• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೌದ್ಧಿಕ ಬೆಳವಣಿಗೆಯೊಂದೆ ಬದುಕಿಗೆ ಪೂರಕವಲ್ಲ: ಶಾಸಕ ಶಿವರಾಮ ಹೆಬ್ಬಾರ್‌

Jan 18 2024, 02:08 AM IST
೨೧ನೇ ಶತಮಾನದಲ್ಲಿ ನಿಮ್ಮ ಜೀವನ ನಿರ್ವಹಿಸುವ ನಿರ್ಣಾಯಕರು ವಿದ್ಯಾರ್ಥಿಗಳೇ ಆಗಿದ್ದೀರಿ. ಆದರೆ, ನಿಮ್ಮ ಸಾಮರ್ಥ್ಯವೇ ನಿಮ್ಮ ಅರ್ಹತೆ ನಿರ್ಣಯಿಸುತ್ತದೆ.

ಹಲ್ಲು, ಬಾಯಿ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ: ಶಾಸಕ ಎಚ್.ಟಿ.ಮಂಜು

Jan 18 2024, 02:04 AM IST
ಗ್ರಾಮೀಣದ ಜನರು ತಮ್ಮ ಕೃಷಿ ಚಟುವಟಿಕೆ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ಅರಿವಿಗೆ ಬರುವ ಮುನ್ನವೇ ವ್ಯಕ್ತಿ ಕಾಯಿಲೆಗಳಿಗೆ ಒಳಗಾಗಿರುತ್ತಾನೆ. ರೋಗ ಬಂದ ಆ ನಂತರ ಚಿಕಿತ್ಸೆಗೆ ಹೋಗುವ ಬದಲು ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು. ಮನಷ್ಯರ ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ಹಲ್ಲು ಮತ್ತು ಬಾಯಿ ಆರೋಗ್ಯವು ಪ್ರಮುಖ ಪಾತ್ರ ವಹಿಸುತ್ತದೆ.

ದೇವರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆ: ಶಾಸಕ ಜಿ.ಎಚ್.ಶ್ರೀನಿವಾಸ್.

Jan 18 2024, 02:03 AM IST
ತರೀಕೆರೆ ಕ್ಷೇತ್ರದಲ್ಲಿ ಅಮೃತಾಪುರ ಪ್ರವಾಸಿ ಸ್ಥಳವಾಗಿದೆ. ರಮ್ಯ, ಸುಂದರ, ಪರಿಸರದಲ್ಲಿ ಹೊಯ್ಸಳ ರಾಜ 2 ನೇ ವೀರ ಬಲ್ಲಾಳ 1196 ರಲ್ಲಿ ಕಟ್ಟಿಸಿರುವ ದೇವಸ್ಥಾನ ಶೀಥಿಲಾವಸ್ಥೆಯಲ್ಲಿದ್ದಾಗ ಪುರಾತತ್ವ ಇಲಾಖೆ ಮತ್ತು ದೇವಸ್ಥಾನ ಸಮಿತಿ ಯವರು ಜಿರ್ಣೋದ್ದಾರ ಮಾಡಿ ಅಭಿವೃದ್ದಿಪಡಿಸುತ್ತಿದ್ದಾರೆ. ಈ ದೇವರ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ಶಾಸಕ ಜಿ.ಎಚ್‌.ಶ್ರೀನಿವಾಸ್ ಹೇಳಿದರು.

ನಾನಾ ಬೇಡಿಕೆಗೆ ಆಗ್ರಹಿಸಿ ಶಾಸಕ ಎನ್ನೈಜಿಗೆ ಮನವಿ

Jan 18 2024, 02:03 AM IST
ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪಾಧಿಕಾರಿಗಳು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.

ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಶಾಸಕ ಶೈಲೇಂದ್ರ ಬೆಲ್ದಾಳೆ

Jan 18 2024, 02:02 AM IST
ರೈತರಿಗೆ ಯೋಜನೆಗಳ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ಬೀದರ್‌ನ ತಾ.ಪಂ ಸಭಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕೆಡಿಪಿ ಸಭೆ ನಡೆಯಿತು.

ಮಹಿಳಾ ಉದ್ಯಮ ಉಳಿಸಿ ಬೆಳೆಸಬೇಕು: ಶಾಸಕ ಅಲ್ಲಂಪ್ರಭು ಪಾಟೀಲ್‌

Jan 18 2024, 02:02 AM IST
ಕಲಬುರಿಗಿ ಕನ್ನಡ ಭವನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್‌ ಚಾಲನೆ.

ನೀರಾವರಿ ನಿಗಮದ ಕಾರ್ಯವೈಖರಿಗೆ ಶಾಸಕ ಲಮಾಣಿ ಅಸಮಾಧಾನ

Jan 18 2024, 02:02 AM IST
ಶಿರಹಟ್ಟಿ ತಾಲೂಕಿನ ನೀರಾವರಿ ನಿಗಮದ ಅಧಿಕಾರಿಯ ಕಾರ್ಯವೈಖರಿಗೆ ಶಾಸಕ ಡಾ. ಚಂದ್ರು ಲಮಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

3.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಬಾಲಕೃಷ್ಣ ಅವರಿಂದ ಭೂಮಿಪೂಜೆ

Jan 18 2024, 02:02 AM IST
ಪುರಸಭೆ ವ್ಯಾಪ್ತಿಯ ೩.೭ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ. ಎನ್. ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ನಗರದ ಎರಡನೇ ವಾರ್ಡಿನ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ೨೩ಲಕ್ಷ.ರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಪ್ರತಿದಿನ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರು ತೆರಳಲು ಮಾರ್ಗವಾಗಿದ್ದು ರಸ್ತೆಗಳು ಗುಂಡಿಬಿದ್ದಿರುವ ಹಿನ್ನಲೆಯಲ್ಲಿ ಓಡಾಟಕ್ಕೆ ತೊಂದರೆಯಾಗಬಾರದೆಂಬ ಸಲುವಾಗಿ ೨೩ ಲಕ್ಷದ ವೆಚ್ಚದಲ್ಲಿ ಮರು ಡಾಬರೀಕರಣ ಮಾಡಲು ಈ ದಿನ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಡಾ. ಮಂತರ್ ಗೌಡಗೆ ಮನವಿ

Jan 18 2024, 02:02 AM IST
ಜ.6ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ನೀರು, ಮೇವಿನ ಸಮಸ್ಯೆಯಾಗದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಿ: ಶಾಸಕ ಜಿ.ಎಸ್. ಪಾಟೀಲ್‌

Jan 18 2024, 02:00 AM IST
ಬರ ಹಿನ್ನೆಲೆಯಲ್ಲಿ ಗಜೇಂದ್ರಗಡದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಜಿ.ಎಸ್. ಪಾಟೀಲ್‌ ಅವರು ಕುಡಿಯುವ ನೀರು ಮತ್ತು ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved