• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಜನಾರ್ದನ ರೆಡ್ಡಿ ಕುಟೀರ್ ಕ್ಕೆ ಬೆಂಕಿ

Dec 28 2023, 01:46 AM IST
ಪ್ರವಾಸಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬ ಬಿದ್ದು ತಂತಿಗಳು ಕುಟೀರದ ಮೇಲೆ ಬಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ರೆಡ್ಡಿ ಬೆಂಬಲಿಗರು ಇದನ್ನು ಅಲ್ಲಗಳೆದಿದ್ದಾರೆ.

ಕುಡಿಯುವ ನೀರಿಗೆ ೨೨೫ ರು. ದರ ನಿಗದಿ: ಶಾಸಕ ಪಿ.ರವಿಕುಮಾರ್

Dec 28 2023, 01:45 AM IST
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಡಿಸೆಂಬರ್ ತಿಂಗಳಿನಿಂದ ಜಾರಿ. ಪ್ರಸ್ತುತ ಕುಡಿಯುವ ನೀರಿನ ದರ ₹282ರಿಂದ ₹225ಕ್ಕೆ ಪರಿಷ್ಕರಿಸಲಾಗಿದೆ. ಕಳೆದ ಐದು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಕುಡಿಯುವ ನೀರಿನ ದರ ಪರಿಷ್ಕರಣೆಯ ಬೇಡಿಕೆ ಈಡೇರಿಸಲಾಗಿದೆ.

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಶಾಸಕ ಲಕ್ಷ್ಮಣ ಸವದಿ

Dec 28 2023, 01:45 AM IST
ಕೇಸ್ಕರದಡ್ಡಿಯಲ್ಲಿ ಅಂಗನವಾಡಿ ನೂತನ ಕಟ್ಟಡ ಮತ್ತು ಮಲ್ಲೆವ್ವನ ಮಡ್ಡಿಯಲ್ಲಿ 2 ಶಾಲಾ ನೂತನ ಕಟ್ಟಡವನ್ನು ಶಾಸಕ ಲಕ್ಷ್ಮಣ ಸವದಿ ಉದ್ಘಾಟಿಸಿದರು.

ಅಧಿಕಾರಿಗಳೇ ರೈತರಿಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡಿ: ಶಾಸಕ ಎಚ್ .ಟಿ.ಮಂಜು

Dec 28 2023, 01:45 AM IST
ಕೃಷಿ ಅಧಿಕಾರಿಗಳು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಪ್ರಗತಿಪರ ರೈತ ಸಮೂಹ ನಿರ್ಮಿಸುವ ಕೆಲಸಕ್ಕೆ ಒತ್ತು ನೀಡಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ಪಕ್ಷ ರಾಜಕಾರಣ ಮಾಡಲ್ಲ. ಕೃಷಿ ಇಲಾಖೆ ಸರ್ಕಾರದ ಸವಲತ್ತುಗಳ ವಿತರಣೆ ಮಾಡುತ್ತಿದೆ. ಕೃಷಿಕ ಸಮಾಜದ ಸದಸ್ಯರು ಇದಕ್ಕೆ ಕೈಜೋಡಿಸಬೇಕು.

ಸಮಾಜದ ಅಭಿವೃದ್ಧಿಯ ಹರಿಕಾರ ನಜೀರ್‌ ಸಾಬ್‌: ಶಾಸಕ ಎಚ್.ಎಂ.ಗಣೇಶಪ್ರಸಾದ್‌ ಬಣ್ಣನೆ

Dec 28 2023, 01:45 AM IST
ಅಂದಿನ ಮುಖ್ಯಮಂತ್ರಿ ಎಸ್‌.ಆರ್. ಬೊಮ್ಮಾಯಿಗೆ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಗುಂಡ್ಲುಪೇಟೆಯ ಅಬ್ದುಲ್‌ ನಜೀರ್‌ ಸಾಬ್‌ ಮನವಿ ಮಾಡಿದ್ದನ್ನು ಗಮನಿಸಿದರೆ ನಜೀರ್‌ ಸಾಬ್‌ ಅವರ ಸಮಾಜದ ಮೇಲಿದ್ದ ಕಳಕಳಿ ಜನಪ್ರತಿನಿಧಿಗಳು ಗಮನಿಸಬೇಕಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಪಂಚಾಯತ್‌ರಾಜ್ ಸಬಲೀಕರಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಜಯಪುರ ನಗರ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ: ಶಾಸಕ ಟಿ.ಡಿ. ರಾಜೇಗೌಡ

Dec 27 2023, 01:32 AM IST
ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತ ಗಣಪತಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಡಿವೈಡರ್ ಕಾಮಗಾರಿ 2 ತಿಂಗಳೊಳಗೆ ಮುಗಿಸಿ: ಶಾಸಕ ಆರ್‌. ಬಸನಗೌಡ ತುರ್ವಿಹಾಳ

Dec 27 2023, 01:32 AM IST
ಮಸ್ಕಿಯಲ್ಲಿ ರಸ್ತೆ ಡಿವೈಡರ್ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿ, ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

Dec 27 2023, 01:31 AM IST
ಧರಣಿ ನಿರತರ ಉಪನ್ಯಾಸಕರ ಅಹವಾಲು ಆಲಿಸಿದ ನಗರ ಶಾಸಕ ಬಸನಗೌಡ ಪಾಟೀಲ ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿದರು.

ಹೊನ್ಕಲ್ ಸಾಹಿತ್ಯ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು

Dec 27 2023, 01:31 AM IST
ನಾಡಿನ ಐವರು ಲೇಖಕ-ಲೇಖಕಿಯರಿಗೆ ಹೊನ್ಕಲ್ ಸಾಹಿತ್ಯದ ಪ್ರಶಸ್ತಿ ಪ್ರದಾನ

ಬಗರ್ ಹುಕುಂ ಸಾಗುವಳಿದಾರರು ಮಧ್ಯವರ್ತಿಗಳಿಂದ ಮೋಸ ಹೋಗಬೇಡಿ: ಶಾಸಕ ಬಿಜಿ ಗೋವಿಂದಪ್ಪ

Dec 27 2023, 01:30 AM IST
ಹೊಸದುರ್ಗ ತಾಲೂಕಿನ ಮತ್ತೋಡು ಹೋಬಳಿ ಗುಡ್ಡದ ನೇರಲಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved