• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಗಾಮತಸ್ಥ ಸಮಾಜದ ದೇವಾಲಯಗಳ ಅಭಿವೃದ್ದಿಗೆ 45 ಲಕ್ಷ ರು. ಅನುದಾನ: ಶಾಸಕ ಕೆ.ಎಸ್‌.ಆನಂದ

Jan 22 2024, 02:16 AM IST
ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಎಸ್‌.ಆನಂದ್‌ ಮಾತಾನಾಡಿ, ಗಂಗಾಮತಸ್ಥ ಸಮಾಜದ ಅನೇಕ ಗ್ರಾಮಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದ್ದು, ಆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಸಮಾಜದ ಅಂಕುಡೊಂಕು ತಿದ್ದಿದ ಶರಣರು: ಶಾಸಕ ಈ. ತುಕಾರಾಂ

Jan 22 2024, 02:15 AM IST
೧೨ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬರು.

ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಟಿ.ಡಿ ರಾಜೇಗೌಡ

Jan 22 2024, 02:15 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯ ಧಾರ್ಮಿಕ ಕಾರ್ಯಕ್ರಮವನ್ನು ಶಾಸಕ ಉದ್ಘಾಟಿಸಿದರು. ಒಂದು ಕಾಲದಲ್ಲಿ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡು ಪುರುಷರೊಂದಿಗೆ ಸರಿಸಮಾನರಾಗಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ಅಭ್ಯರ್ಥಿ ಆಗೋದಿಲ್ಲ: ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

Jan 21 2024, 01:38 AM IST
ಹಾಸನದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ತಾರಕಕ್ಕೇರಿದೆ. ಪಕ್ಷದ ನಾಯಕರ ಆರೋಪ, ಪ್ರತ್ಯಾರೋಪ ಮುಂದುವರಿದಿದೆ. ಈಗ ತಾವು ಲೋಕಾಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತಾಲೂಕು ಕೇಂದ್ರಕ್ಕೆ ಜನರ ಅಲೆದಾಡಿಸಿದಿರಿ: ಶಾಸಕ ಬಸವರಾಜು ಶಿವಗಂಗಾ

Jan 21 2024, 01:36 AM IST
ಚನ್ನಗಿರಿ ತಾಲೂಕಿನ ಜನರು ವಿವಿಧ ಕೆಲಸಗಳಿಗಾಗಿ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬಂದಾಗ ಅವರ ಅಲೆದಾಡಿಸದೆ ಅವರ ಕೆಲಸಗಳ ಮಾಡಿಕೊಡಿ. ಜನರ ಸಮಸ್ಯೆಗಳ ತಿಳಿಯಲು ತಾಲೂಕು ಆಡಳಿತ ಸಹಿತ ಗ್ರಾಮಗಳಲ್ಲಿ ಜನತಾದರ್ಶನ ಕಾರ್ಯಕ್ರಮ ಮೂಲಕ ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲಾಗುವುದು.

ಬೆಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ ಶಾಸಕ ಎಸ್ಸೆಸ್

Jan 21 2024, 01:36 AM IST
ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ ಬಸವಣ್ಣನವರ ಅನುಭವ ಮಂಟಪ ಮಾದರಿ ಫಲಪುಷ್ಪ ಪ್ರದರ್ಶನವನ್ನು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವೀಕ್ಷಿಸಿದರು.

ಸರ್ಕಾರಿ ನೌಕರರ ನ್ಯಾಯಸಮ್ಮತ ಬೇಡಿಕೆಗೆ ಬೆಂಬಲ: ಶಾಸಕ ವೈದ್ಯ

Jan 21 2024, 01:35 AM IST
ಸವದತ್ತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದವರು ಶನಿವಾರ ಮಿನಿ ವಿಧಾನಸೌಧದ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ನೌಕರರ ಮನವಿ ಸ್ವೀಕರಿಸಿದ ಶಾಸಕ ವಿಶ್ವಾಸ ವೈದ್ಯ.

ಕ್ರೀಡೆಯಿಂದ ಸ್ನೇಹ ಸೌಹಾರ್ದತೆ ಹೆಚ್ಚಾಗಬೇಕು: ಶಾಸಕ ದರ್ಶನ್ ಧ್ರುವನಾರಾಯಣ

Jan 21 2024, 01:34 AM IST
ಕ್ರೀಡೆಗಳಿಂದ ಯುವಸಮೂಹ ಒಗ್ಗೂಡುವುದರೊಂದಿಗೆ ಸ್ನೇಹ, ಸೌಹಾರ್ದತೆ ಹೆಚ್ಚಾಗುವಂತಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಅಭಿಪ್ರಾಯಪಟ್ಟರು.

ಬಿಜೆಪಿ ಕಟ್ಟಲು ಶ್ರಮಿಸಿದವರೇ ಹೊರ ಜಿಲ್ಲೆಯವರಾ?: ಶಾಸಕ ಬಿ.ಪಿ.ಹರೀಶ, ಯಶವಂತರಾವ್ ಜಾಧವ್‌

Jan 21 2024, 01:34 AM IST
ಸಿದ್ದೇಶ್ವರ ಆಯ್ಕೆಯನ್ನು ಕೇಂದ್ರ ನಾಯಕರು ಮಾಡುತ್ತಾರೆಯೇ ಹೊರತು ರಾಜ್ಯ, ಜಿಲ್ಲಾ ನಾಯಕರಲ್ಲ. ಹಾಗಾಗಿ ರೇಣುಕಾಚಾರ್ಯ ಇತರರಿಗೆ ಏನಾದರೂ ಅಸಮಾಧಾನವಿದ್ದರೆ ಕೇಂದ್ರ ನಾಯಕರ ಬಳಿ ಹೇಳಬೇಕೆ ಹೊರತು, ಮಾಧ್ಯಮ, ಹಾದಿ ಬೀದಿಗಳಲ್ಲಿ ಅಲ್ಲ. ರೇಣುಕಾಚಾರ್ಯ ಸಿಎಂ, ಡಿಸಿಎಂ, ಸಚಿವರ ಮನೆಗಳ ಬಾಗಿಲಿಗೆ ಹೋಗುವುದು, ಕಾಂಗ್ರೆಸ್‌ನ ನಾಯಕರೊಂದಿಗೆ ಚರ್ಚಿಸುವುದು ಕಂಡರೆ, ರೇಣುಕಾಚಾರ್ಯ ಯಾರ ಪರ ಕೆಲಸ ಮಾಡುತ್ತಿದ್ದಾರೆಂದು ಮೇಲ್ನೋಟಕ್ಕೆ ಸ್ಪಷ್ಟವಿದೆ.

ಕಠಿಣ ಪರಿಶ್ರಮದಿಂದ ಸಾಧನೆ ಮಾಡಬೇಕು: ಶಾಸಕ ರವಿಶಕರ್‌

Jan 21 2024, 01:34 AM IST
ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕಲಿತು ಸಮಾಜಕ್ಕೆ ಮಾದರಿಯಾಗಿ ಉತ್ತಮ ಸಾಧನೆ ಮಾಡಿ ಶಿಕ್ಷಕರು ಹಾಗೂ ಪೋಷಕರ ಆಶಯ ಈಡೇರಿಸಬೇಕು ಎಂದು ಅವರು ಸಲಹೆ ನೀಡಿದರು.ಮೊಬೈಲ್ ಬಳಕೆಯಿಂದ ಸಾಧ್ಯವಾದಷ್ಟು ದೂರವಿದ್ದು, ಗುರುಗಳ ಮತ್ತು ಹಿರಿಯರ ಮಾರ್ಗದರ್ಶನ ಪಡೆದು ಉತ್ತಮವಾಗಿ ಕಲಿತು ಕೆ.ಆರ್. ನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಜ್ಯಕ್ಕೆ ಮಾದರಿಯಾಗುವಂತೆ ಮಾಡಬೇಕು
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved