ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಶಾಸಕ ಕೆ. ಷಡಕ್ಷರಿ
Mar 13 2024, 02:05 AM ISTಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆಗಳನ್ನು ರೈತರು ಅನುಭವಿಸುವಂತಾಗಿದೆ. ಯಾವುದೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತರುವ ಮೂಲಕ ಬಗೆಹರಿಸಿಕೊಡಬೇಕೆಂದು ಶಾಸಕ ಕೆ.ಷಡಕ್ಷರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.