• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸಂವಿಧಾನವು ಇತರೆ ರಾಷ್ಟ್ರಗಳಿಗೆ ಮಾದರಿ: ಶಾಸಕ ಕೃಷ್ಣಮೂರ್ತಿ

Jan 27 2024, 01:15 AM IST
ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 75ನೇ ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ತಹಸೀಲ್ದಾರ್ ಜಯಪ್ರಕಾಶ್ ರವರು ಧ್ವಜಾರೋಹಣ ನೆರವೇರಿಸಿದರು.

ಪಾರಂಪರಿಕ ತಾಣಕ್ಕೆ ರಾಜ್ಯದ ಅನುದಾನವಿಲ್ಲ: ಶಾಸಕ ಸುರೇಶ್‌ ಆರೋಪ

Jan 27 2024, 01:15 AM IST
ಯುನೆಸ್ಕೊ ಪಟ್ಟಿಗೆ ಸೇರಿರುವ ಬೆಲೂರು ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಕಿಂಚಿತ್ತು ಅನುದಾನ ಬಂದಿಲ್ಲ ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು. ಬೇಲೂರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು-ಶಾಸಕ ಸಿ.ಸಿ. ಪಾಟೀಲ

Jan 27 2024, 01:15 AM IST
ಭಾರತ ದೇಶವು ಜಗತ್ತಿನಲ್ಲಿ ಸದ್ಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದ್ದರಿಂದ ದೇಶದ ಪ್ರತಿಯೊಬ್ಬ ನಾಗರಿಕರು ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಅಯೋಧ್ಯೆಯಂತೆ ಅಂಜನಾದ್ರಿಯಲ್ಲೂ ಬಾಲ ಹನುಮ ಪ್ರತಿಷ್ಠಾಪನೆ: ಶಾಸಕ ಗಾಲಿ ಜನಾರ್ದನ ರೆಡ್ಡಿ

Jan 27 2024, 01:15 AM IST
ಈಗಾಗಲೇ ಕೇಂದ್ರ ಸರ್ಕಾರಕ್ಕೆ ₹500 ಕೋಟಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ದಿನಗಳಲ್ಲಿ ಈ ಕ್ಷೇತ್ರ ದೇಶದ ಗಮನ ಸೆಳೆಯುವುದರಲ್ಲಿ ಸಂದೇಹ ಇಲ್ಲ. ಗಂಗಾವತಿಯಲ್ಲಿ ₹40 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗುತ್ತಿದೆ.

ಸಾಮಾಜಿಕ ನ್ಯಾಯದಿಂದ ಬದುಕಲು ಸಂವಿಧಾನವೇ ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 27 2024, 01:15 AM IST
ಸಂವಿಧಾನದಡಿಯಲ್ಲಿ ಆಡಳಿತ ನಡೆಸುಂವತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ 75 ವರ್ಷ ತುಂಬಿದ ಸಂಭ್ರಮದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯ ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ. ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ.

ಸೌರ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆಗೆ ಕ್ರಮ: ಶಾಸಕ ಬಸವರಾಜು ಶಿವಗಂಗಾ

Jan 27 2024, 01:15 AM IST
ಐದು ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಜಾರಿಗೊಳಿಸಿ ತಾಲೂಕಿನ ಜನರು ಪಡೆಯುತ್ತಿರುವ ಸೌಲಭ್ಯದ ವಿವರಗಳ ಅಂಕಿ-ಅಂಶಗಳ ಸಹಿತ ವಿವರಿಸಿದರು. ತಾಲೂಕಿನ ರೈತರಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ನೀಡುವ ಜೊತೆಗೆ ಕೆರೆಗಳ ತುಂಬಿಸಲಾಗುವುದು. ತಾಲೂಕಿನ ಜನರ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಲಾಗುವುದು.

ಜಿಲ್ಲಾ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣತೆ ಸಹಕರಿಸಿ: ಶಾಸಕ ಜಿ.ಎಸ್. ಪಾಟೀಲ

Jan 26 2024, 01:49 AM IST
ಐತಿಹಾಸಿಕ ನಾಡು ಗಜೇಂದ್ರಗಡ ಪಟ್ಟಣದಲ್ಲಿ ಫೆ. 24, ಮತ್ತು 25ರಂದು ಜರುಗುವ ಗದಗ ಜಿಲ್ಲಾ ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಜರುಗುವ ದಿಶೆಯಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳ, ಸಿಬ್ಬಂದಿ ಪಾತ್ರ ಅತೀ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಸಲಹೆ ನೀಡಿದರು.

ರಾಮ-ಲಕ್ಷ್ಮಣರಿಗೆ ಸೀತೆ ಮಾಂಸದಡುಗೆ: ಕೇರಳ ಸಿಪಿಐ ಶಾಸಕ ಪೋಸ್ಟ್‌

Jan 26 2024, 01:48 AM IST
ವನವಾಸದ ಸಂದರ್ಭದಲ್ಲಿ ರಾಮ-ಲಕ್ಷ್ಮಣರಿಗೆ ಸೀತೆ ಮಾಂಸದಡುಗೆ ಮಾಡಿ ಬಡಿಸುತ್ತಿದ್ದಳು ಎಂದು ಕೇರಳ ತ್ರಿಶ್ಶೂರ್‌ ಶಾಸಕ ಬಾಲಚಂದ್ರನ್‌ ಪೋಸ್ಟ್ ಹಾಕಿ ವಿವಾದ ಸೃಷ್ಟಿಸಿದ್ದಾರೆ. ನಂತರ ಡಿಲೀಟ್‌ ಮಾಡಿ ಕ್ಷಮೆಯಾಚಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ: ಶಾಸಕ ಎಂ.ವೈ. ಪಾಟೀಲ್‌

Jan 26 2024, 01:48 AM IST
ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಜಿಲ್ಲೆಯ ಜನ ಪಶ್ಚಾತಾಪ ಪಟ್ಟಿದ್ದಾರೆ. ಅದಕ್ಕೆ ಪ್ರಾಯಶ್ಚಿತವಾಗಿ ಈ ಬಾರಿ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಖರ್ಗೆ ಕೈ ಬಲಪಡಿಸೋಣ. ಈ ನಿಟ್ಟಿನಲ್ಲಿ ಪಕ್ಷವನ್ನೂ ಬೂತ್ ಮಟ್ಟದಿಂದ ಗಟ್ಟಿಗೊಳಿಸುವ ಕೆಲಸವನ್ನು ಪಕ್ಷದ ಮುಖಂಡರು ಮಾಡಬೇಕು.

ಮಠಗಳಿಂದ ಮನಸಿಗೆ ನೆಮ್ಮದಿ, ಶಾಂತಿ ಸಿಗುತ್ತೆ: ಶಾಸಕ ಕತ್ತಿ

Jan 26 2024, 01:47 AM IST
ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ಶಿವಾನಂದ ಮಠದ ಜಾತ್ರಾ ಮಹೋತ್ಸವ ಹಾಗೂ ಪುರಾಣ ರತ್ನ ಚನ್ನಬಸವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕ ನಿಖಿಲ್‌ ಕತ್ತಿ ಅವರು ಮಾತನಾಡಿದರು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved