• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದ ಶಾಸಕ ಡಾ.ಎಂ.ಚಂದ್ರಪ್ಪ

Jan 16 2024, 01:46 AM IST
ಕಾಂಗ್ರೆಸ್ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೂ ಶಾಸಕ ಎಂ.ಚಂದ್ರಪ್ಪ ಅವರು ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ, ಕರಪತ್ರ ವಿತರಿಸಿದರು.

ಮಹಾತ್ಮರ ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕ: ಶಾಸಕ ಕೆ.ಎಂ.ಶಿವಲಿಂಗೇಗೌಡ

Jan 16 2024, 01:45 AM IST
ಮಹಾನ್ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಶ್ರೇಷ್ಠ ದಾರ್ಶನಿಕರು, ಅಂತಹ ಮಹಾತ್ಮರ ಆದರ್ಶ, ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದರು.

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ

Jan 15 2024, 01:50 AM IST
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದ ರೀತಿ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಜಲಧಾರೆ ಯೋಜನೆ ಅನುಷ್ಠಾನಗೊಂಡಿದ್ದು, ಬರುವಂತ ದಿನಗಳಲ್ಲಿ ಸಾಕಾರಗೊಳ್ಳಲಿದೆ.

ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ

Jan 15 2024, 01:50 AM IST
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ

ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ: ಶಾಸಕ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟನೆ

Jan 15 2024, 01:50 AM IST
ಲೋಕಸಭಾ ಚುನಾವಣೆಗೆ ನಾನು ಯಾವುದೇ ಕಾರಣಕ್ಕೂ ಅಭ್ಯರ್ಥಿಯಲ್ಲ, ಮಾಜಿ ಸಚಿವ ಬಿ. ಶಿವರಾಂ ಈ ರೀತಿಯ ಹೇಳಿಕೆ ಅವರ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಶನಿವಾರ ಅರಸೀಕೆರೆಯಲ್ಲಿ ಕನ್ನಡಪ್ರಭಕ್ಕೆ ಸ್ಪಷ್ಟಪಡಿಸಿದರು.

ಎಲ್ಲರನ್ನು ಭಾವೈಕ್ಯತೆಯಿಂದ ಕಾಣುವ ಹಿಂದು ಧರ್ಮ: ಶಾಸಕ ಡಾ.ಶಿವರಾಜ್‌ ಪಾಟೀಲ್‌

Jan 15 2024, 01:49 AM IST
ಹಳ್ಳಿಗಳಲ್ಲಿ ಧರ್ಮ, ಭಗವದ್ಗೀತೆ ಸಾರ ತಿಳಿಸುತ್ತಿರುವ ಕಾರ್ಯಕ್ಕೆ ಶಾಸಕರ ಶ್ಲಾಘನೆ. ರಾಯಚೂರಿನಲ್ಲಿ ಪ್ರಬೋಧಾಶ್ರಮದ ಪ್ರಬೋಧ ಸೇವಾ ಸಮಿತಿ ಹಾಗೂ ಹಿಂದೂ ಜ್ಞಾನ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ತ್ರೈತ ಸಿದ್ಧಾಂತ ಜ್ಞಾನ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶಿಕ್ಷಣದಿಂದ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ: ಮಾಜಿ ಶಾಸಕ ಬೋಪಯ್ಯ

Jan 15 2024, 01:49 AM IST
ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮಗ್ಗುಲ ಶಾಲೆಯ ವತಿಯಿಂದ ಬಿಟ್ಟಂಗಾಲದ ಖಾಸಗಿ ಸ್ಥಳದಲ್ಲಿ ಚಿಣ್ಣರ ಕಲರವ ಸೀಸನ್ 2ರ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಕೆ.ಜಿ. ಬೋಪಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಧಾರ್ಮಿಕ ಕೇಂದ್ರ ಸ್ವಚ್ಛತೆಯ ಬಗ್ಗೆ ಜಾಗೃತಿ ಅವಶ್ಯ: ಶಾಸಕ ಸಿದ್ದು ಸವದಿ

Jan 15 2024, 01:48 AM IST
ರಬಕವಿ-ಬನಹಟ್ಟಿ: ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛ ಮಾಡುವ ಮೂಲಕ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಪಟ್ಟಣಗಳು ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಮೂಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ರಬಕವಿಯ ಮಲ್ಲಿಕಾರ್ಜುನ, ಬನಶಂಕರಿ, ಮಹಾದೇವರ ದೇವಸ್ಥಾನ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಪಾಲನೆಯೊಂದಿಗೆ ಪಾವಿತ್ರ‍್ಯ ರಕ್ಷಣೆ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸಮಸ್ಯೆಗಳ ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಶಾಸಕ ಮಂಜುನಾಥ್‌

Jan 15 2024, 01:48 AM IST
ರೈತರು ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತನ್ನಿ ನಾನು ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಕರೆದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಹೇಳಿದರು.

ಮುಂಡರಗಿಯಲ್ಲಿ ಸಿಬಿಎಸ್ಇ ಶಾಲೆ ಆಗಬೇಕೆನ್ನುವುದು ತೋಂಟದ ಶ್ರೀಗಳ ಆಶಯವಾಗಿತ್ತು: ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ

Jan 15 2024, 01:48 AM IST
ಮುಂಡರಗಿಯಲ್ಲೊಂದು ಸಿಬಿಎಸ್ಇ ಶಾಲೆ ಆಗಬೇಕೆನ್ನುವುದು ಲಿಂ.ಜ. ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಆಶಯವಾಗಿತ್ತು ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
  • < previous
  • 1
  • ...
  • 493
  • 494
  • 495
  • 496
  • 497
  • 498
  • 499
  • 500
  • 501
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved