• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 06 2024, 02:25 AM IST
ಶಾಸಕ ರಮೇಶ ಬಂಡಿಸಿದ್ದೇಗೌಡ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ವೆಂಕಟರಮಣಗೌಡ, ಅಲಿಯಾಸ್ ಸ್ಟಾರ್ ಚಂದ್ರು ಪರ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿದರು.

25 ವರ್ಷಗಳಿಂದ ಆಗದ ಕೆಲಸಗಳು ನನಗೆ ಸವಾಲಾಗಿವೆ: ಶಾಸಕ

Mar 06 2024, 02:25 AM IST
ಕಳೆದ 25 ವರ್ಷಗಳಿಂದ ಆಗದ ಕೆಲಸಗಳು ನನಗೆ ಸವಾಲಾಗಿವೆ. ಕ್ಷೇತ್ರದ ಜನರ ಸೇವೆ ಯಾವ ರೀತಿ ಮಾಡಬಹುದು ಎಂಬುದನ್ನು ಸರ್ಕಾರದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಎಲ್ಲರ ಸಹಕಾರದಲ್ಲಿ ಮಾಡಿ ತೋರಿಸುತ್ತಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಸಚಿವ ಎಸ್ಸೆಸ್ಸೆಂ, ಶಾಸಕ ಹರೀಶ ದೂಡಾ ವಾಗ್ವಾದ!

Mar 06 2024, 02:22 AM IST
ಪ್ರಾಧಿಕಾರದ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ನಡೆದಿದ್ದ ವೇಳೆ ಹರಿಹರ ಶಾಸಕ ಬಿ.ಪಿ.ಹರೀಶ ಮಧ್ಯೆ ಏರುಧ್ವನಿ, ಏಕವಚನದಲ್ಲಿ ಪರಸ್ಪರರಿಗೆ ವಾಗ್ದಾಳಿ ನಡೆಸಿದ ಘಟನೆ ನಡೆದಿದ್ದು, ಇದರಿಂದಾಗಿ ಸಭೆಯಲ್ಲಿ ತೀವ್ರ ಆತಂಕ ಮನೆ ಮಾಡಿತ್ತು. ಅಕ್ರಮವಾಗಿ ಡೋರ್‌ ನಂಬರ್ ನೀಡಿದ್ದು, ಲೇಔಟ್‌ ಫೈನಲ್ ಮಾಡಿದ್ದೀರಿ. ಯಾರನ್ನು ಕೇಳಿ ಮಾಡಿದ್ದೀರಿ. ತಕ್ಷಣ ಅವುಗಳ ವಾಪಸ್‌ ಪಡೆಯಬೇಕು.

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಮರಿಯಮ್ಮನಹಳ್ಳಿಗೆ ಶೀಘ್ರ ಶಾಶ್ವತ ಕುಡಿವ ನೀರಿನ ಯೋಜನೆ: ಶಾಸಕ ಕೆ. ನೇಮರಾಜ್‌ ನಾಯ್ಕ್‌

Mar 06 2024, 02:20 AM IST
ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ₹27.50 ಕೋಟಿ ವೆಚ್ಚದ ಚೆಕ್ ಡ್ಯಾಂ ಮತ್ತು ಕೆರೆ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಚಾಲನೆ ನೀಡಲಾಗುವುದು.

ಮನೆ ಇಲ್ಲದವರಿಗೆ ಸೂರು ಕಲ್ಪಿಸುವುದೇ ಕಾಂಗ್ರೆಸ್ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ

Mar 06 2024, 02:18 AM IST
ಇಳಕಲ್ಲ ನಗರದ ಲಿಂ.ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ಹಿಂದಿರುವ ಗುಡಿಸಲು ವಾಸಿಗಳಿಗೆ ೩೩೪ ಮನೆ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.

ಕುಡಿವ ನೀರು ಪೂರೈಕೆಯಲ್ಲಿ ಅಕ್ರಮವಾದರೆ ಶಿಸ್ತುಕ್ರಮ: ಶಾಸಕ ಕೃಷ್ಣನಾಯ್ಕ

Mar 06 2024, 02:17 AM IST
ಹೂವಿನಹಡಗಲಿ ತಾಲೂಕಿನ 112 ಜನವಸತಿ ಪ್ರದೇಶಗಳಲ್ಲಿ 64 ಹಳ್ಳಿಗಳನ್ನು ಈಗಾಗಲೇ ಸಮಸ್ಯಾತ್ಮಕ ಎಂದು ಗುರುತಿಸಲಾಗಿದೆ.

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ತಮ್ಮಯ್ಯ

Mar 06 2024, 02:17 AM IST
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಮಕ್ಕಳ ಹಬ್ಬ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಮಿಕರ ಮಕ್ಕಳ ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ಒತ್ತು: ಶಾಸಕ ತಮ್ಮಯ್ಯ

Mar 06 2024, 02:17 AM IST
ಚಿಕ್ಕಮಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಅವರು ಮಂಗಳವಾರ ಲ್ಯಾಪ್‌ಟಾಪ್‌ ವಿತರಿಸಿದರು.

ವಿವಿ ಸಾಗರದಿಂದ ಅಡಿಕೆ ಬೆಳೆಗಾರರ ಕನಸು ನನಸು: ಶಾಸಕ ಟಿ.ರಘುಮೂರ್ತಿ

Mar 06 2024, 02:16 AM IST
ಚಳ್ಳಕೆರೆ ತಾಲೂಕಿನ ಚೌಳೂರು ಗೇಟ್‌ನ ಅಲೀಪೀರ್‌ಮಠದಲ್ಲಿ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತ ವಿಚಾರ ಸಂಕೀರ್ಣದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಮಾತನಾಡಿದರು.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 525
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved