ಶ್ರೇಯಸ್ ಪಟೇಲ್ ಗೆಲ್ಲಿಸಿ, ದೆಹಲಿಗೆ ಕಳುಹಿಸಿ: ಶಾಸಕ ಶಿವಲಿಂಗೇಗೌಡ
Mar 18 2024, 01:46 AM ISTನ್ಯಾಯ ನೀತಿ, ಸತ್ಯ, ಧರ್ಮದ ಕಡೆ ಮತ ನೀಡುವ ಮೂಲಕ ಒಬ್ಬ ಅನಾಥನನ್ನು ಗೆಲ್ಲಿಸಿ ದೆಹಲಿಗೆ ಕಳುಹಿಸಿಕೊಡಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಚನ್ನರಾಯಪಟ್ಟಣದ ಕತ್ತರಿಘಟ್ಟ ಗ್ರಾಮದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.