• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ- ಶಾಸಕ ರಾಘವೇಂದ್ರ ಹಿಟ್ನಾಳ

Jan 04 2024, 01:45 AM IST
ಜಾತ್ರೋತ್ಸವ ಹಿನ್ನೆಲೆಯಲ್ಲಿ ಜ.13ರಿಂದಲೇ ಗವಿಮಠಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಲಿದೆ. ರಥೋತ್ಸವ ದಿನದಿಂದ ಬಹಳಷ್ಟು ಸಂಖ್ಯೆಯಲ್ಲಿ ಭಕ್ತರು ಶ್ರೀಮಠದ ಆವರಣದಲ್ಲಿಯೇ ವಾಸ್ತವ್ಯ ಹೂಡುತ್ತಾರೆ. ಈ ಬಾರಿ ಬಸ್ಸಿನ ಸೌಕರ್ಯ ಇರುವುದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ.

ಸಿರಿಧಾನ್ಯಗಳು ಸುಸ್ಥಿರ ಆರೋಗ್ಯದ ಐಸಿರಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು

Jan 04 2024, 01:45 AM IST
ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಮೇಳಕ್ಕೆ ಶಾಸಕರು ನವಣೆ ಕುಟ್ಟುವ ಮೂಲಕ ಚಾಲನೆ ನೀಡಿದರು. ಸಿರಿಧಾನ್ಯ ಮೇಳದಲ್ಲಿ ರಾಗಿ ಬೀಸುವ ಮೂಲಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅಧಿಕಾರಿ ಗರಿಮಾ ಪನ್ವಾರ್‌ ಚಾಲನೆ ನೀಡಿದರು.

ಅಧಿಕಾರ ಬಂದ ಮೇಲೂ ಹಿಂದಿನಂತೆಯೇ ಇರುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Jan 04 2024, 01:45 AM IST
ಹಾಲಹಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್‌ ಅವರ ೭ ನೇ ವರ್ಷದ ಪುಣ್ಯಾರಾಧನೆ ಸಮಾರಂಭದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರ ಹುಟ್ಟುಹಬ್ಬದ ಹಿನ್ನಲೆ ಸಂಗಮ ಪ್ರತಿಷ್ಠಾನ ಹಾಗೂ ಕರ್ನಾಟಕ ಮಾರ್ವಾಡಿ ಯೂತ್‌ ಫೇಡರೇಷನ್‌ ಹಾಗು ಶಾಸಕ ಎಚ್.‌ಎಂ.ಗಣೇಶ್‌ ಪ್ರಸಾದ್ ಸಹಯೋಗದಲ್ಲಿ ೪೫ ಮಂದಿಗೆ ಉಚಿತ ಕೃತಕ ಕಾಲು ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ಮಾಜಿ ಶಾಸಕ ನಡಹಳ್ಳಿ, ಕೂಡಲಶ್ರೀಗಳ ಕ್ಷಮೆಯಾಚಿಸಲಿ

Jan 04 2024, 01:45 AM IST
ಎ.ಎಸ್.ಪಾಟೀಲ್ ನಡಹಳ್ಳಿ ಕೂಡಲಶ್ರೀಗಳ ಬಹಿರಂಗ ಕ್ಷಮೆಯಾಚಿಸಬೇಕು: ಮಹಾಂತಗೌಡ ಪಾಟೀಲ್‌

ಮಣ್ಣೂರ ಆಸ್ಪತ್ರೆಯಿಂದ ಜನಸ್ನೇಹಿ ಚಿಕಿತ್ಸಾ ಸೇವೆ: ಶಾಸಕ ಅಲ್ಲಮಪ್ರಭು ಪಾಟೀಲ್

Jan 03 2024, 01:45 AM IST
ರಾಜ್ಯಪಾಲರಿಂದ ಸನ್ಮಾನ ಸ್ವೀಕರಿಸಿದ ಏಕೈಕ ವೈದ್ಯ ಡಾ. ಫಾರುಕ್ ಮನ್ನೂರ ಎಂದು ಅಲ್ಲಪಪ್ರಭು ಪಾಟೀಲ್ ಅಭಿಮತ ವ್ಯಕ್ತಪಡಿಸಿದರು.

26ನೇ ಸಗರನಾಡು ಸಾಂಸ್ಕತಿಕ ಉತ್ಸವಕ್ಕೆ ಅದ್ಧೂರಿ ಚಾಲನೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು

Jan 03 2024, 01:45 AM IST
ಚರಬಸವೇಶ್ವರ ಸಂಸ್ಥಾನ ಗದ್ದುಗೆಯಲ್ಲಿ, ಚರಬಸವೇಶ್ವರ ಸಂಗೀತ ಸಮಿತಿ ವತಿಯಿಂದ ನಡೆದ 26ನೇ ವರ್ಷದ ಸಗರನಾಡು ಉತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು.

ಒಬ್ಬೊಬ್ಬರೇ ಬರ ಪ್ರದೇಶಗಳಿಗೆ ತೆರಳಿ ತಮಗಿಷ್ಟ ಬಂದಂತೆ ಮಾಹಿತಿ ನೀಡಬೇಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Jan 03 2024, 01:45 AM IST
ಅಧಿಕಾರಿಗಳು ಜನರ ಮೂಲ ಸೌಕರ್ಯಗಳ ಕಡೆ ಗಮನ ಹರಿಸಬೇಕು. ವಿದ್ಯುತ್ ಇಲಾಖೆ ಅಧಿಕಾರಿಗಳು ಸಹ ಅದಕ್ಕೆ ಸ್ಪಂದನೆ ನೀಡಿ ನೀರಿನ ಸಮಸ್ಯೆ ಎದುರಾಗದಂತೆ ಕೆಲಸ ನಿರ್ವಹಿಸಬೇಕು. ಪಿಡಿಒ, ಕಾರ್ಯದರ್ಶಿಗಳು ಗ್ರಾಮದಲ್ಲಿ ಜನರು ಕುಡಿವ ನೀರಿನ ಕೊಳವೆಬಾವಿ ಕೆಟ್ಟಿದ್ದರೆ ತಕ್ಷಣ ಅವುಗಳ ದುರಸ್ತಿ ಪಡಿಸಬೇಕು.

ಬಿಜೆಪಿಯಿಂದ ರಾಜಕೀಯ ದ್ವೇಷ: ಶಾಸಕ ಪೊನ್ನಣ್ಣ ಆರೋಪ

Jan 03 2024, 01:45 AM IST
ನಾವು ರಾಮಮಂದಿರದ ಪರವಾಗಿದ್ದೇವೆ. ಆದರೆ ರಾಜಕೀಯ ದ್ವೇಷವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಶಾಸಕ ಪೊನ್ನಣ್ಣ ಹೇಳಿದ್ದಾರೆ.

ಕಾಡಾ ಸಭೆ, ನೀರು ಹರಿಸುವ ವೇಳಾಪಟ್ಟಿ ಪ್ರಕಟಿಸಿ: ಹರಿಹರ ಶಾಸಕ ಬಿ.ಪಿ.ಹರೀಶ

Jan 03 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 7 ತಿಂಗಳಾದರೂ ನೀರಾವರಿ ಸಮಿತಿ ಸಭೆ ಕರೆಯದೇ, ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಸಂಬಂಧವೇ ಇಲ್ಲದ ಸಚಿವ ಮಧು ಬಂಗಾರಪ್ಪನವರ ತಾತ್ಕಾಲಿತ ಅಧ್ಯಕ್ಷರಾಗಿ ಮಾಡಿದ್ದು, ಅಚ್ಚುಕಟ್ಟು ರೈತರ ಹಿತ ಕಾಯುವವರು ಯಾರು?

ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ

Jan 02 2024, 02:15 AM IST
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ
  • < previous
  • 1
  • ...
  • 471
  • 472
  • 473
  • 474
  • 475
  • 476
  • 477
  • 478
  • 479
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved