• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ: ಶಾಸಕ ಷಡಕ್ಷರಿಗೆ ಮನವಿ

Jan 20 2024, 02:04 AM IST
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಇ. ರಮೇಶ್ ಸಂಘದ ಪದಾಧಿಕಾರಿಗಳೊಂದಿಗೆ ಶಾಸಕ ಕೆ. ಷಡಕ್ಷರಿಯವರ ನಿವಾಸಕ್ಕೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಲಾಯಿತು.

ಸಮಾಜ ಸುಧಾರಣೆಗೆ ವೇಮನ ವಚನ ಸಹಕಾರಿ: ಶಾಸಕ ಟಿ.ರಘುಮೂರ್ತಿ

Jan 20 2024, 02:04 AM IST
ಯೋಗಿವೇಮನ ಜಯಂತಿ ಕಾರ್ಯಕ್ರಮಕ್ಕೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಎಲ್ಲರ ಏಳಿಗೆಗಾಗಿಯೇ ಜನ್ಮ ತಾಳಿದ ಜಾತ್ರೆ, ಉತ್ಸವ: ಶಾಸಕ ರಾಜುಗೌಡ

Jan 20 2024, 02:04 AM IST
ಲಾಡ್ಲೇಮಶ್ಯಾಕ್‌ ಜಾತ್ರೋತ್ಸವದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಜಾತ್ರೆ ಉತ್ಸವಗಳು, ಧರ್ಮ ಗ್ರಂಥಗಳು ಎಲ್ಲರ ಏಳಿಗೆಗಾಗಿಯೇ ಜನ್ಮ ತಾಳಿವೆ ಎಂದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Jan 20 2024, 02:03 AM IST
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮುಂದಿನ ಬಾರಿಯೂ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದರು.

ಜಾತ್ರೆಯಲ್ಲಿ ಮೂಲಭೂತ ಸೌಲಭ್ಯ ಒದಗಿಸಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ

Jan 20 2024, 02:03 AM IST
ಜಾತ್ರೆಯ ಪೂರ್ವಸಿದ್ಧತೆ ಪರಿಶೀಲನೆ ನಡೆಸಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಜಾತ್ರೆಗೆ ಬರುವ ಭಕ್ತರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗನ ಕಾಯಿಲೆ ಉಲ್ಬಣ ಆಗದಿರಲಿ: ಶಾಸಕ ಭೀಮಣ್ಣ ನಾಯ್ಕ

Jan 20 2024, 02:02 AM IST
ಸಿದ್ದಾಪುರ ತಾಲೂಕಿನ ಮೂವರಿಗೆ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತುರ್ತು ಸಭೆ ನಡೆಸಿ ರೋಗ ಉಲ್ಬಣಗೊಳದಂತೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಕೊತ್ತೂರು ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

Jan 20 2024, 02:01 AM IST
ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ (ಎಸ್.ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು

ಅಭಿವೃದ್ಧಿಗೆ ಶಿಕ್ಷಣವೊಂದೇ ಮಾರ್ಗ: ಶಾಸಕ ಎನ್‌.ವೈ.ಗೋಪಾಲಕೃಷ್ಣ

Jan 20 2024, 02:01 AM IST
ಕೊಂಡ್ಲಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪಿಎಂಶ್ರೀ ಯೋಜನೆ, ಕಂಪ್ಯೂಟರ್ ಲ್ಯಾಬ್ ಉದ್ಘಾ ಟನಾ ಕಾರ್ಯಕ್ರಮಕ್ಕೆ ಶಾಸಕ ಚಾಲನೆ ನೀಡಿದರು.

ಎಂಎಲ್‌ಸಿ ಮಧು ಮಾದೇಗೌಡ ತಟಸ್ಥ ನಿಲುವು ನನಗೆ ಗೊತ್ತಿಲ್ಲ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

Jan 20 2024, 02:01 AM IST
ಜಿ.ಮಾದೇಗೌಡರು ಶಾಸಕರಾಗಿ, ಸಂಸದರಾಗಿ, ಕೇಂದ್ರ ಸಚಿವರಾಗಿ ಕಾಂಗ್ರೆಸ್ ಪಕ್ಷಕ್ಕೆ ಹಲವು ವರ್ಷಗಳ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಮಧು ಮಾದೇಗೌಡರು, ಜಿ.ಮಾದೇಗೌಡರ ಜೊತೆ ಪಕ್ಷಕ್ಕೆ ದುಡಿದಿದ್ದಾರೆ. ಮದ್ದೂರು ತಾಲೂಕಿನಲ್ಲಿ ಆದ ಕೆಲವು ರಾಜಕೀಯ ಬದಲಾದ ಪರಿಸ್ಥಿತಿಯಿಂದ ಮಧು ಅಣ್ಣರಿಗೆ ಅಪಮಾನ ಹಾಗೂ ಮನಸ್ಸಿಗೆ ನೋವುಂಟಾಗಿರಬಹುದು. ರಾಜ್ಯ ಹಾಗೂ ಜಿಲ್ಲಾ ನಾಯಕರೊಡಗೂಡಿ ಮಧು ಅಣ್ಣರೊಂದಿಗೆ ಜೊತೆ ಕುಳಿತು ಮಾತನಾಡಿ ಅವರ ಸಮಸ್ಯೆ ಅರಿತು ಬಗೆ ಹರಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇವೆ.

ಕುಡಿವ ನೀರಿನ ಕೊರತೆ ಎದುರಿದಲು ಮುಂಜಾಗ್ರತಾ ಕ್ರಮ: ಶಾಸಕ ಮಾನೆ

Jan 19 2024, 01:49 AM IST
ನೀರಿನ ಕೊರತೆ ಎದುರಾಗಲಿರುವ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved