• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊರೋನಾ ಎದುರಿಸಲು ಸನ್ನದ್ಧರಾಗಿ: ಶಾಸಕ ಗಣೇಶ

Dec 22 2023, 01:30 AM IST
ಮಹಾಮಾರಿ ಕೊರೋನಾ ಹೆಮ್ಮಾರಿ ಎದುರಿಸಲು ಸನ್ನದ್ಧರಾಗಿ ಎಂದು ಶಾಸಕ ಗಣೇಶ ಹುಕ್ಕೇರಿ ಅವರು, ತಾಲೂಕು ಕಚೇರಿಯಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಳೆದೆರಡು ವರ್ಷಗಳಿಂದ ದೂರವಾಗಿದ್ದ ಮತ್ತೆ ಕೋವಿಡ್-19 ಜೆಎನ್1 ರೂಪಾಂತರಿಯಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ,

ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿ ಮುಂದೆ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ಮತ್ತು ಬೆಂಬಲಿಗರ ಪ್ರತಿಭಟನೆ

Dec 21 2023, 01:15 AM IST
ಛತ್ರಸಾಲ ಗ್ರಾಮದಲ್ಲಿ ಕಳೆದ ೧೪ ವರ್ಷಗಳಿಂದ ಸ್ಥಾಪಿತವಾಗಿರುವ ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿಯಲ್ಲಿ ಜಮೀನು ಕಳೆದುಕೊಂಡವರಿಗೆ ಉದ್ಯೋಗ, ಮಕ್ಕಳಿಗೆ ಶಿಕ್ಷಣ ಹಾಗೂ ಮೂಲ ಸೌಕರ್ಯಗಳನ್ನು ನೀಡದೇ ಗಡಿಪ್ರದೇಶ ಜನರಿಗೆ ಕಂಪನಿ ವಂಚಿತಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಕಾಟ ಕಲಬುರಗಿ ಸಿಮೆಂಟ ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.

ಔರಾದ್‌ ಪದವಿ ಕಾಲೇಜಿಗೆ ಶಾಸಕ ಪ್ರಭು ಚವ್ಹಾಣ್‌ ಭೇಟಿ

Dec 21 2023, 01:15 AM IST
ಕಾಲೇಜಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ, ಸಿಬ್ಬಂದಿಗೆ ಸಮಯ ಪಾಲನೆ, ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

ಸೇತುವೆ ಪುನರ್ ನಿರ್ಮಾಣ: ಶಾಸಕ ಜ್ಯೋತಿಗಣೇಶ್

Dec 21 2023, 01:15 AM IST
ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಮಧ್ಯಭಾಗದಲ್ಲಿರುವ ಹಳೆಯ ರಾಷ್ಟ್ರೀಯ ಹೆದ್ದಾರಿ 4ರ ರಸ್ತೆ ಅಂದರೆ ಎಸ್-ಮಾಲ್ ಮುಂಭಾಗದಲ್ಲಿರುವ ಶಿಥಿಲವಾಗಿರುವ ಸೇತುವೆ ಬಳಿ ನಡೆದ ಅಪಘಾತ ಸ್ಥಳಕ್ಕೆ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಭೇಟಿ ನೀಡಿ ಪರೀಶೀಲನೆ ನಡೆಸಿದರು.

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ರೋಗಿಗಳ ಪರದಾಟ: ಡಿಎಚ್‌ಒ ವಿರುದ್ಧ ಮಾಜಿ ಶಾಸಕ ಗರಂ

Dec 20 2023, 01:15 AM IST
ಬೆಳ್ತಂಗಡಿ ತಾಲೂಕು ತಾಲೂಕು ಆಸ್ಪತ್ರೆಯ ಡಯಾಲಿಸಿಸ್‌ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಬೇಕಾಗುವ ವ್ಯವಸ್ಥೆಗಳನ್ನು ಕಲ್ಪಿಸಲು ಗಮನಹರಿಸುತ್ತಿಲ್ಲ, ಯಾರಿಗೂ ಮಾಹಿತಿ ನೀಡದೆ ಮಧ್ಯಾಹ್ನದ ವೇಳೆಯೇ ಬಂದು ಹೋಗಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಆರೋಪಿಸಿದರು.

ಶಾಸಕ ದರ್ಶನ್ ಕಚೇರಿಗೆ ತಿಂಗಳಿಂದ ಪವರ್ ಕಟ್..!

Dec 19 2023, 01:45 AM IST
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮಂಡ್ಯ ಕಚೇರಿ ಸಂಕೀರ್ಣದ ₹೧೬ ಸಾವಿರ ಬಿಲ್ ಬಾಕಿ; ಬಿಲ್ ಕಟ್ಟೋರು ಯಾರೆಂಬ ಬಗ್ಗೆ ಗೊಂದಲ, ವಿದ್ಯುತ್ ಸಂಪರ್ಕವಿಲ್ಲದೆ ಜನಸೇವಾ ಕೇಂದ್ರ ಬಾಗಿಲು ಬಂದ್, ವಿದ್ಯುತ್ ಬಿಲ್ ಪಾವತಿ ಯಾರ ಜವಾಬ್ದಾರಿ ಎನ್ನುವುದು ಪ್ರಶ್ನೆ

ಮಹಿಳೆಯರ ಸ್ವಾಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಶಕ್ತಿ: ಶಾಸಕ ಆನಂದ್

Dec 19 2023, 01:45 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು, ಅವರಿಗೆ ಶಕ್ತಿ ತುಂಬುತ್ತಿದೆ ಎಂದು ಶಾಸಕ ಕೆ ಎಸ್ ಆನಂದ್ ಹೇಳಿದರು. ಕಡೂರು ಸಮೀಪ ಮಲ್ಲೇಶ್ವರದ ಶ್ರೀ ಬೆಂಕಿ ಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಮಹಿಳಾ ವಿಕಾಸ ಕಾರ್ಯಕ್ರಮದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರ ಸೇವೆ ಶ್ಲಾಘನೀಯ: ಶಾಸಕ ರಘುಮೂರ್ತಿ

Dec 18 2023, 02:00 AM IST
ಆಡಳಿತ ಮತ್ತು ಜನರ ನಡುವೆ ಸ್ನೇಹ ಸೇತುವೆಯಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ. ಸಮಾಜದ ಹಿತಕ್ಕಾಗಿ ಶ್ರಮಿಸುವ ಅವರನ್ನು ಗೌರವಿಸುವ ಕೆಲಸ ಆಗಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಭಾನುವಾರ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಬರ ಪೀಡಿತ ಹೋಬಳಿಗಳಿಗೆ ಭದ್ರಾ ಉಪ ಕಣಿವೆ ನೀರು ಹರಿಸುವ ಗುರಿ: ಶಾಸಕ ಎಚ್‌.ಡಿ. ತಮ್ಮಯ್ಯ

Dec 17 2023, 01:45 AM IST
ಭದ್ರಾ ಉಪ ಕಣಿವೆಯಿಂದ ಚಿಕ್ಕಮಗಳೂರು ಕ್ಷೇತ್ರದ ಬರ ಪೀಡಿತ ಹೋಬಳಿಗಳಿಗೆ ನೀರು ಹರಿಸುವುದು ಹಾಗೂ ಚಿಕ್ಕಮಗಳೂರಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ: ಶಾಸಕ ಎಚ್‌.ಡಿ. ತಮ್ಮಯ್ಯಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ

ವಿಶೇಷ ಚೇತನ ಮಕ್ಕಳು ದೇವರಿಗೆ ಸಮಾನ-ಶಾಸಕ ಲಮಾಣಿ

Dec 17 2023, 01:45 AM IST
ಲಕ್ಷ್ಮೇಶ್ವರ ಪಟ್ಟಣದ ಅರಳು ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಶನಿವಾರ ವಿಶೇಷ ಚೇತನ ಮಕ್ಕಳಿಗೆ ಬೆಂಗಳೂರಿನ ರೈಸ್ ಬಯೋನಿಕ್ಸ್‌ ಸಂಸ್ಥೆಯ ಉಚಿತವಾಗಿ ನೀಡಿದ ಸಾಧನ ಸಲಕರಣೆಗಳನ್ನು ಶಾಸಕ ಡಾ. ಚಂದ್ರು ಲಮಾಣಿ ವಿತರಿಸಿದರು.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved