• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ಕೃಷ್ಟ ಮೌಲ್ಯಗಳ ಪ್ರತಿರೂಪ ಶ್ರೀರಾಮಚಂದ್ರ: ಮಾಜಿ ಶಾಸಕ ವೆಂಕಟಮುನಿಯಪ್ಪ

Jan 13 2024, 01:33 AM IST
ರಾಮಮಂದಿರ ನಿರ್ಮಾಣಕ್ಕಾಗಿ ಸಾವಿರಾರು ಕರಸೇವಕರು ತಮ್ಮ ಅಮೂಲ್ಯವಾದ ಪ್ರಾಣ ತ್ಯಾಗಮಾಡಿದ್ದಾರೆ, ಲಕ್ಷಾಂತರ ಹಿಂದೂಗಳ ಹೋರಾಟದ ಫಲವಾಗಿ ನಾವು ಇಂತಹ ಸತ್ಕಾರ್ಯದಲ್ಲಿ ಭಾಗಿಯಾಗುತ್ತಿದ್ದೇವೆ.

ಜನರ ಸಮಸ್ಯೆಗಳ ಬಗ್ಗೆ ಮುಕ್ತ ಚರ್ಚೆ ಆಗಬೇಕು: ಶಾಸಕ ಎಚ್‌.ಕೆ. ಸುರೇಶ್‌

Jan 13 2024, 01:31 AM IST
ಎಲ್ಲಾ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಸಾರ್ವಜನಿಕರ ತೊಂದರೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಕಾರ್ಯಕ್ರಮವೇ ಗ್ರಾಮ ಸಭೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೇಬೀಡಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.

ಉತ್ತಮ ಪ್ರಜೆಗಳ ರೂಪಿಸುವ ಹೊಣೆ ಪೋಷಕರು,ಶಿಕ್ಷಕರ ಮೇಲಿದೆ: ಶಾಸಕ ಟಿ.ಡಿ.ರಾಜೇಗೌಡ

Jan 13 2024, 01:31 AM IST
ಪಟ್ಟಣದ ಕೆಳಗಿನಪೇಟೆ ತೋಮರಶೆಟ್ಟಿ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ ಮಕ್ಕಳ ಮನಸ್ಸು ಸಂಕುಚಿತಗೊಳ್ಳುವಂತಹ ವಾತಾವರಣ ಶಾಲೆಯಲ್ಲಿ ಸೃಷ್ಟಿಯಾಗದಂತೆ ವಿದ್ಯಾರ್ಥಿಗಳನ್ನು ಬೆಳೆಸಿದಲ್ಲಿ ದೇಶಕ್ಕೆ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸಿದಂತಾಗುತ್ತದೆ. ಈ ಮಹತ್ತರ ಹೊಣೆಗಾರಿಕೆ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ಹೇಳಿದರು.

ಸಮಾಜ, ರಾಜಕಾರಣಿಗಳಿಗೆ ಪತ್ರಿಕಾ ರಂಗ ಮಾರ್ಗದರ್ಶಕ:ಶಾಸಕ ಡಿ. ರವಿಶಂಕರ್

Jan 13 2024, 01:30 AM IST
ಸಾಲಿಗ್ರಾಮ ತಾಲೂಕು ಕರ್ನಾಟಕ ಪ್ರೆಸ್ ಕ್ಲಬ್ ನ ನೂತನ ಸಂಘ ಉದ್ಘಾಟನೆ

ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ಒತ್ತು ನೀಡಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ

Jan 13 2024, 01:30 AM IST
ಗುಳೇದಗುಡ್ಡ: ಶುಕ್ರವಾರ ತಾಲೂಕಿ ತೆಗ್ಗಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ₹ 18 ಲಕ್ಷ ಅನುದಾನದಲ್ಲಿ ನಿರ್ಮಿತಿ ಕೇಂದ್ರದಿಂದ ನೂತನ ಅಂಗನವಾಡಿ ಕಟ್ಟಡವನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಉದ್ಘಾಟಿಸಿದರು.ನಂತರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ನಮ್ಮ ಸಂಸ್ಕೃತಿ ಉಳಿಸಿ ಬೆಳೆಸಿ: ಶಾಸಕ ಪ್ರಭು ಚವ್ಹಾಣ್‌

Jan 12 2024, 01:46 AM IST
ಔರಾದ್‌ನಲ್ಲಿ ರೈತರೊಂದಿಗೆ ಎಳ್ಳಮಾವಾಸ್ಯೆ ಆಚರಿಸಿದ ಶಾಸಕರು. ಸಮೃದ್ಧ ಬೆಳೆ, ರೈತರ‌ ಬದುಕು ಸಂತೋಷದಿಂದ ಇರಲು ಪ್ರಾರ್ಥನೆ. ಗುರುವಾರ ಬೆಳಗ್ಗೆ ತಮ್ಮ ಗ್ರಾಮದಲ್ಲಿನ ಕೃಷಿ ಜಮೀನಿಗೆ‌‌‌‌ ತೆರಳಿ, ಭೂತಾಯಿಗೆ ಪೂಜೆ‌ ನೆರವೇರಿಸಿ, ಚರಗ ಚಲ್ಲುವ ಮೂಲಕ ನಮನ ಸಲ್ಲಿಸಿದರು.‌

ಶಾಲೆ, ಕಾಲೇಜುಗಳಲ್ಲಿ ವಿಜ್ಞಾನ ಪ್ರಯೋಗಾಲಯ ಅಗತ್ಯ: ಶಾಸಕ ಮಾನೆ

Jan 12 2024, 01:46 AM IST
ಎಲ್ಲ ಶಾಲೆ, ಕಾಲೇಜುಗಳಲ್ಲಿ ವಿಜ್ಞಾನ ಪ್ರಯೋಗಾಲಯದಂಥ ಆಧುನಿಕ ವ್ಯವಸ್ಥೆ ಕಲ್ಪಿಸಬೇಕಿದೆ.

ಯುವನಿಧಿಗೆ ಚಾಲನೆ, ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆ: ಶಾಸಕ ರಘುಮೂರ್ತಿ

Jan 12 2024, 01:45 AM IST
ಲವು ತಿಂಗಳುಗಳಿಂದ ಜಾರಿಯಾಗದೇ ಇದ್ದ ಯುವನಿಧಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆ ಜ.12ರಿಂದ ಜಾರಿಯಾಗಲಿದೆ.

ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ: ಶಾಸಕ ರಘುಮೂರ್ತಿ

Jan 12 2024, 01:45 AM IST
ರಾಜ್ಯ ಸರ್ಕಾರದ ನಾಲ್ಕು ಪ್ರಮುಖ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯವನ್ನು ಪ್ರಾಮಾಣಿಕತೆ ದಕ್ಷತೆಯಿಂದ ರಾಜ್ಯ ಸರ್ಕಾರಿ ನೌಕರರು ಮಾಡುವ ಮೂಲಕ ಸರ್ಕಾರಕ್ಕೆ ಗೌರವ ತಂದಿದ್ದಾರೆ.

ಮದ್ಯದಂಗಡಿ ಪರ ನಿಂತ ಶಾಸಕ ನೇಮರಾಜ ವಿರುದ್ಧ ಗ್ರಾಮಸ್ಥರ ಆಕ್ರೋಶ

Jan 12 2024, 01:45 AM IST
ಮಾಲವಿ ಗ್ರಾಮದಲ್ಲಿ ಕುಡಿತದಿಂದಾಗಿ ಅಪರಾಧ ಪ್ರಕರಣ, ಸಮಾಜಘಾತುಕ ಘಟನೆಗಳು ನಡೆದರೆ ಶಾಸಕರೇ ನೇರ ಹೊಣೆಯಾಗುತ್ತಾರೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 459
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved