• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಯಪುರ ನಗರ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ: ಶಾಸಕ ಟಿ.ಡಿ. ರಾಜೇಗೌಡ

Dec 27 2023, 01:32 AM IST
ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತ ಗಣಪತಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಡಿವೈಡರ್ ಕಾಮಗಾರಿ 2 ತಿಂಗಳೊಳಗೆ ಮುಗಿಸಿ: ಶಾಸಕ ಆರ್‌. ಬಸನಗೌಡ ತುರ್ವಿಹಾಳ

Dec 27 2023, 01:32 AM IST
ಮಸ್ಕಿಯಲ್ಲಿ ರಸ್ತೆ ಡಿವೈಡರ್ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿ, ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

Dec 27 2023, 01:31 AM IST
ಧರಣಿ ನಿರತರ ಉಪನ್ಯಾಸಕರ ಅಹವಾಲು ಆಲಿಸಿದ ನಗರ ಶಾಸಕ ಬಸನಗೌಡ ಪಾಟೀಲ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿದರು.

ಹೊನ್ಕಲ್ ಸಾಹಿತ್ಯ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು

Dec 27 2023, 01:31 AM IST
ನಾಡಿನ ಐವರು ಲೇಖಕ-ಲೇಖಕಿಯರಿಗೆ ಹೊನ್ಕಲ್ ಸಾಹಿತ್ಯದ ಪ್ರಶಸ್ತಿ ಪ್ರದಾನ

ಬಗರ್ ಹುಕುಂ ಸಾಗುವಳಿದಾರರು ಮಧ್ಯವರ್ತಿಗಳಿಂದ ಮೋಸ ಹೋಗಬೇಡಿ: ಶಾಸಕ ಬಿಜಿ ಗೋವಿಂದಪ್ಪ

Dec 27 2023, 01:30 AM IST
ಹೊಸದುರ್ಗ ತಾಲೂಕಿನ ಮತ್ತೋಡು ಹೋಬಳಿ ಗುಡ್ಡದ ನೇರಲಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು.

ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು:ಶಾಸಕ ಬಸನಗೌಡ ಪಾಟೀಲ ಯತ್ನಾಳ

Dec 26 2023, 01:31 AM IST
ವಿಜಯಪುರ: ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ಹೇಳಿದರು.

ಮುಖ್ಯ ಸಚೇತಕರಾಗಿ ಶಾಸಕ ದೊಡ್ಡನಗೌಡ ಪಾಟೀಲ

Dec 26 2023, 01:30 AM IST
ಬಿಜೆಪಿಯಿಂದ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 3ನೇ ಬಾರಿಗೆ ಗೆದ್ದಿರುವ ಶಾಸಕ ದೊಡ್ಡನಗೌಡ ಪಾಟೀಲ ಅವರನ್ನು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಈ ಕುರಿತು ಕೊಪ್ಪಳ ಜಿಲ್ಲೆಯ ಹಲವೆಡೆಗಳಿಂದ ಬಿಜೆಪಿ ಕಾರ್ಯಕರ್ತರ ಹರ್ಷ ವ್ಯಕ್ತವಾಗಿದೆ.

ಶಾಸಕ ಯತ್ನಾಳ ಮೂರನೇ ಟಿಪ್ಪು

Dec 26 2023, 01:30 AM IST
ನನ್ನ ಬಳಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಫೋಟೊ ದಾಖಲೆಗಳಿದ್ದು, ಶಾಸಕ ಯತ್ನಾಳ ಮೂರನೇ ಟಿಪ್ಪು ಎಂದು ಸಚಿವ ಎಂಬಿಪಾ ಜರಿದಿದ್ದಾರೆ.

ಪ್ರಕೃತಿದತ್ತ ನೀರಿನ ಶುದ್ಧತೆ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಜಿ ಎಚ್. ಶ್ರೀನಿವಾಸ್

Dec 25 2023, 01:32 AM IST
ಪ್ರಕೃತಿದತ್ತವಾದ ನೀರನ್ನು ಶುಚಿಯಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 3.78 ಲಕ್ಷ ವೆಚ್ಚದಲ್ಲಿ ಕೆರೆ ಹೂಳೆತ್ತಿಸಿ ಸುಂದರವಾಗಿ ರೂಪಿಸಿದ್ದಾರೆ. ಗ್ರಾಮಸ್ಥರು ಕೆರೆಯನ್ನು ಶುಚಿಯಾಗಿಡಬೇಕು ಎಂದು ನಂದಿ ಗ್ರಾಮದಲ್ಲಿ ಪುನಶ್ಚೇತನಗೊಂಡ 564 ನೇ ನಮ್ಮೂರು ನಮ್ಮ ಕೆರೆ ನಾಮ ಫಲಕ ಅನಾವರಣ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಪೌರಾಣಿಕ ಕಲೆಗಳು ನಶಿಸಿ ಹೋಗುತ್ತಿವೆ: ಶಾಸಕ ಎ.ಆರ್.ಕೃಷ್ಣಮೂರ್ತಿ

Dec 25 2023, 01:30 AM IST
ಯುವಜನಾಂಗ ಪಾಶ್ಚಿಮಾತ್ಯದ ಕಡೆ ಗಮನ ಕೊಡುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಪೌರಾಣಿಕ ಕಲೆಗಳು ನಶಿಸಿ ಹೋಗುತ್ತಿವೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved