• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುರ್ಗಾದೇವಿ ಜಾತ್ರೆ ಯಶಸ್ವಿಗೆ ಕಾರ್ಯಪ್ರವೃತ್ತರಾಗಿ: ಶಾಸಕ ಬಣಕಾರ ಸೂಚನೆ

Jan 17 2024, 01:47 AM IST
ಫೆ.೨೦ರಿಂದ ಪ್ರಾರಂಭವಾಗುವ ಪಟ್ಟಣದ ದುರ್ಗಾದೇವಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು.

ರಾಷ್ಟ್ರೀಯ ಹಬ್ಬಗಳ ಘನತೆ ಎತ್ತಿ ಹಿಡಿಯೋಣ: ಶಾಸಕ ಸಿದ್ದು ಸವದಿ

Jan 17 2024, 01:47 AM IST
ತೇರದಾಳ: ಪಟ್ಟಣದ ಪುರಸಭೆಯಲ್ಲಿ 74ನೇ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಪೂರ್ವಭಾವಿ ಸಭೆ ಮಂಗಳವಾರ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ರಾಷ್ಟ್ರೀಯ ಹಬ್ಬಗಳಲ್ಲಿ ವಿಷಯದಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ಮಾಡಕೂಡದು. ಎಲ್ಲರೂ ಅತ್ಯಂತ ಸಡಗರ, ಸಂಭ್ರಮ, ಗೌರವಾದಗಳಿಂದ ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು.

ಗೋಡೆ ಬರಹ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ

Jan 17 2024, 01:47 AM IST
ಬೀದರ್‌ನಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಚುನಾವಣೆಯ ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಗೋಡೆ ಬರಹ ಆರಂಭಿಸಲಾಗಿದೆ.

ದೊಡ್ಡ ಹೆಜ್ಜೂರು ಶ್ರೀ ವೀರಾಂಜನೇಯ ಸ್ವಾಮಿಯ ಅದ್ದೂರಿ ರಥೋತ್ಸವ- ಶಾಸಕ ಜಿ.ಡಿ. ಹರೀಶ್ ಗೌಡ ರಥ ಎಳೆಯುವ ಮೂಲಕ ಚಾಲನೆ

Jan 17 2024, 01:46 AM IST
ರಥೋತ್ಸವಕ್ಕೂ ಮುನ್ನ ಮಂದಿರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಹೊತ್ತು ತಂದು, ರಥದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಮಧ್ಯಾಹ್ನ 1.20ರ ವೇಳೆಗೆ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ರಥಕ್ಕೆ ಏರಿಸಲಾಯಿತು. ನಂತರ ಶಾಸಕರಾದಿಯಾಗಿ ಸಾವಿರಾರು ಭಕ್ತರು ಸ್ವಾಮಿಗೆ ಜೈಕಾರ ಹಾಕುತ್ತಾ ರಥ ಹಗ್ಗವನ್ನಿಡಿದು ಎಳೆದರು.

ದೇಶದ ಅರಿವು ಇಲ್ಲದಿದ್ದರೆ ಉತ್ತಮ ಸಮಾಜ ನಿರ್ಮಾಣ ಅಸಾಧ್ಯ: ಶಾಸಕ ಶಿವರಾಮ ಹೆಬ್ಬಾರ್‌

Jan 17 2024, 01:46 AM IST
ಇಡೀ ವಿಶ್ವವೇ ಪುಟ್ಟ ದೇಶವಾಗುತ್ತಿರುವ ವೈಜ್ಞಾನಿಕ ಯುಗದಲ್ಲಿ ಇನ್ನಾದರೂ ನಾವು, ನಮ್ಮ ದೇಶ, ನೆಲ-ಜಲದ ಕುರಿತಾಗಿ ಅರಿವು ಮೂಡಿಸಿಕೊಳ್ಳದಿದ್ದರೆ ಉತ್ತಮ ಸಮಾಜ ನಿರ್ಮಾಣದ ಕಾರ್ಯ ಸಾಕಾರ ಆಗದು.

ನಾಡುಮಾಸ್ಕೇರಿ ಭಾಗಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜ್: ಶಾಸಕ ದಿನಕರ ಶೆಟ್ಟಿ

Jan 17 2024, 01:46 AM IST
ನಾಡುಮಾಸ್ಕೇರಿ ಭಾಗಕ್ಕೆ ಸರ್ಕಾರಿ ಪದವಿ ಕಾಲೇಜು ಒದಗಿಸುವ ಕನಸು ಹೊಂದಿದ್ದು ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರ ಜತೆಗೆ ಮಾತನಾಡಲಾಗಿದೆ. ಮುಂದಿನ ದಿನದಲ್ಲಿ ಇದು ನೆರವೇರುವ ವಿಶ್ವಾಸವಿದೆ.

ಗ್ಯಾರಂಟಿ ಯೋಜನೆ ಮೂಲಕ ನೇರವಾಗಿ ಆರ್ಥಿಕ ನೆರವು: ಶಾಸಕ ಮಾನೆ

Jan 17 2024, 01:46 AM IST
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಮೂಲಕ ಬಹಳ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೇರವಾಗಿ ಜನರ ಖಾತೆಗೆ ಸಂದಾಯವಾಗುತ್ತಿರುವ ದೇಶದ ಏಕೈಕ ರಾಜ್ಯ ನಮ್ಮದು.

ಅನಂತ್‌ ಕುಮಾರ್‌ ಬಹಿರಂಗ ಕ್ಷಮೆಯಾಚಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ ಒತ್ತಾಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶಾಸಕ ಕೆ,ಎಂ ಶಿವಲಿಂಗೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅರಸೀಕೆರೆಯಲ್ಲಿ ಪ್ರತಿಭಟನೆ ನಡೆಸಿದರು.

ಕೆರೆಹೊಸಳ್ಳಿ: ಏತ ನೀರಾವರಿ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್‌ ಚಾಲನೆ

Jan 17 2024, 01:45 AM IST
ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳುವಾಗ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತೊಡಕುಗಳು ಬರುತ್ತವೆ. ಆದರೂ ಅಧಿಕಾರಿಗಳ ಸಹಕಾರದಿಂದ ಎಲ್ಲ ಕಾರ್ಯ ಮಾಡಲಾಗುತ್ತಿದೆ.

ವಿಐಎಸ್‌ಎಲ್‌ ಕಾರ್ಖಾನೆ ಉಳಿಸಲು ಸಂಸದರು ಪ್ರಯತ್ನಿಸಲಿ: ಶಾಸಕ ಸಂಗಮೇಶ್‌

Jan 17 2024, 01:45 AM IST
ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಆಗ್ರಹಿಸಿದ್ದಾರೆ. ಅಲ್ಲದೆ, ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಗುತ್ತಿಗೆ ಕಾರ್ಮಿಕರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved