• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಯಾಲಿಸಿಸ್‌ನಲ್ಲಿ 28,000 ಮಂದಿಗೆ ಉಚಿತ ಚಿಕಿತ್ಸೆ: ಶಾಸಕ ಎಚ್.ಡಿ.ರೇವಣ್ಣ

Mar 15 2024, 01:20 AM IST
ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಐದು ಡಯಾಲಿಸಿಸ್‌ ಯಂತ್ರಗಳಿಗೆ ಶಾಸಕ ಎಚ್‌.ಡಿ.ರೇವಣ್ಣ ಚಾಲನೆ ನೀಡಿದರು.

ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ-ಶಾಸಕ ಮಾನೆ

Mar 15 2024, 01:19 AM IST
ಪುರಸಭೆ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು. ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ, ಲಭ್ಯ ಜಲಮೂಲ ಸದ್ಬಳಕೆ ಮಾಡಿಕೊಂಡು ಸಮರ್ಪಕ ನೀರು ಪೂರೈಕೆಗೆ ಕಾಳಜಿ ವಹಿಸಿ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಕೆ. ಜಗದೀಶ್ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಮುಖ್ಯರಸ್ತೆ ಅಗಲ ವಿಸ್ತರಿಸಿ ಅಭಿವೃದ್ಧಿ ವಿರೋಧಿಗಳಿಗೆ ತಕ್ಕ ಉತ್ತರ-ಶಾಸಕ ಬಸವರಾಜ ಶಿವಣ್ಣನವರ

Mar 15 2024, 01:19 AM IST
ಎಂತಹುದೇ ಸಂಕಷ್ಟ ಎದುರಾದರೂ ಸರಿಯೇ ಮುಖ್ಯರಸ್ತೆ ಅಗಲೀಕರಣದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆಗಸ್ಟ್ ಅಂತ್ಯದ ವರೆಗೆ ಕಾಲಾವಕಾಶ ಕೊಡಿ, ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಪಟ್ಟಣದಲ್ಲಿರುವ ಅಭಿವೃದ್ಧಿ ವಿರೋಧಿಗಳಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ಜಲಜೀವನ್‌ ಮಿಷನ್ ಸರ್ಕಾರಗಳ ಮಹತ್ವದ ಯೋಜನೆ: ಶಾಸಕ ಬೇಳೂರು

Mar 15 2024, 01:18 AM IST
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಪ್ರತಿ ಹಳ್ಳಿಯ, ಪ್ರತಿ ಮನೆಗೆ ನೀರು ಪೂರೈಸುವ ಭಗೀರಥ ಪ್ರಯತ್ನ ಇದಾಗಿದೆ. ಈ ಯೋಜನೆಯ ಅನುಷ್ಠಾನ ಭಾಗಶಃ ಆಗಿದೆ. ಕೊಳವೆ, ಕೊಳಾಯಿಗಳ ಜೋಡಣೆ ಕಾರ್ಯ ಮುಗಿದಿದೆ. ಕೆಲವು ಕಡೆಗಳಲ್ಲಿ ನೀರಿನ ಟ್ಯಾಂಕ್ ಸಹ ನಿರ್ಮಾಣ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮುನಿರಾಜು ಚಾಲನೆ

Mar 15 2024, 01:17 AM IST
ಚಿಕ್ಕಬಾಣಾವರ ಕೆರೆ ಅಭಿವೃದ್ಧಿಗಾಗಿ ಪುರಸಭೆ ಅನುದಾನದ ಅಡಿಯಲ್ಲಿ ಪ್ರಾಥಮಿಕವಾಗಿ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.

ಅರಣ್ಯ ಇಲಾಖೆ, ಸಾರ್ವಜನಿಕರು ಒಟ್ಟಾಗಿ ಹಸಿರು ಬೆಳೆಸಲಿ: ಶಾಸಕ ಭೀಮಣ್ಣ ನಾಯ್ಕ

Mar 15 2024, 01:17 AM IST
ಮರಗಳಿದ್ದರೆ ಮಳೆ. ಮಳೆ ಕಡಿಮೆಯಾದರೆ ರೈತಾಪಿ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಒಂದಾಗಿ ಅರಣ್ಯ ಬೆಳೆಸಬೇಕು.

ಜಗಳೂರು ಮಾಜಿ ಶಾಸಕ ಎಚ್.ಪಿ.ರಾಜೇಶ್ ಬಿಜೆಪಿ ಸೇರ್ಪಡೆ

Mar 15 2024, 01:17 AM IST
ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಾನು ಮೂಲತಃ ಬಿಜೆಪಿಯಿಂದಲೇ ರಾಜಕೀಯ ಪ್ರವೇಶಿಸಿದ್ದು. ಬದಲಾದ ರಾಜಕೀಯ ವಿದ್ಯಮಾನಗಳಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಒಮ್ಮೆ ಶಾಸಕನಾಗಿ ಆಯ್ಕೆಯಾದೆ.

ಕುಡಿಯುವ ನೀರು ಪೂರೈಕೆಗೆ ಹಣ ಮೀಸಲಿಡಿ: ಶಾಸಕ ಮಂಜು ಸೂಚನೆ

Mar 15 2024, 01:15 AM IST
ಈಗಾಗಲೇ ಬಿರು ಬೇಸಿಗೆ ಆರಂಭವಾಗಿ ಎಲ್ಲೆಡೆ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ದಿನದ 24ಘಂಟೆಗಳ ಕಾಲವೂ ಎಚ್ಚರಿಕೆ ವಹಿಸಬೇಕು. ಅಗತ್ಯವಿರುವ ಕಡೆ ಹೊಸ ಬೋರ್ ವೆಲ್ ಕೊರೆಸಲು ಕ್ರಮ ವಹಿಸಬೇಕು ಎಂದು ಶಾಸಕ ಮಂಜು ಹೇಳಿದರು.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಒಟ್ಟಾಗಿ ಶ್ರಮಿಸೋಣ: ಶಾಸಕ ವಿಶ್ವನಾಥ್ ಕರೆ

Mar 14 2024, 02:10 AM IST
ನನ್ನ ಮಗ ಅಲೋಕ್ ವಿಶ್ವನಾಥ್ ಸಹ ಅಕಾಂಕ್ಷಿಯಾಗಿದ್ದು, ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ನಾವೆಲ್ಲಾ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು, ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಿ, ಬಲಿಷ್ಠ ರಾಷ್ಟ್ರವನ್ನು ಕಟ್ಟೋಣ.

ರಾಘವಚೈತನ್ಯರ ಸಮಾಧಿ ಸ್ಥಳ ಲಾಡ್ಲೇ ಮಶಾಕ್‌ ದರ್ಗಾದಲ್ಲಿಲ್ಲ: ಶಾಸಕ ಬಿ.ಆರ್‌. ಪಾಟೀಲ್‌

Mar 14 2024, 02:06 AM IST
ಸಂತ ರಾಘವ ಚೈತನ್ಯರ ಸಮಾಧಿ ಮಹಾರಾಷ್ಟ್ರದ ನೆರೆಯ ಉಮರ್ಗಾ ತಾಲೂಕಿನ ಗಂಜೋಟಿ ಗ್ರಾಮದಲ್ಲಿನ ದೇಶಪಾಂಡೆ ಅವರ ಮನೆಯಲ್ಲಿದೆ ಎಂದು ಮುಖ್ಯಮಂತ್ರಿ ಸಲಹೆಗಾರರೂ ಆಗಿರುವ ಶಾಸಕ ಬಿ.ಆರ್. ಪಾಟೀಲ್ ಅವರು ಹೇಳಿದ್ದಾರೆ.
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 525
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved