ಗ್ಯಾರಂಟಿಗಳ ಜಾರಿ ಜತೆಗೆ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ: ಶಾಸಕ ಪಾಟೀಲ
Feb 25 2024, 01:50 AM ISTರಾಜ್ಯದಲ್ಲಿ ಗ್ಯಾರಂಟಿಗಳ ಜಾರಿಗೆ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಸರ್ಕಾರವು ಜನಪರ ಆಡಳಿತವನ್ನು ನಡೆಸುತ್ತಿದ್ದು, ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.