• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗೆ ₹60 ಸಾವಿರ ಕೋಟಿ ವಿನಿಯೋಗ: ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ

Sep 01 2025, 01:04 AM IST
ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪ್ರಯತ್ನಿಸಲಾಗುತ್ತಿದೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಯನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ ಟೀಕಿಸಿದರು.

ಜಿಮ್‌ಗಿಂತಲೂ ಯೋಗ ಹೆಚ್ಚು ಸಹಕಾರಿ- ಶಾಸಕ ಪಾಟೀಲ

Sep 01 2025, 01:04 AM IST
ಇತ್ತೀಚಿಗಿನ ದೈಹಿಕ ಚಟುವಟಿಕೆ ರಹಿತ ಜೀವನ ಕ್ರಮದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಇದನ್ನು ನಿವಾರಿಸಲು ಕ್ರೀಡೆ ಅಗತ್ಯವಾಗಿದೆ. ಅದರಲ್ಲಿ ಜಿಮ್‌ಗೆ ಯುವಕರು ಮಾರು ಹೋಗುತ್ತಿದ್ದು, ಯೋಗ ಮಾಡಬೇಕು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಸಾಮರಸ್ಯದ ಸಂದೇಶ ಸಾರಿದ ಹಾವೇರಿ ಜಿಲ್ಲೆ: ಶಾಸಕ ರುದ್ರಪ್ಪ ಲಮಾಣಿ

Sep 01 2025, 01:04 AM IST
ಭಾವೈಕ್ಯ ಬದುಕಿಗೆ ಹಾವೇರಿ ನೆಲ ಹೇಳಿ ಮಾಡಿಸಿದೆ. ಗುರುಗೋವಿಂದ ಭಟ್ಟರು ಮುಸ್ಲಿಮರೊಂದಿಗೆ ಹಾಗೂ ಖಾದರಲಿಂಗರು ಹಿಂದೂಗಳೊಂದಿಗಿದ್ದು ಸೌಹಾರ್ದ ಭಾವ ಮೂಡಿಸಿದರು.

ಪತ್ರಕರ್ತರು ನೈಜ ಸುದ್ದಿಗಳನ್ನು ಪ್ರಕಟಿಸಬೇಕು: ಶಾಸಕ ಜಿ.ಎಚ್.ಶ್ರೀನಿವಾಸ್

Sep 01 2025, 01:04 AM IST
ತರೀಕೆರೆ, ಪತ್ರಕರ್ತರು ಗಾಳಿ ಸುದ್ದಿಗಳಿಗೆ ಒತ್ತು ನೀಡದೆ ನೈಜ ಸುದ್ದಿಗಳನ್ನು ಪ್ರಕಟಿಸಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಯೋಜನೆ: ಶಾಸಕ ಉದಯ್

Sep 01 2025, 01:03 AM IST
ಶಿಕ್ಷಕರ ಬಡಾವಣೆಯಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ನಿಲಯದಲ್ಲಿ ಸುಮಾರು 100 ಮಂದಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ದೊರಕಲಿದೆ.

ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಷಡ್ಯಂತ್ರ: ಶಾಸಕ ಸುರೇಶ್‌ಗೌಡ

Sep 01 2025, 01:03 AM IST
ಧರ್ಮಸ್ಥಳದ ಸುತ್ತ ಕಳೆದ ಕೆಲವು ದಿನಗಳಿಂದ ನಡೆದಿರುವ ವಿದ್ಯಾಮಾನಗಳನ್ನು ನೋಡಿದರೆ ಇದರ ಹಿಂದೆ ದೊಡ್ಡ ಷಡ್ಯಂತರ ಇರುವುದು ಗೊತ್ತಾಗಿದೆ.

ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು: ಶಾಸಕ ಜಿ.ಎಚ್.ಶ್ರೀನಿವಾಸ್

Sep 01 2025, 01:03 AM IST
ತರೀಕೆರೆ, ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು. ಸ್ವಾಸ್ಥ್ಯ ಸಮಾಜದ ಬುನಾದಿಗೆ ಜಾನಪದ ಕಲೆ, ಸಾಹಿತ್ಯದ ಕೊಡುಗೆ ಅಪಾರ. ಮಾನವನ ಸರ್ವತೋಮುಖ ಬೆಳವಣಿಗೆ, ಪರಿಸರ ಸಂರಕ್ಷಣೆ, ಕೌಟುಂಬಿಕ ಹೊಂದಾಣಿಕೆಗೆ ಜಾನಪದ ಸಹಕಾರಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಪ್ರತಿಪಾದಿಸಿದರು.

ಸೊಸೈಟಿ ಕಟ್ಟಡ ನಿರ್ಮಾಣಕ್ಕೆ ಸಹಕಾರ: ಶಾಸಕ ಜಿ.ಎಚ್.ಶ್ರೀನಿವಾಸ್ ಭರವಸೆ

Sep 01 2025, 01:03 AM IST
ತರೀಕೆರೆ, ಪಟ್ಣಣದ ದಿ ಟೌನ್‌ ಜನರಲ್ ಸ್ಟೋರ್ಸ್ ಕೋ ಅಪರೇಟಿವ್ ಸೊಸೈಟಿ ನೂತನ ಕಟ್ಟಡ ನಿರ್ಮಾಣಕ್ಕೆ ತಾವು ಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಮಾಜಿ ಶಾಸಕ ಕೋಟಾದಡಿ ಪಿಂಚಣಿಗೆ ಧನಕರ್‌ ಅರ್ಜಿ! ತಿಂಗಳಿಗೆ 42 ಸಾವಿರ ರು.

Aug 31 2025, 02:00 AM IST
ಅನಾರೋಗ್ಯ ಕಾರಣ ನೀಡಿ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್‌ ಅವರು ಮಾಜಿ ಶಾಸಕ ಕೋಟಾದಡಿ ತಮಗೆ ಸಿಗಬೇಕಿರುವ ಪಿಂಚಣಿ ನೀಡುವಂತೆ ಕೋರಿ ರಾಜಸ್ಥಾನದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.

ಮಕ್ಕಳಲ್ಲಿ ಕಡಿಮೆಯಾಗುತ್ತಿದೆ ಪುಸ್ತಕ ಓದುವ ಹವ್ಯಾಸ: ಶಾಸಕ ಜಗದೀಶ ಗುಡಗುಂಟಿ

Aug 31 2025, 02:00 AM IST
ಪ್ರಸ್ತುತ ದಿನಗಳಲ್ಲಿ ಮಕ್ಕಳು ಪುಸ್ತಕಗಳನ್ನು ಓದುವುದು ತೀರಾ ವಿರಳವಾಗಿದೆ. ಮೊಬೈಲ್, ಆಧುನಿಕ ತಂತ್ರಜ್ಞಾನ, ಡಿಜಿಟಲ್ ಬಳಕೆಯಲ್ಲಿ ತೊಡಗಿ, ಮಕ್ಕಳು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 524
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved