ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೆಣ್ಮಕ್ಕಳ ಅಭಿವೃದ್ಧಿಯೇ ಸರ್ಕಾರದ ಗುರಿ: ಶಾಸಕ ಕಾಶಪ್ಪನವರ
Mar 06 2024, 02:16 AM IST
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಯೋಜನೆಯಡಿ ₹ ೪೧.೮೯ ಲಕ್ಷ ವೆಚ್ಚದಲ್ಲಿ ೨ ಕೊಠಡಿ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ರಾಮ ಮಂದಿರ ಅಪವಿತ್ರ, ಯಾರೂ ಹೋಗಬೇಡಿ: ಟಿಎಂಸಿ ಶಾಸಕ
Mar 06 2024, 02:16 AM IST
ರಾಮಮಂದಿರ ಕೇವಲ ತೋರಿಕೆಗೆ ನಿರ್ಮಿಸಿದ್ದು, ಅಲ್ಲಿಗೆ ತೆರಳಿದಲ್ಲಿ ಜನರು ಅಪವಿತ್ರರಾಗುವುದಾಗಿ ಟಿಎಂಸಿ ಶಾಸಕ ರಾಮೇಂದು ಸಿನ್ಹ ರಾಯ್ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಐದು ಗ್ಯಾರಂಟಿಗಳಿಗೆ ನೀಡುವ ಹಣ ವ್ಯರ್ಥವಲ್ಲ: ಶಾಸಕ ಗವಿಯಪ್ಪ
Mar 05 2024, 01:37 AM IST
ಐದು ಗ್ಯಾರಂಟಿಗಳಿಂದ ಮನೆ ಮನೆಗೆ ಸರ್ಕಾರದ ಯೊಜನೆಗಳನ್ನು ತಲುಪಿಸಿದೆ. 1,20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದೆ.
ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಶಾಸಕ ಎಂ.ವೈ.ಪಾಟೀಲ
Mar 05 2024, 01:36 AM IST
ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ವೇದಿಕೆಯು ಅನುಕೂಲ
ವಿಜಯನಗರ ರಾಜಧಾನಿ ಆನೆಗೊಂದಿ ಉತ್ಸವಕ್ಕೆ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
Mar 05 2024, 01:35 AM IST
ಚಿತ್ರನಟರಾದ ಧೃವ ಸರ್ಜಾ, ಶ್ರೀಮುರುಳಿ, ಸಂಗೀತ ನಿರ್ದೇಶಕ ಹಂಸಲೇಖ ತಂಡ ರಾಮಾಯಣ ಕಾಲದ ನೃತರೂಪಕ ಹಾಗೂ ಕಥೆ ಪ್ರಸ್ತುತ ಪಡಿಸುತ್ತಾರೆ.
ವಿದ್ಯಾರ್ಥಿಗಳ ಭವಿಷ್ಯ ಸುಭದ್ರ ಶಕ್ತಿ ಶಿಕ್ಷಕರಿಗಿದೆ: ಶಾಸಕ ಟಿ.ರಘುಮೂರ್ತಿ
Mar 05 2024, 01:35 AM IST
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಗಾರಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ
Mar 05 2024, 01:34 AM IST
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.
ಸರ್ಕಾರದ ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಬಸನಗೌಡ
Mar 05 2024, 01:34 AM IST
ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ
ವಿಶೇಷಚೇತನರ ಸರ್ವತೋಮುಖ ಅಭಿವೃದ್ಧಿಗೆ ಸಿದ್ದ: ಶಾಸಕ ಶರತ್
Mar 05 2024, 01:31 AM IST
ವಿಶೇಷ ಚೇತನರು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಈ ಶಾಲಾ ಸಿದ್ದತಾ ಕೇಂದ್ರ ಸ್ಥಾಪಿಸಲಾಗಿದ್ದು, ಈ ಕೇಂದ್ರವು ಪ್ರತಿ ಸೋಮವಾರ ಮತ್ತು ಶುಕ್ರವಾರ ಕಾರ್ಯನಿರ್ವಹಿಸುತ್ತದೆ,
ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ: ಶಾಸಕ ಯು.ಬಿ. ಬಣಕಾರ
Mar 05 2024, 01:30 AM IST
ಮಗುವಿಗೆ ಪೋಲಿಯೊ ಹನಿ ಹಾಕಿಸುವುದರಿಂದ ದೇಹದಲ್ಲಿ ಪೋಲಿಯೋ ವೈರಸ್ ವಿರುದ್ಧ ರೋಗ ನಿರೋಧಕ ಶಕ್ತಿ ಬರುತ್ತದೆ.
< previous
1
...
442
443
444
445
446
447
448
449
450
...
525
next >
More Trending News
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ