ಎಸ್ಪಿ ಬಗ್ಗೆ ಶಾಸಕ ಹರೀಶ ಕೀಳು ಹೇಳಿಕೆಗೆ ಆಕ್ಷೇಪ: ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ
Sep 05 2025, 01:00 AM ISTಒಬ್ಬ ನಿಷ್ಠಾವಂತ, ಪ್ರಾಮಾಣಿಕ ಐಪಿಎಸ್ ಅಧಿಕಾರಿಯಾದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತರನ್ನು ಅವಮಾನಿಸಿ, ಹಗುರವಾಗಿ ಮಾತನಾಡಿದ ಹರಿಹರ ಶಾಸಕ ಬಿ.ಪಿ.ಹರೀಶ್ ಮತ್ತೊಬ್ಬರಿಗೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಹೊಂದಿರಬೇಕು ಎಂದು ಹಿರಿಯ ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ಕಿವಿಮಾತು ಹೇಳಿದ್ದಾರೆ.