾಯಕರು ಶ್ರಮಿಸಿದ್ದಾರೆ.

ಜಗತ್ತಿಗೆ ಮಾದರಿಯಾದ ಸಂವಿಧಾನದ ಬಗ್ಗೆ ಹೆಮ್ಮೆಪಡಿ ; ಶಾಸಕ ವೈದ್ಯ

Jan 27 2024, 01:18 AM IST
ಕ್ಷೇತ್ರದ ಅಭಿವೃದ್ದಿಗೋಸ್ಕರ ಅನೇಕ ಯೋಜನೆಗಳನ್ನು ರೂಪಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ಮಂಜೂರಾಗಿರುವ ₹ 40 ಕೋಟಿಗಳಲ್ಲಿ ಕ್ಷೇತ್ರದಲ್ಲಿ ಬರುವಂತ ರಾಜ್ಯ ಹೆದ್ದಾರಿಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ.

ಭಾರತೀಯರಿಗಿಂದು ಮಹತ್ವದ ದಿನ: ಶಾಸಕ ಕಾಶಪ್ಪನವರ

Jan 27 2024, 01:18 AM IST
ಇಳಕಲ್ಲ: ದೇಶಕ್ಕೆ ಸ್ವಾತಂತ್ರ್ಯ ದೊರೆತು ೭೫ನೇ ಗಣ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ೭೫ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ನುಡಿಯೊಂದಿಗೆ ದೇಶವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ.

ಗ್ಯಾರಂಟಿಗಳಿಂದ ರಾಜ್ಯದ ಜನತೆ ಪ್ರಸನ್ನ: ಶಾಸಕ ಬಿ.ಆರ್‌ ಪಾಟೀಲ

Jan 27 2024, 01:18 AM IST
ಆಳಂದದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಸಕ ಬಿ.ಆರ್. ಪಾಟೀಲರಿಂದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತೀಯ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ: ಶಾಸಕ ಹಂಪನಗೌಡ ಬಾದರ್ಲಿ

Jan 27 2024, 01:18 AM IST
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು

ಕನಸಿನ ಭಾರತದ ಗುರಿ ತಲುಪಿಲ್ಲ: ಶಾಸಕ ಆರ್‌.ವಿ. ದೇಶಪಾಂಡೆ

Jan 27 2024, 01:17 AM IST
ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ಕನಸಿನ ಭಾರತದ ಗುರಿ ತಲುಪಲಾಗುತ್ತಿಲ್ಲ. ಬಡತನ, ನಿರುದ್ಯೋಗ, ಅನಕ್ಷರತೆಯ ಸಮಸ್ಯೆಗಳನ್ನು ಶಾಶ್ವತವಾಗಿ ಸೋಲಿಸುವಲ್ಲಿ ನಾವು ಯಶಸ್ವಿಯಾಗಿಲ್ಲ.

ಅಂಬೇಡ್ಕರ್‌, ಸರ್ದಾರ್‌ರನ್ನು ಗೌರವಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ

Jan 27 2024, 01:17 AM IST
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಎಲ್ಲ ಧರ್ಮ, ಎಲ್ಲ ಜಾತಿ-ಜನಾಂಗಳಿಗೆ, ಇಡೀ ವಿಶ್ವವೇ ಒಪ್ಪುವ ಸಂವಿಧಾನವನ್ನು ರಚನೆ ಮಾಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತ ಹರಿದು-ಹಂಚಿ ಹೊಗಿದ್ದ ಭಾರತ ದೇಶವನ್ನು ಮತ್ತೆ ಒಗ್ಗೂಡಿಸಲು ಹೋರಾಟ ಮಾಡಿದ ಸರ್ಧಾರ್ ವಲ್ಲಾಬಾಯಿ ಪಟೇಲ್ ಅವರನ್ನು ನೆನಪಿಸಿಕೊಳ್ಳೋಣ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದು. ಅರಸೀಕೆರೆಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕ ಟಿ.ರಘುಮೂರ್ತಿಗೆ 2ನೇ ಬಾರಿಗೆ ನಿಗಮ ಸ್ಥಾನ

Jan 27 2024, 01:16 AM IST
ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರಿಗೆ ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಅವರಿಗೆ ಇದು ಎರಡನೇ ಬಾರಿಗೆ ನಿಗಮ ಮಂಡಳಿ ಸ್ಥಾನ ದೊರೆತಿದೆ.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved