• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೌಕರರ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ: ಶಾಸಕ ಶರಣಗೌಡ ಕಂದಕೂರು

Jan 16 2024, 01:53 AM IST
ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೌಕರರ ಪಾತ್ರ ಬಹುಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಬಹುವರ್ಷಗಳ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಶಾಸಕ ಶರಣಗೌಡ ಕಂದಕೂರು ಭರವಸೆ ನೀಡಿದರು.

ಧರ್ಮಸ್ಥಳ ಸಂಸ್ಥೆ ಸೇವಾಕಾರ್ಯಕ್ಕೆ ಶಾಸಕ ಗಣೇಶ್‌ ಶ್ಲಾಘನೆ

Jan 16 2024, 01:51 AM IST

ನಾಗರೀಕ ಸೇವೆಗಳಲ್ಲಿ ಪ್ರಮುಖವಾದ ಶುದ್ಧ ಕುಡಿಯುವ ನೀರು ಎಲ್ಲರಿಗೂ ದೊರೆಯಬೇಕು ಎಂಬ ಆಶಯದಲ್ಲಿ ನಗರದಲ್ಲಿ ಶುದ್ಧ ನೀರಿನ ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದೆ. 

ರಸ್ತೆ ಸುರಕ್ಷತಾ ನಿಯಮಗಳ ತಪ್ಪದೇ ಪಾಲಿಸಿ- ಶಾಸಕ ಡಾ. ಚಂದ್ರು ಲಮಾಣಿ

Jan 16 2024, 01:50 AM IST
ರಸ್ತೆಯಲ್ಲಿ ಪ್ರತಿನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲಿ ಹಲವು ಜೀವಗಳು ತಮ್ಮ ಪ್ರಾಣ ಕಳೆದುಕೊಂಡಿರುವುದಕ್ಕೆ ರಸ್ತೆ ಸುರಕ್ಷತಾ ನಿಯಮ ಪಾಲನೆ ಮಾಡದಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಭಾಗ್ಯವಂತಿ ದೇವಸ್ಥಾನಕ್ಕೆ ಬಾದಾಮಿ ಶಾಸಕ ಬಿವಿ ಚಿಮ್ಮನಕಟ್ಟಿ ಭೇಟಿ

Jan 16 2024, 01:50 AM IST
ಘತ್ತರಗಿಯ ಭಾಗ್ಯವಂತಿ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು ರಾಜ್ಯ ಹೊರ ರಾಜ್ಯಗಳ ಭಕ್ತರನ್ನು ಹೊಂದಿದೆ. ಹೀಗಾಗಿ ದೇವಸ್ಥಾನವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡುತ್ತೇನೆ: ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಭರವಸೆ

ಶರಣರು ಜಾತಿಗೆ ಸೀಮಿತವಲ್ಲ: ಶಾಸಕ ಶಿವರಾಮ ಹೆಬ್ಬಾರ

Jan 16 2024, 01:48 AM IST
ಬಸವಣ್ಣನವರ ತತ್ವ ಪ್ರತಿಪಾದಕರಾದ ಅನೇಕ ಶರಣರ ವಚನಗಳ ಆಧಾರದ ಮೇಲೆ ಡಾ. ಬಿ.ಆರ್‌. ಅಂಬೇಡ್ಕರ್‌ ಸಮಾಜದ ಆಶೋತ್ತರ ಈಡೇರಿಸುವಂತಹ ಸಂವಿಧಾನ ರಚಿಸಿದ್ದಾರೆ.

ಶ್ರೀಉಪ್ಪರಿಕೆ ಬಸವೇಶ್ವರ ಉತ್ಸವ: ದನಗಳ ಜಾತ್ರೆಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ

Jan 16 2024, 01:48 AM IST
ಇಂದಿನ ಯಂತ್ರಗಳ ಯುಗದಲ್ಲಿ ಜನರು ರಾಸುಗಳನ್ನು ಸಾಕುವುದನ್ನೇ ಕಡಿಮೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರೈತ - ದನಗಳ ಬಾಂದವ್ಯ ಹೆಚ್ಚಾಗಬೇಕಿದೆ. ಜಾತ್ರೆ ಮಾಳದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತವರಿ ಮಾಡುತ್ತಿದ್ದಾರೆ. ಎಂತಹ ಪ್ರಭಾವ ಬೀರಿದರೂ ಜಾಗ ಒತ್ತುವರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು.

ಶೆಟರಗೆ ಕಾಂಗ್ರೆಸ್‌ನಲ್ಲಿ ಬೆಲೆ ಇಲ್ಲ: ಶಾಸಕ ಮಹೇಶ

Jan 16 2024, 01:47 AM IST
ಶೆಟ್ಟರ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವುದೇ ಬೆಲೆ ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.

ಮೋದಿ ರಾಕ್ಷಸ: ಜೆಡಿಯು ಶಾಸಕ ಗೋಪಾಲ್ ಮಂಡಲ್ ಆಕ್ಷೇಪಾರ್ಹ ಹೇಳಿಕೆ

Jan 16 2024, 01:47 AM IST
ಪ್ರಧಾನಿ ಮೋದಿಯನ್ನು ರಾಕ್ಷಸ ಎಂದು ಸಂಬೋಧಿಸಿ ಬಿಹಾರದ ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ವಿವಾದ ಸೃಷ್ಟಿಸಿದ್ಧಾರೆ.

ಸಿದ್ದರಾಮೇಶ್ವರರ ಕಾಯಕ, ಆದರ್ಶ ಸದಾ ಪಾಲಿಸಿ: ಶಾಸಕ ಬಸವಂತಪ್ಪ

Jan 16 2024, 01:47 AM IST
ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪನೆಯಾಗಿದ್ದ ಅನುಭವ ಮಂಟಪದಲ್ಲಿ ತಮ್ಮ ಕಾಯಕ ನಿಷ್ಠೆಯಿಂದಲೇ ಶಿವಯೋಗಿ ಸಿದ್ದರಾಮೇಶ್ವರರ ಗುರುತಿಸಿಕೊಂಡವರು, ಸದಾ ಸಮಾಜದ ಒಳಿತಿಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟು, ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ನಿರ್ವಹಿಸಿದ್ದರು.ಶರಣರ ಯುಗದಲ್ಲಿ ಕಾಯಕ ಮತ್ತು ವಚನ ಸಾಹಿತ್ಯಕ್ಕೆ ಸಿದ್ದರಾಮೇಶ್ವರರ ಕೊಡುಗೆಯೂ ಅವಿಸ್ಮರಣೀಯ.

ಅಭಿನವ ಅನ್ನದಾನ ಶ್ರೀಗಳು ದೂರದೃಷ್ಟಿಯ ಸ್ವಾಮಿಗಳಾಗಿದ್ದರು: ಶಾಸಕ ಜಿ.ಎಸ್. ಪಾಟೀಲ

Jan 16 2024, 01:46 AM IST
ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಲಿಂ.ಡಾ. ಅಭಿನವ ಅನ್ನದಾನ ಸ್ವಾಮಿಗಳು ದೂರದೃಷ್ಟಿಯುಳ್ಳ ಸ್ವಾಮಿಗಳಾಗಿದ್ದರು. ಅವರಿಂದಲೆ ನರೇಗಲ್ಲ ಪಟ್ಟಣದಲ್ಲಿ ಶೈಕ್ಷಣಿಕ ಕ್ರಾಂತಿ ಜರುಗಲು ಕಾರಣವಾಯಿತು ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
  • < previous
  • 1
  • ...
  • 492
  • 493
  • 494
  • 495
  • 496
  • 497
  • 498
  • 499
  • 500
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved