• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭವಿಷ್ಯ ಭದ್ರವಾಗಲು ಓದಿನ ಕಡೆಗೆ ಗಮನವಹಿಸಿ: ಶಾಸಕ

Nov 11 2023, 01:15 AM IST
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ, ಭೋಗಾಪುರದಲ್ಲಿ ನಿರ್ಮಾಣವಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿವಿನ್ಯಾಸ ಹಾಗೂ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ದಿಗೆ ಶಿಕ್ಷಣವೇ ಮುಖ್ಯ. ಶಿಕ್ಷಣ ಇಲ್ಲದಿದ್ದರೆ ಯಾವುದೇ ಸಾಧನೆ ಸಾಕಾರವಾಗುವುದಿಲ್ಲ. ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಎಕರೆಗೆ ₹50 ಸಾವಿರ ಪರಿಹಾರ ನೀಡಲು ಶಾಸಕ ಬೆಲ್ಲದ್‌ ಆಗ್ರಹ

Nov 10 2023, 01:03 AM IST
ಸಚಿವ ಭೋಸರಾಜು ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲ ರಾಜ್ಯ ಸರ್ಕಾರ ಬರದ ಕುರಿತು ತಲೆಕೆಡಿಸಿಕೊಳ್ಳುತ್ತಿಲ್ಲ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಶಾಸಕ ಬೆಲ್ಲದ

Nov 10 2023, 01:01 AM IST
ಬಿಜೆಪಿ ಬರ ಅಧ್ಯಯನ ತಂಡದಿಂದ ಜಿಲ್ಲಾ ಪ್ರವಾಸ, ಜಮೀನುಗಳಿಗೆ ಭೇಟಿ

ಜಮ್ಮಾಬಾಣೆ, ಜಮ್ಮಾಮಲೆ ಗೊಂದಲ ನಿವಾರಣೆಗೆ ಕ್ರಮ: ಶಾಸಕ ಪೊನ್ನಣ್ಣ ಭರವಸೆ

Nov 10 2023, 01:00 AM IST
ಕೊಡಗಿನ ಜಮ್ಮಾಮಲೆ ಹಿಡುವಳಿದಾರರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.

ಸ್ಥಾನಮಾನಕ್ಕಾಗಿ ಶಾಸಕ ಗೋಪಾಲಕೃಷ್ಣ ಸಲ್ಲದ ಆರೋಪ: ಸಂಸದ ಲೇವಡಿ

Nov 09 2023, 01:01 AM IST
ಡಿಸಿಸಿ ಬ್ಯಾಂಕಿನಲ್ಲಿ ಹಗರಣ ಆರೋಪ ಕುರಿತು ಯಾರೇ ತಪ್ಪು ಮಾಡಿದರೂ ತನಿಖೆ ಆಗಲಿ

ಜನಸ್ಪಂದನಾ ಸಭೆಗೆ ಅಧಿಕಾರಿಗಳ ಗೈರು ಸಲ್ಲ: ಶಾಸಕ

Nov 08 2023, 01:00 AM IST
ಸಾರ್ವಜನಿಕ ಸ್ಪಂದನಾ ಸಭೆಗಳಿಗೆ ತಾಲೂಕು ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಬೇಕು. ಆದರೆ ಇಂದಿನ ಸಭೆಗೆ ಬಾರದ ಅಧಿಕಾರಿಗಳಿಗೆ ನೋಟೀಸ್ ನೀಡುವ ಮೂಲಕ ಕೊನೆ ಎಚ್ಚರಿಕೆ ನೀಡಿ ಎಂದು ತಾಪಂ ಇಓಗೆ ಶಾಸಕ ಕೖಷ್ಣಮೂರ್ತಿ ಸೂಚಿಸಿದರು.

ಗುಳೆ ಬೇಡ, ಶೀಘ್ರದಲ್ಲಿ ನರೇಗಾ ಕೆಲಸ ಆರಂಭ-ಶಾಸಕ ಡಾ. ಲಮಾಣಿ

Nov 06 2023, 12:47 AM IST
ಲಕ್ಷ್ಮೇಶ್ವರಕ್ಕೆ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಬಡಕೂಲಿ ಕಾರ್ಮಿಕರು ಕೂಲಿ ಅರಸಿ ಬೇರೆಡೆ ಹೊರಟಿರುವ ಗ್ರಾಮಸ್ಥರು ಎನ್ನುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಗ್ರಾಮಕ್ಕೆ ಭೇಟಿ ಗ್ರಾಮಸ್ಥರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.

40ನೇ ವಿತರಣಾ ಕಾಲುವೆ ಮುಂದುವರೆದ ರೈತರ ಧರಣಿ, ಶಾಸಕ ಬಾದರ್ಲಿ ಭೇಟಿ

Nov 05 2023, 01:16 AM IST
ಅಧಿಕಾರಿಗಳ ಸಮ್ಮುಖದಲ್ಲಿ ಕಾಲುವೆಗೆ ನೀರು ಬಿಡಿಸುವದಾಗಿ ಶಾಸಕರ ಭರವಸೆ

ಹಾಸನಾಂಬ ಉತ್ಸವ: ಡಿಸಿ ನಡೆಗೆ ಶಾಸಕ ಸ್ವರೂಪ್ ಆಕ್ರೋಶ

Nov 05 2023, 01:15 AM IST
ಹಾಸನಾಂಬ ಉತ್ಸವದಲ್ಲಿಕಳಸ ಪ್ರತಿಷ್ಠಾಪನೆ, ಹೋಮ, ಹೆಲಿಟೂರಿಸಂ, ಪ್ಯಾರಾಗ್ಲೈಡಿಂಗ್ ಸೇರಿದಂತೆ ಎಲ್ಲವನ್ನೂ ಜಿಲ್ಲಾಧಿಕಾರಿ ಅವರೇ ಏಕಪಕ್ಷೀಯವಾಗಿ ಚಾಲನೆ ನೀಡುತ್ತಿದ್ದಾರೆ. ನಾವೇನು ದನ ಕಾಯೋಕ್ಕೆ ಇದ್ದೀವಾ ಶಾಸಕ ಹೆಚ್.ಪಿ. ಸ್ವರೂಪ್ ಪ್ರಶ್ನಿಸಿದರು.

ಸಾಲದ ಸುಳಿಗೆ ಸಿಲುಕಿದ್ದ ಅಜ್ಜಿಗೆ ನೆರವಾದ ಶಾಸಕ

Nov 04 2023, 12:46 AM IST
ಮಗಳು ತನ್ನ ಹೆಸರಿನಲ್ಲಿ ಮಾಡಿದ ಸಾಲ ಮಗಳ ಅಕಾಲಿಕ ನಿಧನದ ನಂತರ ತನಗೆ ಮರುಪಾವತಿಯ ಹೊಣೆ ಬಿದ್ದು, ಕಂಗಲಾಗಿದ್ದ ಅಜ್ಜಿಯ ವ್ಯಥೆಯ ಕತೆಯನ್ನು ಆಲಿಸಿದ ಪುತ್ತೂರು ಶಾಸಕರು ಬ್ಯಾಂಕ್ ಸಾಲವನ್ನು ತಾನೇ ಮರುಪಾವತಿ ಮಾಡಿ ಅಜ್ಜಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • 489
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved