ಶಿಕ್ಷಣದ ಗುಣಮಟ್ಟ ಹೆಚ್ಚಳ ಶಿಕ್ಷಕರ ಕೈಯಲ್ಲಿ: ಶಾಸಕ ರಮೇಶ ಬಂಡಿಸಿದ್ದೇಗೌಡ
Jun 01 2025, 02:34 AM ISTಸರ್ಕಾರ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಸಮವಸ್ತ್ರ, ಶೂ, ಬಿಸಿಯೂಟ, ಸ್ಕಾಲರ್ ಶಿಪ್ ಸೇರಿದಂತೆ ಹಲವು ಸೌಕರ್ಯಗಳ ನೀಡುತ್ತಿದೆ.