ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ನರೇಂದ್ರಸ್ವಾಮಿ ದಿಢೀರ್ ಭೇಟಿ
Sep 02 2025, 01:00 AM ISTಮಳವಳ್ಳಿ ತಾಲೂಕಿನ ಚನ್ನಪಿಳ್ಳೆಕೊಪ್ಪಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ರಾತ್ರಿ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಮೊದಲಿಗೆ ವಸತಿ ನಿಲಯದ ಬಾಲಕರ ಕಟ್ಟಡಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.