• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಮಂತರ್‌ ಗೌಡ ನಿವಾಸಕ್ಕೆ ಮೈಸೂರು ಒಡೆಯರ್‌ ಕುಟುಂಬ ಭೇಟಿ

Oct 29 2023, 01:00 AM IST
ಶಾಸಕ ಮಂತರ್ರ್‌ ಗೌಡ ನಿವಾಸಕ್ಕೆ ಮೈಸೂರು ಒಡೆಯರ್ರ್‌ ಕುಟುಂಬ ಭೇಟಿ

ಡಿಕೆಶಿ ಸಿಎಂ ಆಗುವುದರಲ್ಲಿ ಅನುಮಾನವಿಲ್ಲ: ಶಾಸಕ ಉದಯ್

Oct 28 2023, 01:15 AM IST
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ಯಾವಾಗ ಯಾರು ಸಿಎಂ ಆಗಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೇಳಿದರು.

ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಬೇಗ ಮುಗಿಸಿ: ಶಾಸಕ ಎಚ್.ಟಿ.ಮಂಜು

Oct 28 2023, 01:15 AM IST
ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆಯಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸುವಂತೆ ಶಾಸಕ ಎಚ್.ಟಿ.ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾರಂಗಿ: ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಮಂತರ್‌ ಗೌಡ

Oct 28 2023, 01:15 AM IST
ಕೆಲವು ಅಡೆತಡೆಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯನ್ನು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು

ರಾಜ್ಯ ಸರ್ಕಾರದಿಂದ ಕ್ಷೇತ್ರಕ್ಕೆ ಅನುದಾನ ಸಿಗುವ ಭರವಸೆ ಇಲ್ಲ- ಶಾಸಕ ದೊಡ್ಡನಗೌಡ ಪಾಟೀಲ್

Oct 27 2023, 12:31 AM IST
ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯಗೆ ಇದ್ದ ಲವಲವಿಕೆ ಈ ಅವಧಿಯಲ್ಲಿಲ್ಲ. ಅವರಿಗೆ ಇಬ್ಬರು, ಮೂವರು ಸೂಪರ್ ಸಿಎಂ ಇದ್ದರೂ ಇರಬಹುದು ಎಂದು ಅನಿಸುತ್ತದೆ. ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಯಲಬುರ್ಗಾ ಶಾಸಕರನ್ನು ಸಮಾಧಾನಪಡಿಸುವ ಉದ್ದೇಶದಿಂದ ಅಲ್ಲಿ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿದೆ. ಆದರೆ ಕುಷ್ಟಗಿ ಕ್ಷೇತ್ರಕ್ಕೆ ಏನೂ ನೀಡಿಲ್ಲ

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯ: ಶಾಸಕ ಡಾ. ಚಂದ್ರು ಲಮಾಣಿ

Oct 27 2023, 12:30 AM IST
ಮುಳಗುಂದ ಪಟ್ಟಣದ ಹಳೇವುಡಾ ಶ್ರೀಗ್ರಾಮ ದೇವತಾ ದೇವಸ್ಥಾನದಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರೀ ದೇವಿ ಪುರಾಣ ಮಂಗಲೋತ್ಸವ ನಡೆಯಿತು.

ಶಾಸಕ ಶಿವಲಿಂಗೇಗೌಡರಿಗೆ ಸಂಸದ ಪ್ರಜ್ವಲ್‌ ತಿರುಗೇಟು

Oct 27 2023, 12:30 AM IST
ಫೋನ್ ಮಾಡಿದರೆ ರಿಸೀವ್ ಮಾಡಲ್ಲ, ಯಾವ ಸಭೆ ಮಾಡಿಲ್ಲ ಸೋಂಬೇರಿ ಸಂಸದ ಎಂದು ಮೂದಲಿಸಿದ್ದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.

ಟೀವಿ ಚರ್ಚೆ ವೇಳೆ ಬಿಜೆಪಿ ಅಭ್ಯರ್ಥಿ ಮೇಲೆ ಬಿಆರ್‌ಎಸ್‌ ಶಾಸಕ ವಿವೇಕಾನಂದ ಹಲ್ಲೆ

Oct 27 2023, 12:30 AM IST
ತೆಲಂಗಾಣದ ಖಾಸಗಿ ಸುದ್ದಿವಾಹಿನಿಯೊಂದರ ಚರ್ಚೆ ವೇಳೆ ಬಿಜೆಪಿ ಅಭ್ಯರ್ಥಿ ಶ್ರೀಶೈಲಂ ಗೌಡ್‌ ಅವರ ಮೇಲೆ ಆಡಳಿತಾರೂಢ ಬಿಎರ್‌ಎಸ್‌ ಪಕ್ಷದ ಶಾಸಕ ಕೆ.ಪಿ.ವಿವೇಕಾನಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್‌ ಅಮಾನತು ರದ್ದು: ಮತ್ತೆ ಟಿಕೆಟ್‌

Oct 23 2023, 12:15 AM IST
ಇಸ್ಲಾಂ ಮತ್ತು ಪ್ರವಾದಿ ಮೊಹಮ್ಮದ್‌ರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಸಸ್ಪೆಂಡ್‌ ಆಗಿದ್ದ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್‌ರ ಅಮಾನತನ್ನು ಬಿಜೆಪಿ ಭಾನುವಾರ ರದ್ದುಗೊಳಿಸಿದೆ.

ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ ಸುಳ್ಳು

Oct 23 2023, 12:15 AM IST
ಕನ್ನಡಪ್ರಭ ವಾರ್ತೆ ಹೊನ್ನಾವರಸಚಿವ ಮಂಕಾಳು ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ್‌ ನಾಯ್ಕ ಮಾಡಿರುವ ಆರೋಪ ಸುಳ್ಳು, ಆಧಾರರಹಿತ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುನೀಲ್ ನಾಯ್ಕ ಐದು ವರ್ಷಗಳ ಕಾಲ ಸುಳ್ಳು ಹೇಳಿಕೊಂಡೆ ಆಡಳಿತ ಮಾಡಿಕೊಂಡು ಬಂದವರು, ಜನರಿಗೆ ಸರಿಯಾದ ನ್ಯಾಯ ದೊರಕಿಸಿ ಕೊಡಲು ವಿಫಲರಾಗಿ ಸೋತವರು ಎಂದರು.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved