ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ: ಶಾಸಕ ಸಿದ್ದು ಸವದಿ
Jan 10 2024, 01:45 AM ISTರಬಕವಿ-ಬನಹಟ್ಟಿ: ಮಂಗಳವಾರ ರಬಕವಿ-ಬನಹಟ್ಟಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ದೇಶದ ಜನರಲ್ಲಿ ರಾಷ್ಟ್ರಾಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ, ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.