ವಿಐಎಸ್‌ಎಲ್ ಕಾರ್ಖಾನೆ ಉಳಿಸಲು ಸಂಸದರು ಪ್ರಯತ್ನಿಸಲಿ: ಶಾಸಕ ಸಂಗಮೇಶ್
Jan 17 2024, 01:45 AM ISTಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಆಗ್ರಹಿಸಿದ್ದಾರೆ. ಅಲ್ಲದೆ, ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಗುತ್ತಿಗೆ ಕಾರ್ಮಿಕರು ಪಂಜಿನ ಮೆರವಣಿಗೆ ನಡೆಸಿದ್ದಾರೆ.