ಲೋಡ್ ಶೆಡ್ಡಿಂಗ್ ನಿಲ್ಲದಿದ್ದಲ್ಲಿ ಹೋರಾಟ: ಶಾಸಕ ಬಾಲಕೃಷ್ಣ ಎಚ್ಚರಿಕೆ
Oct 09 2023, 12:46 AM ISTಚನ್ನರಾಯಪಟ್ಟಣ ತಾಲೂಕಿನ ಹಲವೆಡೆ ಅನಿಯಮಿತ ವಿದ್ಯುತ್ ಕಡಿತ ಉಂಟಾಗುತ್ತಿದ್ದು, ಲೋಡ್ ಶೆಡ್ಡಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಸಿ ಎನ್ ಬಾಲಕೃಷ್ಣ ಸಮರ್ಪಕ ವಿದ್ಯುತ್ ಪೂರೈಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.